ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Sunanda Pushkar case

ADVERTISEMENT

ಸುನಂದಾ ಸಾವಿನ ಪ್ರಕರಣ: ನ್ಯಾಯಾಂಗದ ಮೇಲಿನ ನಂಬಿಕೆ ಬಲವಾಗಿದೆ ಎಂದ ಶಶಿ ತರೂರ್

ಭಾರತೀಯ ನ್ಯಾಯಾಂಗದ ಮೇಲಿನ ನಂಬಿಕೆ ಬಲವಾಗಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್ ಹೇಳಿದ್ದಾರೆ.
Last Updated 18 ಆಗಸ್ಟ್ 2021, 9:42 IST
ಸುನಂದಾ ಸಾವಿನ ಪ್ರಕರಣ: ನ್ಯಾಯಾಂಗದ ಮೇಲಿನ ನಂಬಿಕೆ ಬಲವಾಗಿದೆ ಎಂದ ಶಶಿ ತರೂರ್

ಸುನಂದಾ ಪುಷ್ಕರ್ ಸಾವಿನ ಪ್ರಕರಣ: ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಖುಲಾಸೆ

ತಮ್ಮ ಪತ್ನಿ ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರನ್ನು ದೆಹಲಿ ಹೈಕೋರ್ಟ್‌ ಬುಧವಾರ ಖುಲಾಸೆಗೊಳಿಸಿದೆ.
Last Updated 18 ಆಗಸ್ಟ್ 2021, 6:53 IST
ಸುನಂದಾ ಪುಷ್ಕರ್ ಸಾವಿನ ಪ್ರಕರಣ: ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಖುಲಾಸೆ

ಸುನಂದಾ ಸಾವು ಆತ್ಮಹತ್ಯೆಯೂ ಅಲ್ಲ, ಕೊಲೆಯೂ ಅಲ್ಲ: ಆರೋಪ ಕೈಬಿಡಲು ಶಶಿ ತರೂರ್ ಮನವಿ

ಸುನಂದಾ ಪುಷ್ಕರ್ ಅವರ ಸಾವು ಆತ್ಮಹತ್ಯೆಯೂ ಅಲ್ಲ, ಕೊಲೆಯೂ ಅಲ್ಲವೆಂದು ಪುರಾವೆಗಳು ಖಚಿತಪಡಿಸಿವೆ. ಹಾಗಾಗಿ ತಮ್ಮ ವಿರುದ್ಧದ ಆರೋಪ ಕೈಬಿಡುವಂತೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಗುರುವಾರ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
Last Updated 24 ಮಾರ್ಚ್ 2021, 2:27 IST
ಸುನಂದಾ ಸಾವು ಆತ್ಮಹತ್ಯೆಯೂ ಅಲ್ಲ, ಕೊಲೆಯೂ ಅಲ್ಲ: ಆರೋಪ ಕೈಬಿಡಲು ಶಶಿ ತರೂರ್ ಮನವಿ

ಸುನಂದಾ ಸಾವಿನ ಪ್ರಕರಣ: ಆರೋಪ ಕೈಬಿಡಲು ತರೂರ್‌ ಕೋರಿಕೆ

ತಮ್ಮ ಪತ್ನಿ ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, ಈ ಪ್ರಕರಣದಲ್ಲಿ ತನಿಖೆ ನಡೆಸಿ ವರದಿ ನೀಡಿರುವ ವಿವಿಧ ತಜ್ಞರು ಸುನಂದಾ ಸಾವಿಗೆ ಕಾರಣವೇನೆಂಬುದರ ಬಗ್ಗೆ ಖಚಿತ ಅಭಿಪ್ರಾಯ ನೀಡಿಲ್ಲ ಎಂದು ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.
Last Updated 18 ಮಾರ್ಚ್ 2021, 16:13 IST
ಸುನಂದಾ ಸಾವಿನ ಪ್ರಕರಣ: ಆರೋಪ ಕೈಬಿಡಲು ತರೂರ್‌ ಕೋರಿಕೆ

ಸುನಂದಾ ಪುಷ್ಕರ್‌ ಪ್ರಕರಣ| ದೆಹಲಿ ಹೈಕೋರ್ಟ್‌ನಿಂದ ಪೊಲೀಸರಿಗೆ ನೋಟಿಸ್‌ ಜಾರಿ

ಪತ್ನಿ ಸುನಂದಾ ಪುಷ್ಕರ್‌ ಅವರು ಸಾಯುವುದಕ್ಕಿಂತ ಮುನ್ನ ಮಾಡಿರುವ ಟ್ವೀಟ್‌ಗಳನ್ನು ಹಾಗೂ ಅವರ ಟ್ವಿಟರ್‌ ಖಾತೆಯನ್ನು ಸಂರಕ್ಷಿಸಲು ಕ್ರಮ ಕೈಕೊಳ್ಳುವಂತೆ ನಿರ್ದೇಶಿಸಬೇಕು ಎಂದು ಕೋರಿ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೋಮವಾರ ಸೂಚಿಸಿದೆ.
Last Updated 9 ಜೂನ್ 2020, 3:43 IST
 ಸುನಂದಾ ಪುಷ್ಕರ್‌ ಪ್ರಕರಣ| ದೆಹಲಿ ಹೈಕೋರ್ಟ್‌ನಿಂದ ಪೊಲೀಸರಿಗೆ ನೋಟಿಸ್‌ ಜಾರಿ

ಸುನಂದಾ ಪುಷ್ಕರ್‌ ಕೊಲೆ ಪ್ರಕರಣ: ಶಶಿ ತರೂರ್‌ ವಿರುದ್ಧ ಕಾನೂನು ಕ್ರಮಕ್ಕೆ ಮನವಿ

ಪತ್ನಿ ಸುನಂದಾ ಪುಷ್ಕರ್‌ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ವಿರುದ್ಧ ಕೊಲೆ ಅಥವಾ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯವನ್ನು ಕೋರಿದ್ದಾರೆ.
Last Updated 31 ಆಗಸ್ಟ್ 2019, 19:51 IST
ಸುನಂದಾ ಪುಷ್ಕರ್‌ ಕೊಲೆ ಪ್ರಕರಣ: ಶಶಿ ತರೂರ್‌ ವಿರುದ್ಧ ಕಾನೂನು ಕ್ರಮಕ್ಕೆ ಮನವಿ

ವಿದೇಶಕ್ಕೆ ತೆರಳಲು ತರೂರ್‌ಗೆ ಅನುಮತಿ

ಕಾಂಗ್ರೆಸ್ ಮುಖಂಡ ಶಶಿ ತರೂರ್‌ ಅವರಿಗೆ ವಿದೇಶಕ್ಕೆ ತೆರಳಲು ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.
Last Updated 30 ಏಪ್ರಿಲ್ 2019, 19:30 IST
ವಿದೇಶಕ್ಕೆ ತೆರಳಲು ತರೂರ್‌ಗೆ ಅನುಮತಿ
ADVERTISEMENT

ಸುನಂದಾ ಸಾವು: ಶಶಿ ತರೂರ್ ವಿರುದ್ಧದ ಪ್ರಕರಣ ಸೆಷನ್ಸ್‌ ಕೋರ್ಟ್‌ಗೆ ವರ್ಗ

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಈ ಪ್ರಕರಣವನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅರುಣ್ ಭಾರದ್ವಜ್‌ ಅವರಿಗೆ ವರ್ಗಾಯಿಸಿದರು.
Last Updated 4 ಫೆಬ್ರುವರಿ 2019, 18:32 IST
fallback

ಜಿನೀವಾಕ್ಕೆ ತೆರಳಲು ಶಶಿ ತರೂರ್‌ಗೆ ದೆಹಲಿ ನ್ಯಾಯಾಲಯ ಅನುಮತಿ

ಕೇರಳ ಪ್ರವಾಹ ಸಂತ್ರಸ್ತರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ನೆರವು ಪಡೆಯಲು ಹಾಗೂ ಶನಿವಾರ ನಿಧನ ಹೊಂದಿದ ವಿಶ್ವಸಂಸ್ಥೆಯ ಮಾಜಿ ಮಹಾಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್ ಕುಟುಂಬಕ್ಕೆ ಸಾಂತ್ವನ ಹೇಳುವ ಸಲುವಾಗಿ ಜಿನೀವಾಕ್ಕೆ ತೆರಳಲು ಕಾಂಗ್ರೆಸ್‌ ಮುಖಂಡ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.
Last Updated 20 ಆಗಸ್ಟ್ 2018, 18:51 IST
fallback
ADVERTISEMENT
ADVERTISEMENT
ADVERTISEMENT