ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

summit

ADVERTISEMENT

ಉಡುಪಿಯಲ್ಲಿ ಅಖಿಲ ಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನ

Aioc (ಆಲ್ ಇಂಡಿಯಾ ಓರಿಯಂಟಲ್ ಕಾನ್ಫರೆನ್ಸ್) ಯ 51ನೇ ಸಮ್ಮೇಳನ ಇದೇ ಬರುವ ಅಕ್ಟೋಬರ್‌ 24 ರಿಂದ 26 ವರೆಗೆ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುತ್ತಿದೆ.
Last Updated 24 ಅಕ್ಟೋಬರ್ 2024, 0:40 IST
ಉಡುಪಿಯಲ್ಲಿ ಅಖಿಲ ಭಾರತ ಪ್ರಾಚ್ಯ ವಿದ್ಯಾ ಸಮ್ಮೇಳನ

ಲಾವೊಸ್ ಅಧ್ಯಕ್ಷ, ಪ್ರಧಾನಿ ಭೇಟಿ ಮಾಡಿದ ನರೇಂದ್ರ ಮೋದಿ ಮಾತುಕತೆ

ಲಾವೊಸ್ ಅಧ್ಯಕ್ಷ ಥಾಂಗ್ಲೋನ್ ಸಿಸೌಲಿತ್ ಮತ್ತು ಲಾವೊಸ್ ಪ್ರಧಾನಿ ಸೋನೆಕ್ಸೆ ಸಿಫಾಂಡೋನ್ ಅವರನ್ನು ಭೇಟಿ ಮಾಡಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಬಾಂಧವ್ಯ ವೃದ್ಧಿ ಕುರಿತು ದ್ವಿಪಕ್ಷೀಯ ಚರ್ಚೆ ನಡೆಸಿದ್ದಾರೆ.
Last Updated 12 ಅಕ್ಟೋಬರ್ 2024, 6:35 IST
ಲಾವೊಸ್ ಅಧ್ಯಕ್ಷ, ಪ್ರಧಾನಿ ಭೇಟಿ ಮಾಡಿದ ನರೇಂದ್ರ ಮೋದಿ ಮಾತುಕತೆ

ಜಾಗತಿಕ ಇಂಡಿಯಾAI ಶೃಂಗಸಭೆ: ಕೃತಕ ಬುದ್ಧಿಮತ್ತೆಯ ಸವಾಲುಗಳ ಸುತ್ತ ಚರ್ಚೆ

ಕೃತಕ ಬುದ್ಧಿಮತ್ತೆಯ ಪ್ರಯೋಜನಗಳು ಮತ್ತು ಸವಾಲಿನ ಕುರಿತ ವಿಚಾರಗಳನ್ನು ಚರ್ಚಿಸಲು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಜುಲೈ 3 ಮತ್ತು 4 ರಂದು ಜಾಗತಿಕ ಮಟ್ಟದ ಎಐ ಶೃಂಗಸಭೆಯನ್ನು ಹಮ್ಮಿಕೊಂಡಿದೆ.
Last Updated 1 ಜುಲೈ 2024, 9:35 IST
ಜಾಗತಿಕ ಇಂಡಿಯಾAI ಶೃಂಗಸಭೆ: ಕೃತಕ ಬುದ್ಧಿಮತ್ತೆಯ ಸವಾಲುಗಳ ಸುತ್ತ ಚರ್ಚೆ

ಜಿ-7, ಉಕ್ರೇನ್ ಶಾಂತಿ ಶೃಂಗಸಭೆಯಲ್ಲಿ ಭಾರತ ಭಾಗವಹಿಸಲಿದೆ: ಪ್ರಧಾನಿ ಮೋದಿ

ಜಾಗತಿಕ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಯ ಕಾರ್ಯಸೂಚಿಯನ್ನು ಉತ್ತೇಜಿಸುವ ಎಲ್ಲಾ ಪ್ರಮುಖ ಶೃಂಗಸಭೆಗಳಲ್ಲಿ ಭಾರತ ಭಾಗವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Last Updated 20 ಮೇ 2024, 11:46 IST
ಜಿ-7, ಉಕ್ರೇನ್ ಶಾಂತಿ ಶೃಂಗಸಭೆಯಲ್ಲಿ ಭಾರತ ಭಾಗವಹಿಸಲಿದೆ: ಪ್ರಧಾನಿ ಮೋದಿ

ಭಾರತದಿಂದ 2 ದಶಕದಲ್ಲಿ 2.48 ಲಕ್ಷ ಕೋಟಿ ಮೌಲ್ಯದ ಸರಕು ಖರೀದಿಸಿದ ವಾಲ್‌ಮಾರ್ಟ್

ವಾಲ್‌ಮಾರ್ಟ್ ಕಂಪನಿಯ ಕಾರ್ಯಕಾರಿ ಉಪಾಧ್ಯಕ್ಷೆ ಆಂಡ್ರಿಯಾ ಅಲ್‌ಬರ್ಟ್‌ ಈ ವಿಷಯವನ್ನು ಹಂಚಿಕೊಂಡಿದ್ದಾರೆ.
Last Updated 13 ಫೆಬ್ರುವರಿ 2024, 13:03 IST
ಭಾರತದಿಂದ 2 ದಶಕದಲ್ಲಿ 2.48 ಲಕ್ಷ ಕೋಟಿ ಮೌಲ್ಯದ ಸರಕು ಖರೀದಿಸಿದ ವಾಲ್‌ಮಾರ್ಟ್

ಉದ್ಯಮ ಸ್ನೇಹಿ ಪಠ್ಯಕ್ರಮ ರಚನೆಗೆ ಸರ್ಕಾರದ ಕ್ರಮ: ಸಚಿವ ಡಾ.ಎಂ.ಸಿ.ಸುಧಾಕರ್

‘ಬೋಧನಾಧಾರಿತ ಕಲಿಕೆಗಿಂತ ಕೌಶಲಾಧಾರಿತ ಪಠ್ಯಕ್ರಮ ಇಂದಿನ ಅಗತ್ಯವಾಗಿದ್ದು, ಅದಕ್ಕೆ ಪೂರಕ ಪಠ್ಯಕ್ರಮವನ್ನು ಸಿದ್ಧಪಡಿಸುವ ಹಾದಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಸಿದ್ಧತೆ ನಡೆಸುತ್ತಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.
Last Updated 30 ನವೆಂಬರ್ 2023, 7:44 IST
ಉದ್ಯಮ ಸ್ನೇಹಿ ಪಠ್ಯಕ್ರಮ ರಚನೆಗೆ ಸರ್ಕಾರದ ಕ್ರಮ: ಸಚಿವ ಡಾ.ಎಂ.ಸಿ.ಸುಧಾಕರ್

ಅಂತರರಾಷ್ಟ್ರೀಯ ತಂತ್ರಜ್ಞಾನ ಸಮ್ಮೇಳನ 19ರಂದು

ಬೆಳಗಾವಿ: ‘ಇಲ್ಲಿನ ಕೆಎಲ್‍ಇ ಸಂಸ್ಥೆಯ ಡಾ.ಎಂ.ಎಸ್.ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನ.19ರಂದು ಇನ್‌ಸ್ಟಿಟ್ಯೂಟ್‌ ಆಫ್ ಎಲೆಕ್ಟ್ರಿಕಲ್ ಆ್ಯಂಡ್‌ ಎಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್(ಐಇಇಇ) ಉತ್ತರ ಕರ್ನಾಟಕ ವಲಯವು ಅಂತಾರಾಷ್ಟ್ರೀಯ ತಂತ್ರಜ್ಞಾನ ಸಮ್ಮೇಳನ ಹಮ್ಮಿಕೊಂಡಿದೆ’
Last Updated 16 ನವೆಂಬರ್ 2023, 15:46 IST
fallback
ADVERTISEMENT

ಜಿಎಂಐಎಸ್‌ ಶೃಂಗ– 2023 | ₹8347 ಕೋಟಿ ಮೌಲ್ಯದ ಏಳು ಒಪ್ಪಂದಗಳಿಗೆ ಎನ್ಎಂಪಿಎ ಸಹಿ

ಜಲಸಾರಿಗೆ ಕ್ಷೇತ್ರದಲ್ಲಿ ದೇಶಕ್ಕೆ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮುಂಬೈನಲ್ಲಿ ಏರ್ಪಡಿಸಿದ್ದ ಜಾಗತಿಕ ಕಡಲ ಭಾರತೀಯ ಶೃಂಗ– 2023ರಲ್ಲಿ (ಜಿಎಂಐಎಸ್‌ 2023) ನವಮಂಗಳೂರು ಬಂದರು ಪ್ರಾಧಿಕಾರ ಒಟ್ಟು ಏಳು ಒಪ್ಪಂದಗಳಿಗೆ ಸಹಿ ಹಾಕಿದ್ದು ಇವುಗಳ ಒಟ್ಟು ಮೌಲ್ಯ ₹ 8347 ಕೋಟಿ.
Last Updated 19 ಅಕ್ಟೋಬರ್ 2023, 15:41 IST
ಜಿಎಂಐಎಸ್‌ ಶೃಂಗ– 2023 | ₹8347 ಕೋಟಿ ಮೌಲ್ಯದ ಏಳು ಒಪ್ಪಂದಗಳಿಗೆ ಎನ್ಎಂಪಿಎ ಸಹಿ

ASEAN-India Summit: ಜಕಾರ್ತಾ ತಲುಪಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ಗುರುವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಂಡೋನೇಷ್ಯಾವನ್ನು ತಲುಪಿದರು. ಆಸಿಯಾನ್-ಭಾರತ (ASEAN-India) ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಇಂಡೋನೇಷ್ಯಾಗೆ ಆಗಮಿಸಿದ್ದಾರೆ.
Last Updated 7 ಸೆಪ್ಟೆಂಬರ್ 2023, 2:13 IST
ASEAN-India Summit: ಜಕಾರ್ತಾ ತಲುಪಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ಕ್ವಾಡ್ ಶೃಂಗ: 40 ಗಂಟೆಗಳಲ್ಲಿ ಜಪಾನ್‌ನ 23 ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಮೇ 24 ರಂದು ಟೋಕಿಯೊದಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಆಸ್ಟ್ರೇಲಿಯಾ ಹಾಗೂ ಜಪಾನ್‌ನ ಪ್ರಧಾನಮಂತ್ರಿಗಳ ಜತೆ ಸಭೆ ಸೇರಿದಂತೆ ಒಟ್ಟು 40 ಗಂಟೆಗಳ ಅವಧಿಯಲ್ಲಿ 23 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 21 ಮೇ 2022, 14:04 IST
ಕ್ವಾಡ್ ಶೃಂಗ: 40 ಗಂಟೆಗಳಲ್ಲಿ ಜಪಾನ್‌ನ 23 ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ
ADVERTISEMENT
ADVERTISEMENT
ADVERTISEMENT