ಸುಳ್ವಾಡಿ: ಜೂನ್ 25ಕ್ಕೆ ವಿಚಾರಣೆ ಮುಂದೂಡಿಕೆ
ಹನೂರು ತಾಲ್ಲೂಕಿನ ಸುಳ್ವಾಡಿ ಮಾರಮ್ಮ ದೇವಾಲಯದಲ್ಲಿ ಸಂಭವಿಸಿದ ವಿಷ ಪ್ರಸಾದ ದುರಂತ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಮಂಗಳವಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜ ಅವರ ಮುಂದೆ ಹಾಜರುಪಡಿಸಿದರು.Last Updated 4 ಜೂನ್ 2019, 15:51 IST