ಸುಕನ್ಯಾ ಸಮೃದ್ಧಿ ಯೋಜನೆಯ ಠೇವಣಿ ಮೇಲಿನ ಬಡ್ಡಿ ದರ ಹೆಚ್ಚಿಸಿದ ಕೇಂದ್ರ ಸರ್ಕಾರ
ನವದೆಹಲಿ: ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯ ಠೇವಣಿ ಮೇಲಿನ ಬಡ್ಡಿದರದಲ್ಲಿ 20 ಮೂಲಾಂಶಗಳು ಮತ್ತು ಮೂರು ವರ್ಷಗಳ ಅವಧಿಯ ಠೇವಣಿ ಯೋಜನೆಯ ಬಡ್ಡಿದರಗಳಲ್ಲಿ 10 ಮೂಲಾಂಶಗಳನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ.
Last Updated 29 ಡಿಸೆಂಬರ್ 2023, 13:03 IST