ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

supreemcourt

ADVERTISEMENT

ಏಕ್ ಭಾರತ್, ಶ್ರೇಷ್ಠ್ ಭಾರತ್‌ ಕಲ್ಪನೆಗೆ ಸುಪ್ರೀಂ ತೀರ್ಪು ಬಲ: ಯೋಗಿ ಆದಿತ್ಯನಾಥ್

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರದ ಕ್ರಮವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌ ತೀರ್ಪನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದ್ದಾರೆ.
Last Updated 11 ಡಿಸೆಂಬರ್ 2023, 9:56 IST
ಏಕ್ ಭಾರತ್, ಶ್ರೇಷ್ಠ್ ಭಾರತ್‌ ಕಲ್ಪನೆಗೆ ಸುಪ್ರೀಂ ತೀರ್ಪು ಬಲ: ಯೋಗಿ ಆದಿತ್ಯನಾಥ್

ಸಲಿಂಗ ವಿವಾಹಕ್ಕೆ ಮಾನ್ಯತೆ: ಪುನರ್ ಪರಿಶೀಲನಾ ಅರ್ಜಿ ವಿಚಾರಣೆಗೆ ಕೋರ್ಟ್ ಒಪ್ಪಿಗೆ

ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ನಿರಾಕರಿಸಿದ ತೀರ್ಪಿನ ಮರುಪರಿಶೀಲನೆಗೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರದ ಕಲಾಪದ ಸಂದರ್ಭದಲ್ಲಿ ‌‍ಪ್ರಸ್ತಾಪಿಸಲಾಯಿತು.
Last Updated 23 ನವೆಂಬರ್ 2023, 16:06 IST
ಸಲಿಂಗ ವಿವಾಹಕ್ಕೆ ಮಾನ್ಯತೆ: ಪುನರ್ ಪರಿಶೀಲನಾ ಅರ್ಜಿ ವಿಚಾರಣೆಗೆ ಕೋರ್ಟ್ ಒಪ್ಪಿಗೆ

ಬಿಜೆಪಿಯೇತರ ರಾಜ್ಯಗಳ ರಾಜ್ಯಪಾಲರ ಆತ್ಮವಿಮರ್ಶೆಗೆ ಸಕಾಲ: ದಿನೇಶ್ ಗುಂಡೂರಾವ್

‘ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಎಚ್ಚರಿಕೆ‌ ಗಂಭೀರವಾದ ವಿಚಾರ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Last Updated 11 ನವೆಂಬರ್ 2023, 6:25 IST
ಬಿಜೆಪಿಯೇತರ ರಾಜ್ಯಗಳ ರಾಜ್ಯಪಾಲರ ಆತ್ಮವಿಮರ್ಶೆಗೆ ಸಕಾಲ: ದಿನೇಶ್ ಗುಂಡೂರಾವ್

ರಾಹುಲ್ ಅನರ್ಹತೆ: ಸುಪ್ರೀಂ ಕೋರ್ಟ್‌ನಲ್ಲಿ ಪ್ರಮುಖ ಅರ್ಜಿಗಳ ವಿಚಾರಣೆ ಇಂದು

ಕೋಲಾರದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಸಂಸದ ಸ್ಥಾನದಿಂದಲೂ ಅನರ್ಹ ಹೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.
Last Updated 4 ಆಗಸ್ಟ್ 2023, 7:00 IST
ರಾಹುಲ್ ಅನರ್ಹತೆ: ಸುಪ್ರೀಂ ಕೋರ್ಟ್‌ನಲ್ಲಿ ಪ್ರಮುಖ ಅರ್ಜಿಗಳ ವಿಚಾರಣೆ ಇಂದು

9 ಅತೃಪ್ತ ಶಾಸಕರಿಂದ ಅನರ್ಹತೆ ಪ್ರಶ್ನಿಸಿ ‘ಸುಪ್ರಿಂ’ಗೆ ಅರ್ಜಿ

ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ವಿಧಾನಸಭೆಯ ಸ್ಪೀಕರ್‌ ರಮೇಶ್‌ಕುಮಾರ್ ಅವರು ಕಳೆದ 28ರಂದು ನೀಡಿರುವ ಆದೇಶದ ಸಿಂಧುತ್ವ ಪ್ರಶ್ನಿಸಿ 9 ಜನ ಶಾಸಕರು ಗುರುವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
Last Updated 1 ಆಗಸ್ಟ್ 2019, 10:36 IST
9 ಅತೃಪ್ತ ಶಾಸಕರಿಂದ ಅನರ್ಹತೆ ಪ್ರಶ್ನಿಸಿ ‘ಸುಪ್ರಿಂ’ಗೆ ಅರ್ಜಿ

ಮಸೀದಿಗಳಲ್ಲಿ ಮಹಿಳೆಯರ ಪ್ರಾರ್ಥನೆಗೆ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್‌ 

ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿ ಪುಣೆ ಮೂಲದ ದಂಪತಿಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು ಕೇಂದ್ರ ಸರ್ಕಾರ ಮತ್ತು ಮಹಿಳಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.
Last Updated 16 ಏಪ್ರಿಲ್ 2019, 10:54 IST
ಮಸೀದಿಗಳಲ್ಲಿ ಮಹಿಳೆಯರ ಪ್ರಾರ್ಥನೆಗೆ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್‌ 

ಪ್ರತಿಮೆ ನಿರ್ಮಾಣ: ಮಾಯಾವತಿ ಸಮರ್ಥನೆ

ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಕೆ lಪಿಐಎಲ್ ವಜಾಕ್ಕೆ ಮನವಿ
Last Updated 2 ಏಪ್ರಿಲ್ 2019, 20:15 IST
ಪ್ರತಿಮೆ ನಿರ್ಮಾಣ: ಮಾಯಾವತಿ ಸಮರ್ಥನೆ
ADVERTISEMENT

ಖಾಸಗಿ ನೌಕರರ ಪಿಂಚಣಿ ಹೆಚ್ಚಳ

ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠದಿಂದ ಮಹತ್ವದ ತೀರ್ಪು
Last Updated 2 ಏಪ್ರಿಲ್ 2019, 20:15 IST
ಖಾಸಗಿ ನೌಕರರ ಪಿಂಚಣಿ ಹೆಚ್ಚಳ

ಫೆ. 26ರಿಂದ ’ಸುಪ್ರೀಂ‘ನಲ್ಲಿ ರಾಮಜನ್ಮಭೂಮಿ ವಿವಾದ ವಿಚಾರಣೆ

ಅಯೋಧ್ಯೆ ರಾಮಜನ್ಮಭೂಮಿ– ಬಾಬರಿ ಮಸೀದಿ ಭೂ ವಿವಾದದ ವಿಚಾರಣೆಯನ್ನು ಇದೇ ಫೆಬ್ರುವರಿ 26ರಂದು ನಡೆಸಲು ಸುಪ್ರೀಂಕೋರ್ಟ್‌ ಬುಧವಾರ ತೀರ್ಮಾನಿಸಿದೆ.
Last Updated 20 ಫೆಬ್ರುವರಿ 2019, 12:04 IST
ಫೆ. 26ರಿಂದ ’ಸುಪ್ರೀಂ‘ನಲ್ಲಿ ರಾಮಜನ್ಮಭೂಮಿ ವಿವಾದ ವಿಚಾರಣೆ

67 ಎಕರೆ ಭೂಮಿ: ರಾಮ ಜನ್ಮಭೂಮಿ ಸಮಿತಿಗೆ ಒಪ್ಪಿಸುವಂತೆ ಸುಪ್ರೀಂ ಮೊರೆ ಹೋದ ಕೇಂದ್ರ

ವಿವಾದಿತವಲ್ಲದ 67 ಎಕರೆ ಭೂಮಿಯನ್ನು ರಾಮ ಜನ್ಮಭೂಮಿ ವ್ಯಾಸ್‌ ಸಮಿತಿಗೆ ಒಪ್ಪಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸೋಮವಾರ ಮನವಿ ಸಲ್ಲಿಸಿದೆ.
Last Updated 29 ಜನವರಿ 2019, 6:49 IST
67 ಎಕರೆ ಭೂಮಿ: ರಾಮ ಜನ್ಮಭೂಮಿ ಸಮಿತಿಗೆ ಒಪ್ಪಿಸುವಂತೆ ಸುಪ್ರೀಂ ಮೊರೆ ಹೋದ ಕೇಂದ್ರ
ADVERTISEMENT
ADVERTISEMENT
ADVERTISEMENT