ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Supreme Court

ADVERTISEMENT

ಅತ್ಯಾಚಾರ ಪ್ರಕರಣ: ಮಲಯಾಳ ನಟ ಸಿದ್ದೀಕ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳ ನಟ ಸಿದ್ದೀಕ್‌ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
Last Updated 19 ನವೆಂಬರ್ 2024, 7:23 IST
ಅತ್ಯಾಚಾರ ಪ್ರಕರಣ: ಮಲಯಾಳ ನಟ ಸಿದ್ದೀಕ್‌ಗೆ ನಿರೀಕ್ಷಣಾ ಜಾಮೀನು ಮಂಜೂರು

Delhi Pollution: ವರ್ಚುವಲ್ ವಿಚಾರಣೆಗೆ ಸಿಜೆಐ ಸಂಜೀವ್ ಖನ್ನಾ ಸೂಚನೆ

ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಸಾಧ್ಯವಿರುವ ಎಲ್ಲ ಕಡೆ ವರ್ಚುವಲ್ ಕೋರ್ಟ್ ವಿಚಾರಣೆಗೆ ಅವಕಾಶ ನೀಡುವಂತೆ ಎಲ್ಲ ನ್ಯಾಯಾಧೀಶರಿಗೂ ಸೂಚಿಸಲಾಗಿದೆ ಎಂದು ಸಿಜೆಐ ಸಂಜೀವ್ ಖನ್ನಾ ಮಂಗಳವಾರ ತಿಳಿಸಿದ್ದಾರೆ.
Last Updated 19 ನವೆಂಬರ್ 2024, 6:32 IST
Delhi Pollution: ವರ್ಚುವಲ್ ವಿಚಾರಣೆಗೆ ಸಿಜೆಐ ಸಂಜೀವ್ ಖನ್ನಾ ಸೂಚನೆ

ಬಿಯಾಂತ್‌ ಹತ್ಯೆ ಪ್ರಕರಣ: ಆದೇಶ ತಡೆಹಿಡಿದ ಸುಪ್ರೀಂ ಕೋರ್ಟ್‌

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್‌ ಸಿಂಗ್ ಹತ್ಯೆ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಬಲ್ವಂತ್ ಸಿಂಗ್ ರಾಜೋನಾ ಅವರ ಕ್ಷಮಾದಾನ ಅರ್ಜಿಗೆ ಸಂಬಂಧಿಸಿದಂತೆ ತಾನು ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್‌ ತಡೆಹಿಡಿದಿದೆ.
Last Updated 18 ನವೆಂಬರ್ 2024, 15:49 IST
ಬಿಯಾಂತ್‌ ಹತ್ಯೆ ಪ್ರಕರಣ: ಆದೇಶ ತಡೆಹಿಡಿದ ಸುಪ್ರೀಂ ಕೋರ್ಟ್‌

ರಾಜೋನಾ ಕ್ಷಮಾದಾನ ಅರ್ಜಿ ಪರಿಗಣಿಸುವಂತೆ ರಾಷ್ಟ್ರಪತಿಗಳ ಕಾರ್ಯದರ್ಶಿಗೆ SC ಸೂಚನೆ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್‌ ಸಿಂಗ್ ಹತ್ಯೆ ಪ್ರಕರಣದಲ್ಲಿ ತನಗೆ ವಿಧಿಸಿರುವ ಮರಣದಂಡನೆ ಶಿಕ್ಷೆ ರದ್ದುಪಡಿಸುವಂತೆ ಕೋರಿ ಬಲ್ವಂತ್‌ ಸಿಂಗ್‌ ರಾಜೋನಾ ಅವರು ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ಶೀಘ್ರವೇ ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌, ರಾಷ್ಟ್ರಪತಿಗಳ ಕಾರ್ಯದರ್ಶಿಗೆ ಒತ್ತಾಯಿಸಿದೆ.
Last Updated 18 ನವೆಂಬರ್ 2024, 7:24 IST
ರಾಜೋನಾ ಕ್ಷಮಾದಾನ ಅರ್ಜಿ ಪರಿಗಣಿಸುವಂತೆ ರಾಷ್ಟ್ರಪತಿಗಳ ಕಾರ್ಯದರ್ಶಿಗೆ SC ಸೂಚನೆ

ಘನ ತ್ಯಾಜ್ಯ ನಿರ್ವಹಣೆಯಲ್ಲಿ ದೆಹಲಿ ವಿಫಲ: ಸುಪ್ರೀಂ ಕೋರ್ಟ್‌

ರಾಷ್ಟ್ರ ರಾಜಧಾನಿ ದೆಹಲಿಯು ಘನತ್ಯಾಜ್ಯ ನಿರ್ವಹಣಾ ನಿಯಮಗಳು–2016ರ ಅನುಷ್ಠಾನದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
Last Updated 17 ನವೆಂಬರ್ 2024, 12:53 IST
ಘನ ತ್ಯಾಜ್ಯ ನಿರ್ವಹಣೆಯಲ್ಲಿ ದೆಹಲಿ ವಿಫಲ: ಸುಪ್ರೀಂ ಕೋರ್ಟ್‌

ಮುಟ್ಟಿನ ಅವಧಿಯ ನೈರ್ಮಲ್ಯ: ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ ಕೋರ್ಟ್ ಸೂಚನೆ

ಶಾಲೆಗೆ ಹೋಗುವ ಹೆಣ್ಣುಮಕ್ಕಳ ಮುಟ್ಟಿನ ಅವಧಿಯ ನೈರ್ಮಲ್ಯ ಕುರಿತ ನೀತಿಯಲ್ಲಿ ಎದ್ದುಕಾಣುವಂತಹ ದೋಷಗಳು ಇವೆ, ವಾಸ್ತವ ಸ್ಥಿತಿಯನ್ನು ಗಮನಿಸದೆಯೇ ನೀತಿಯನ್ನು ರೂಪಿಸಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
Last Updated 16 ನವೆಂಬರ್ 2024, 15:42 IST
ಮುಟ್ಟಿನ ಅವಧಿಯ ನೈರ್ಮಲ್ಯ: ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ ಕೋರ್ಟ್ ಸೂಚನೆ

ಗಂಭೀರ ಪ್ರಕರಣಗಳಲ್ಲಿ ನಿಜಕ್ಕೂ ರಾಜಿ ಆಗಿರುವ ಬಗ್ಗೆ ಪರಿಶೀಲಿಸಬೇಕು: ಕೋರ್ಟ್‌

ಅತ್ಯಾಚಾರದಂತಹ ಗಂಭೀರ ಸ್ವರೂಪದ ಪ್ರಕರಣಗಳಲ್ಲಿ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಪಡಿಸಬೇಕೆಂದು ಕೋರುವ ಅರ್ಜಿಯನ್ನು ಮಾನ್ಯ ಮಾಡುವ ಮೊದಲು, ಆರೋಪಿ ಹಾಗೂ ಸಂತ್ರಸ್ತೆಯ ಮಧ್ಯೆ ನಿಜಕ್ಕೂ ರಾಜಿ ಏರ್ಪಟ್ಟಿದೆ ಎಂಬುದನ್ನು ಹೈಕೋರ್ಟ್‌ ಖಾತರಿಪಡಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
Last Updated 16 ನವೆಂಬರ್ 2024, 14:27 IST
ಗಂಭೀರ ಪ್ರಕರಣಗಳಲ್ಲಿ ನಿಜಕ್ಕೂ ರಾಜಿ ಆಗಿರುವ ಬಗ್ಗೆ ಪರಿಶೀಲಿಸಬೇಕು: ಕೋರ್ಟ್‌
ADVERTISEMENT

ಅತ್ಯಾಚಾರ ಪ್ರಕರಣ | ಶಿಕ್ಷೆ ರದ್ದು ಕೋರಿ ಅಸಾರಾಂ ಬಾಪು ಸುಪ್ರೀಂ ಕೋರ್ಟ್‌ ಮೊರೆ

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರು, ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 16 ನವೆಂಬರ್ 2024, 13:24 IST
ಅತ್ಯಾಚಾರ ಪ್ರಕರಣ | ಶಿಕ್ಷೆ ರದ್ದು ಕೋರಿ ಅಸಾರಾಂ ಬಾಪು ಸುಪ್ರೀಂ ಕೋರ್ಟ್‌ ಮೊರೆ

‘ಬುಲ್ಡೋಜರ್ ನ್ಯಾಯ’ ಸುಪ್ರೀಂ ತೀರ್ಪು: ವಿಳಂಬ ನ್ಯಾಯದ ಭರವಸೆ ಬೆಳಕು- KV ಧನಂಜಯ್

ವರ್ಷಗಳ ಉಳಿತಾಯದಿಂದ ನಿರ್ಮಿಸಿದ, ಮಕ್ಕಳು ಬೆಳೆದ, ಹಬ್ಬಗಳನ್ನು ಆಚರಿಸಿದ, ನೋವುಗಳನ್ನು ಹಂಚಿಕೊಂಡ ನೆನಪುಗಳನ್ನು ಹೊಂದಿರುವ ಮನೆಯನ್ನು, ಕುಟುಂಬದ ಯಾರೋ ಒಬ್ಬರು ಅಪರಾಧವೊಂದರಲ್ಲಿ ಭಾಗಿಯಾದ ಆರೋಪ ಹೊತ್ತಿದ್ದಾರೆ ಎಂಬ ಕಾರಣಕ್ಕೆ ನೆಲಸಮ ಮಾಡಲು ನಿರ್ಧರಿಸಲಾಗಿದೆ ಎಂಬುದನ್ನು ಊಹಿಸಿಕೊಳ್ಳಿ.
Last Updated 16 ನವೆಂಬರ್ 2024, 0:25 IST
‘ಬುಲ್ಡೋಜರ್ ನ್ಯಾಯ’ ಸುಪ್ರೀಂ ತೀರ್ಪು: ವಿಳಂಬ ನ್ಯಾಯದ ಭರವಸೆ ಬೆಳಕು- KV ಧನಂಜಯ್

ಚರ್ಚೆ | ‘ಬುಲ್ಡೋಜರ್ ನ್ಯಾಯ’ ಮದೋನ್ಮತ್ತ ಅಧಿಕಾರದ ಕ್ರೌರ್ಯ– ನಾರಾಯಣ ಎ

ಮನೆಯನ್ನು ಬುಲ್ಡೋಜರ್ ಬಳಸಿ ನೆಲಸಮ ಮಾಡುವುದು ರಾಜಕೀಯ ಅಧಿಕಾರದ ಮದೋನ್ಮತ್ತತೆಯ ಪರಾಕಾಷ್ಠೆ. ಇದು ತಪ್ಪು, ಇದನ್ನು ಈಗಿಂದೀಗಲೇ ನಿಲ್ಲಿಸಬೇಕು ಅಂತ ಸ್ಪಷ್ಟವಾಗಿ ಹೇಳಲು ಈ ದೇಶದ ಸರ್ವಶಕ್ತ ನ್ಯಾಯಾಂಗಕ್ಕೆ ಇಷ್ಟು ಸಮಯ ಬೇಕಾಯಿತು ಎನ್ನುವುದೇ ಒಂದು ಚೋದ್ಯ
Last Updated 15 ನವೆಂಬರ್ 2024, 23:59 IST
ಚರ್ಚೆ | ‘ಬುಲ್ಡೋಜರ್ ನ್ಯಾಯ’ ಮದೋನ್ಮತ್ತ ಅಧಿಕಾರದ ಕ್ರೌರ್ಯ– ನಾರಾಯಣ ಎ
ADVERTISEMENT
ADVERTISEMENT
ADVERTISEMENT