ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

suprem court

ADVERTISEMENT

ಧರ್ಮನಿರಪೇಕ್ಷತೆ ಸಂವಿಧಾನದ ಮೂಲ ಸ್ವರೂಪ: ಸುಪ್ರೀಂ ಕೋರ್ಟ್

‘ಧರ್ಮನಿರಪೇಕ್ಷತೆ’ಯು ದೇಶದ ಸಂವಿಧಾನದ ಮೂಲ ಸ್ವರೂಪದ ಭಾಗ, ತಿದ್ದುಪಡಿಗೆ ಅವಕಾಶ ಇಲ್ಲದ ಸ್ಥಾನವನ್ನು ಇದಕ್ಕೆ ನೀಡಲಾಗಿದೆ ಎಂಬುದನ್ನು ಸ್ಪಷ್ಟಪಡಿಸುವ ಹಲವು ತೀರ್ಪುಗಳು ಇವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
Last Updated 21 ಅಕ್ಟೋಬರ್ 2024, 16:03 IST
ಧರ್ಮನಿರಪೇಕ್ಷತೆ ಸಂವಿಧಾನದ ಮೂಲ ಸ್ವರೂಪ: ಸುಪ್ರೀಂ ಕೋರ್ಟ್

ವಿಚಾರಣೆ ಬಾಕಿ | ಮುಚ್ಚಿದ ಲಕೋಟೆ ಪ್ರಕ್ರಿಯೆಗೆ ಆಧಾರವಲ್ಲ: ಸುಪ್ರೀಂ ಕೋರ್ಟ್‌

ಸರ್ಕಾರಿ ಅಧಿಕಾರಿಯ ವಿರುದ್ಧ ತನಿಖೆ ನಡೆಯುತ್ತಿದೆ, ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದೆ ಎಂಬುದು ‘ಮುಚ್ಚಿದ ಲಕೋಟೆ ಪ್ರಕ್ರಿಯೆ’ ಆಧರಿಸಿ ಆ ಅಧಿಕಾರಿಗೆ ಸಿಗಬೇಕಿರುವ ಬಡ್ತಿಯನ್ನು ನಿರಾಕರಿಸಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
Last Updated 24 ಸೆಪ್ಟೆಂಬರ್ 2024, 16:26 IST
ವಿಚಾರಣೆ ಬಾಕಿ | ಮುಚ್ಚಿದ ಲಕೋಟೆ ಪ್ರಕ್ರಿಯೆಗೆ ಆಧಾರವಲ್ಲ: ಸುಪ್ರೀಂ ಕೋರ್ಟ್‌

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ: ಪ್ರಕರಣದ ವಿಚಾರಣೆಯ ನೇರ ಪ್ರಸಾರ ತಡೆಗೆ SC ನಕಾರ

ಕೋಲ್ಕತ್ತದ ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆಯ ನೇರ ಪ್ರಸಾರ ತಡೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
Last Updated 17 ಸೆಪ್ಟೆಂಬರ್ 2024, 7:21 IST
ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ: ಪ್ರಕರಣದ ವಿಚಾರಣೆಯ ನೇರ ಪ್ರಸಾರ ತಡೆಗೆ SC ನಕಾರ

ಇಸ್ರೇಲ್‌ಗೆ ಶಸ್ತ್ರಾಸ್ತ್ರ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಗಾಜಾದಲ್ಲಿ ಯುದ್ಧ ಮಾಡುತ್ತಿರುವ ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮತ್ತು ಮಿಲಿಟರಿ ಉಪಕರಣಗಳ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
Last Updated 9 ಸೆಪ್ಟೆಂಬರ್ 2024, 14:31 IST
ಇಸ್ರೇಲ್‌ಗೆ ಶಸ್ತ್ರಾಸ್ತ್ರ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸಾಲ ಮಿತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ: ಉನ್ನತ ಪೀಠ ರಚನೆಗೆ ಕೇರಳ ಮನವಿ

ರಾಜ್ಯಗಳು ಸಾಲ ಪಡೆಯುವುದರ ಮೇಲಿನ ಮಿತಿ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ದಾಖಲಿಸಿರುವ ಅರ್ಜಿಯ ವಿಚಾರಣೆಗೆ, ಆದಷ್ಟು ಶೀಘ್ರ ಐವರು ಸದಸ್ಯರ ನ್ಯಾಯಪೀಠ ರಚಿಸಬೇಕು ಎಂದು ಕೇರಳ ಸರ್ಕಾರ ಮನವಿ ಮಾಡಿದೆ.
Last Updated 30 ಆಗಸ್ಟ್ 2024, 16:02 IST
ಸಾಲ ಮಿತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ: ಉನ್ನತ ಪೀಠ ರಚನೆಗೆ ಕೇರಳ ಮನವಿ

ಸೇತುವೆ ಕುಸಿತ: ಬಿಹಾರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಬಿಹಾರದಲ್ಲಿರುವ ಸೇತುವೆಗಳ ಸುರಕ್ಷತೆ ಮತ್ತು ಬಾಳಿಕೆಗೆ ಸಂಬಂಧಿಸಿ ಕಳವಳ ವ್ಯಕ್ತಪಡಿಸಿ ಸಲ್ಲಿಕೆಯಾದ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಬಿಹಾರ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಸೇರಿದಂತೆ ಇತರರಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
Last Updated 29 ಜುಲೈ 2024, 15:17 IST
ಸೇತುವೆ ಕುಸಿತ: ಬಿಹಾರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

NEET: ಭೌತವಿಜ್ಞಾನ ಪ್ರಶ್ನೆ, ಉತ್ತರ ಪರಿಶೀಲನೆ ಹೊಣೆ ದೆಹಲಿ IIT ಹೆಗಲಿಗೆ- SC

ನೀಟ್ ಪರೀಕ್ಷೆಯಲ್ಲಿ ಭೌತವಿಜ್ಞಾನಕ್ಕೆ ಸಂಬಂಧಿಸಿದ ಪತ್ರಿಕೆಯಲ್ಲಿನ ನಿರ್ದಿಷ್ಟ ಪ್ರಶ್ನೆ ಕುರಿತು ಮೂರು ತಜ್ಞರ ಸಮಿತಿ ರಚಿಸಿ ಮಂಗಳವಾರ (ಜುಲೈ 23) ಮಧ್ಯಾಹ್ನದೊಳಗೆ ವರದಿ ಸಲ್ಲಿಸುವಂತೆ ದೆಹಲಿ ಐಐಟಿ ನಿರ್ದೇಶಕರಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶಿಸಿದೆ.
Last Updated 22 ಜುಲೈ 2024, 15:58 IST
NEET: ಭೌತವಿಜ್ಞಾನ ಪ್ರಶ್ನೆ, ಉತ್ತರ ಪರಿಶೀಲನೆ ಹೊಣೆ ದೆಹಲಿ IIT ಹೆಗಲಿಗೆ- SC
ADVERTISEMENT

ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್‌

ಅಬಕಾರಿ ನೀತಿ ಪ್ರಕರಣ; ಸಿಸೋಡಿಯಾ ಜಾಮೀನು ಅರ್ಜಿ
Last Updated 16 ಜುಲೈ 2024, 13:29 IST
ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್‌

ಪರಿಣಾಮ ಬೀರಿದ್ದರೆ ಮರುಪರೀಕ್ಷೆ: ಸುಪ್ರೀಂ ಕೋರ್ಟ್‌

ನೀಟ್‌–ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ‘ಸುಪ್ರೀಂ’ ವಿಚಾರಣೆ ಆರಂಭ
Last Updated 8 ಜುಲೈ 2024, 18:59 IST
ಪರಿಣಾಮ ಬೀರಿದ್ದರೆ ಮರುಪರೀಕ್ಷೆ: ಸುಪ್ರೀಂ ಕೋರ್ಟ್‌

NEET ಪ್ರಕರಣ: ಕೇಂದ್ರ ಸರ್ಕಾರ, NTAಗೆ ಸುಪ್ರೀಂ ಕೋರ್ಟ್ ನೋಟಿಸ್

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಮರುಪರೀಕ್ಷೆ ನಡೆಸಬೇಕು ಹಾಗೂ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ಸುಪ್ರೀಂ ಕೋರ್ಟ್‌ ಗುರುವಾರ ನೋಟಿಸ್ ನೀಡಿದೆ.
Last Updated 20 ಜೂನ್ 2024, 10:07 IST
NEET ಪ್ರಕರಣ: ಕೇಂದ್ರ ಸರ್ಕಾರ, NTAಗೆ ಸುಪ್ರೀಂ ಕೋರ್ಟ್ ನೋಟಿಸ್
ADVERTISEMENT
ADVERTISEMENT
ADVERTISEMENT