ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Sunanda Pushkar death

ADVERTISEMENT

ಸುನಂದಾ ಸಾವಿನ ಪ್ರಕರಣ: ಆರೋಪ ಕೈಬಿಡಲು ತರೂರ್‌ ಕೋರಿಕೆ

ತಮ್ಮ ಪತ್ನಿ ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, ಈ ಪ್ರಕರಣದಲ್ಲಿ ತನಿಖೆ ನಡೆಸಿ ವರದಿ ನೀಡಿರುವ ವಿವಿಧ ತಜ್ಞರು ಸುನಂದಾ ಸಾವಿಗೆ ಕಾರಣವೇನೆಂಬುದರ ಬಗ್ಗೆ ಖಚಿತ ಅಭಿಪ್ರಾಯ ನೀಡಿಲ್ಲ ಎಂದು ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.
Last Updated 18 ಮಾರ್ಚ್ 2021, 16:13 IST
ಸುನಂದಾ ಸಾವಿನ ಪ್ರಕರಣ: ಆರೋಪ ಕೈಬಿಡಲು ತರೂರ್‌ ಕೋರಿಕೆ

ಪಾಕಿಸ್ತಾನ ಮಹಿಳೆಗಾಗಿ ಸುನಂದ ಪುಷ್ಕರ್, ಶಶಿತರೂರ್ ನಡುವೆ ನಿತ್ಯ ಜಗಳವಿತ್ತು

ಸುನಂದ ಪುಷ್ಕರ್ ಸಾವಿನ ಪ್ರಕರಣ-ನ್ಯಾಯಾಲಯಕ್ಕೆ ಪಬ್ಲಿಕ್ ಪ್ರಾಸಿಕ್ಯೂಟರ್ ಮಾಹಿತಿ
Last Updated 31 ಆಗಸ್ಟ್ 2019, 13:10 IST
ಪಾಕಿಸ್ತಾನ ಮಹಿಳೆಗಾಗಿ ಸುನಂದ ಪುಷ್ಕರ್, ಶಶಿತರೂರ್ ನಡುವೆ ನಿತ್ಯ ಜಗಳವಿತ್ತು

ಶಶಿ ತರೂರ್‌ ದೂರು: ಅರ್ನಬ್‌ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್‌ ಆದೇಶ

ಕಾಂಗ್ರೆಸ್‌ ಮುಖಂಡ ಶಶಿ ತರೂರ್ ಅರ್ನಬ್‌ ವಿರುದ್ಧ ದೂರು ದಾಖಲಿಸಿದ್ದರು. ಅವರ ದೂರಿನ ಪ್ರಕಾರ, ಪತ್ನಿ ಸುನಂದಾ ಪುಷ್ಕರ್‌ ಸಾವಿಗೆ ಸಂಬಂಧಿಸಿದ ತನಿಖಾ ವರದಿಗಳು ಹಾಗೂ ಪೊಲೀಸರ ಆಂತರಿಕ ಟಿಪ್ಪಣಿಗಳನ್ನು ಒಳಗೊಂಡ ರಹಸ್ಯ ದಾಖಲೆಗಳನ್ನು ಅರ್ನಬ್‌ ಬಳಸಿಕೊಂಡಿರುವುದಾಗಿ ಆರೋಪಿಸಲಾಗಿದೆ.
Last Updated 10 ಫೆಬ್ರುವರಿ 2019, 16:15 IST
ಶಶಿ ತರೂರ್‌ ದೂರು: ಅರ್ನಬ್‌ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್‌ ಆದೇಶ
ADVERTISEMENT
ADVERTISEMENT
ADVERTISEMENT
ADVERTISEMENT