ನೇಮಕಾತಿ ಪರೀಕ್ಷೆ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಚಿತ್ರ: ತನಿಖೆಗೆ ಆದೇಶ
ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರವೊಂದರಲ್ಲಿ ನಟಿ ಸನ್ನಿ ಲಿಯೋನ್ ಭಾವಚಿತ್ರವಿದ್ದು, ಈ ಕುರಿತು ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ.Last Updated 18 ಫೆಬ್ರುವರಿ 2024, 13:02 IST