ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Support Price

ADVERTISEMENT

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
Last Updated 25 ಅಕ್ಟೋಬರ್ 2024, 5:48 IST
ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

ವಿಜಯಪುರ: ಸೂರ್ಯಕಾಂತಿ, ಹೆಸರುಕಾಳಿಗೆ ಬೆಂಬಲ ಬೆಲೆಗೆ ನಿಗದಿ

ವಿಜಯಪುರ:  ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಪ್ರತಿ ಕ್ವಿಂಟಲ್‍ ಸೂರ್ಯಕಾಂತಿಗೆ ₹7280 ಹಾಗೂ ಹೆಸರುಕಾಳಿಗೆ ₹8682 ಬೆಂಬಲ ಬೆಲೆ ನಿಗದಿ ಮಾಡಿ, ಖರೀದಿಸಲು ನಿರ್ಧರಿಸಲಾಗಿದೆ. 
Last Updated 28 ಆಗಸ್ಟ್ 2024, 4:43 IST
ವಿಜಯಪುರ: ಸೂರ್ಯಕಾಂತಿ, ಹೆಸರುಕಾಳಿಗೆ ಬೆಂಬಲ ಬೆಲೆಗೆ ನಿಗದಿ

ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸಿಗಲಿ: ಚಲುವರಾಯಸ್ವಾಮಿ

‘ಜಗತ್ತಿನ ಆಹಾರ ಕೊರತೆ ನೀಗಿಸಲು ರೈತರು ದುಡಿಯುತ್ತಿದ್ದಾರೆ. ಅವರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗಬೇಕು. ವೈಜ್ಞಾನಿಕ ಬೆಲೆ ನಿಗದಿಯಾಗಬೇಕು’ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.
Last Updated 29 ಜೂನ್ 2024, 12:23 IST
ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸಿಗಲಿ: ಚಲುವರಾಯಸ್ವಾಮಿ

ಗೋಧಿ ಸೇರಿ 6 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ: ಅನುರಾಗ್‌ ಠಾಕೂರ್‌

ಹಿಂಗಾರು ಹಂಗಾಮಿನ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕೇಂದ್ರ ಸರ್ಕಾರವು ಗರಿಷ್ಠ ಶೇಕಡ 9ರವರೆಗೆ ಹೆಚ್ಚಿಸಿದೆ. ದೇಶಿ ಉತ್ಪಾದನೆ ಹೆಚ್ಚಿಸುವುದು ಹಾಗೂ ರೈತರ ಆದಾಯ ಹೆಚ್ಚಿಸುವುದು ಕೂಡ ಈ ತೀರ್ಮಾನದ ಹಿಂದಿನ ಉದ್ದೇಶ.
Last Updated 18 ಅಕ್ಟೋಬರ್ 2022, 14:19 IST
ಗೋಧಿ ಸೇರಿ 6 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ: ಅನುರಾಗ್‌ ಠಾಕೂರ್‌

ಮೈಸೂರು: ಬೆಂಬಲ ಬೆಲೆ ಖಾತರಿಗೆ ಆಗ್ರಹ, ಪ್ರತಾಪಸಿಂಹ  ಕಚೇರಿ ಎದುರು ಪ್ರತಿಭಟನೆ

ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಖಾತರಿಗೊಳಿಸಲು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾದ ಸಂಚಾಲಕ ಯೋಗೇಂದ್ರ ಯಾದವ್ ನೇತೃತ್ವದಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಸಂಸದ ಪ್ರತಾ‍ಪಸಿಂಹ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 12 ಏಪ್ರಿಲ್ 2022, 7:52 IST
ಮೈಸೂರು: ಬೆಂಬಲ ಬೆಲೆ ಖಾತರಿಗೆ ಆಗ್ರಹ, ಪ್ರತಾಪಸಿಂಹ  ಕಚೇರಿ ಎದುರು ಪ್ರತಿಭಟನೆ

ಕಲಘಟಗಿ: ಬೆಂಬಲ ಬೆಲೆಗೆ ರೈತರ ಆಗ್ರಹ

ಕೇಂದ್ರ ಸರ್ಕಾರ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ ತಾಲ್ಲೂಕು ಘಟಕ ತಹಶೀಲ್ದಾರ್ ಯಲ್ಲಪ್ಪ ಗೊಣ್ಣೆನವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.
Last Updated 14 ಜನವರಿ 2022, 6:57 IST
ಕಲಘಟಗಿ: ಬೆಂಬಲ ಬೆಲೆಗೆ ರೈತರ ಆಗ್ರಹ

ಕನಿಷ್ಠ ಬೆಂಬಲ ಬೆಲೆಯಡಿ ಬಿಳಿಜೋಳ ಖರೀದಿ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ

‘2021-22ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಬಿಳಿಜೋಳ ಖರೀದಿಸಬೇಕಾಗಿದೆ. ಆದ್ದರಿಂದ ಜಿಲ್ಲೆಯ ರೈತರು ಬೆಳೆದ ಜೋಳ ಖರೀದಿಗೆ ಕೇಂದ್ರಗಳನ್ನು ತೆರೆಯಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.ಅವರು ತಿಳಿಸಿದ್ದಾರೆ.
Last Updated 18 ಡಿಸೆಂಬರ್ 2021, 5:11 IST
ಕನಿಷ್ಠ ಬೆಂಬಲ ಬೆಲೆಯಡಿ ಬಿಳಿಜೋಳ ಖರೀದಿ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ
ADVERTISEMENT

ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗಲಿ: ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ

ಆಶಯ
Last Updated 12 ಡಿಸೆಂಬರ್ 2021, 4:33 IST
ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗಲಿ: ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ

ಒಂದು ಕ್ವಿಂಟಲ್ ಮೆಕ್ಕೆಜೋಳಕ್ಕೆ ಸರ್ಕಾರ ಕನಿಷ್ಠ ₹ 3500 ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
Last Updated 19 ಅಕ್ಟೋಬರ್ 2021, 6:32 IST
ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ

ಹತ್ತಿ ಬಿಡಿಸಲೂ ಸಿಗದ ಕೂಲಿಗಳು

ಅತಿವೃಷ್ಟಿ ಮತ್ತು ಅನಾವೃಷ್ಟಿ, ರೋಗ ಬಾಧೆ, ಕೂಲಿಕಾರ ಸಮಸ್ಯೆಗಳ ಮಧ್ಯೆಯೂ ಉಳಿಸಿಕೊಂಡ ಅಲ್ಪಸ್ವಲ್ಪ ಹತ್ತಿಯ ಬೆಳೆಗೆ ಈಗ ಮಾರುಕಟ್ಟೆಯಲ್ಲಿನ ಕೃಷಿ ಕಾರ್ಮಿಕರ ಕೂಲಿ ಹೆಚ್ಚಳ ಹಾಗೂ ದರ ಕುಸಿತವು ಬೆಳೆಗಾರರ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.
Last Updated 18 ಅಕ್ಟೋಬರ್ 2021, 4:28 IST
ಹತ್ತಿ ಬಿಡಿಸಲೂ ಸಿಗದ ಕೂಲಿಗಳು
ADVERTISEMENT
ADVERTISEMENT
ADVERTISEMENT