ಗುರುವಾರ, 7 ನವೆಂಬರ್ 2024
×
ADVERTISEMENT
ಈ ಕ್ಷಣ :

Summer Swimming

ADVERTISEMENT

ಕಾಳಜಿ: ನೀರಿಗಿಳಿವ ಮುನ್ನ ಇರಲಿ ಎಚ್ಚರ...

ಸುಡು ಬೇಸಿಗೆಯಲ್ಲಿ ಹರಿವ ನೀರು ಕಾಣಿಸಿದ ಕೂಡಲೇ ಹಿಂದು ಮುಂದು ಯೋಚಿಸದೆ, ನೀರಿಗೆ ಧುಮುಕುವ ಎಂದು ಯೋಚಿಸುವವರು ಇದ್ದಾರೆ. ಬೇಸಿಗೆ ಶಿಬಿರ, ರಜೆ ಎಂದು ನೀರನ್ನೇ ಅರಸಿ ಹೊರಡುವ ಮಂದಿಗೇನು ಕಡಿಮೆ ಇಲ್ಲ. ಆದರೆ, ನೀರಿಗೆ ಇಳಿಯುವ ಮುನ್ನ ಯೋಚಿಸಿ. ಏಕೆಂದರೆ, ಒಮ್ಮೊಮ್ಮೆ ಸ್ವಿಮ್ಮಿಂಗ್ ಪೂಲ್‌ ಮತ್ತಿತರ ಸ್ಥಳಗಳಲ್ಲಿ ನೀರಿಗಿಳಿದಾಗ ಚರ್ಮ ಕಪ್ಪಾಗಬಹುದು, ಕಳೆ ಹೀನವಾಗಬಹುದು, ಬಿಳಿ ಬಿಳಿಯಾಗಿ, ಬಿರುಕು ಬಿಡಬಹುದು, ಅಲರ್ಜಿಯಾಗಲೂ ಬಹುದು.. ಹಾಗಾಗಿ, ನೀರಿಗೆ ಇಳಿಯುವ ಮುನ್ನ, ಅದರಲ್ಲೂ ಈಜುಕೊಳದಂತಹ ಸ್ಥಳಗಳಲ್ಲಿ ನೀರಿಗೆ ಸಂಬಂಧಿಸಿದ ಆಟಗಳನ್ನು ಆಡುವುದಕ್ಕೂ ಮುನ್ನ ಕೆಲವು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ. ಸಾಮಾನ್ಯವಾಗಿ ಮಕ್ಕಳಿಗೆ ನೀರಿನ ಆಟ ಬಲು ಪ್ರೀತಿ.. ಹಾಗಂತ ಉರಿ ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನದ ಸಮಯದಲ್ಲಿ ನೀರಿನ ಆಟ ಅಷ್ಟು ಸೂಕ್ತವಲ್ಲ.
Last Updated 22 ಏಪ್ರಿಲ್ 2023, 4:51 IST
ಕಾಳಜಿ: ನೀರಿಗಿಳಿವ ಮುನ್ನ ಇರಲಿ ಎಚ್ಚರ...

ಅಬ್ಬಾ.. ಏನು ಸೆಕೆ ಎಂದು ಕೊಳದಲ್ಲಿ ಮುಳುಗಿ ಎದ್ದ ಸಲ್ಲೂ ಬಾಯ್!

ನಟ ಸಲ್ಮಾನ್ ಖಾನ್ ಅವರು ಫಾರ್ಮ್‌ಹೌಸ್‌ನಲ್ಲಿ ಬೇಸಿಗೆ ಕಳೆಯುತ್ತಿದ್ದಾರೆ.
Last Updated 28 ಮಾರ್ಚ್ 2022, 5:16 IST
ಅಬ್ಬಾ.. ಏನು ಸೆಕೆ ಎಂದು ಕೊಳದಲ್ಲಿ ಮುಳುಗಿ ಎದ್ದ ಸಲ್ಲೂ ಬಾಯ್!

ಬಿಸಿಲ ತಾಪ: ಪುಷ್ಕರಣಿಯಲ್ಲಿ ಈಜಿದ ಯುವಕರು

ಸಿಲಿನ ಬೇಗೆಯನ್ನು ತಾಳದೇ ಮಹಾಕೂಟೇಶ್ವರ ಪುಷ್ಕರಣಿಯಲ್ಲಿ ಭಕ್ತರು ಅದರಲ್ಲಿಯೂ ಯುವಕರು ಹೆಚ್ಚು ಹೊತ್ತುಕಾಲ ಪುಣ್ಯಸ್ನಾನ ಮಾಡಿದರು.
Last Updated 6 ಏಪ್ರಿಲ್ 2019, 9:36 IST
ಬಿಸಿಲ ತಾಪ: ಪುಷ್ಕರಣಿಯಲ್ಲಿ ಈಜಿದ ಯುವಕರು
ADVERTISEMENT
ADVERTISEMENT
ADVERTISEMENT
ADVERTISEMENT