ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Supreme Court of India

ADVERTISEMENT

ರಾಜೋನಾ ಕ್ಷಮಾದಾನ ಅರ್ಜಿ ಪರಿಗಣಿಸುವಂತೆ ರಾಷ್ಟ್ರಪತಿಗಳ ಕಾರ್ಯದರ್ಶಿಗೆ SC ಸೂಚನೆ

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್‌ ಸಿಂಗ್ ಹತ್ಯೆ ಪ್ರಕರಣದಲ್ಲಿ ತನಗೆ ವಿಧಿಸಿರುವ ಮರಣದಂಡನೆ ಶಿಕ್ಷೆ ರದ್ದುಪಡಿಸುವಂತೆ ಕೋರಿ ಬಲ್ವಂತ್‌ ಸಿಂಗ್‌ ರಾಜೋನಾ ಅವರು ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ಶೀಘ್ರವೇ ಪರಿಗಣಿಸುವಂತೆ ಸುಪ್ರೀಂ ಕೋರ್ಟ್‌, ರಾಷ್ಟ್ರಪತಿಗಳ ಕಾರ್ಯದರ್ಶಿಗೆ ಒತ್ತಾಯಿಸಿದೆ.
Last Updated 18 ನವೆಂಬರ್ 2024, 7:24 IST
ರಾಜೋನಾ ಕ್ಷಮಾದಾನ ಅರ್ಜಿ ಪರಿಗಣಿಸುವಂತೆ ರಾಷ್ಟ್ರಪತಿಗಳ ಕಾರ್ಯದರ್ಶಿಗೆ SC ಸೂಚನೆ

ಮುಟ್ಟಿನ ಅವಧಿಯ ನೈರ್ಮಲ್ಯ: ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ ಕೋರ್ಟ್ ಸೂಚನೆ

ಶಾಲೆಗೆ ಹೋಗುವ ಹೆಣ್ಣುಮಕ್ಕಳ ಮುಟ್ಟಿನ ಅವಧಿಯ ನೈರ್ಮಲ್ಯ ಕುರಿತ ನೀತಿಯಲ್ಲಿ ಎದ್ದುಕಾಣುವಂತಹ ದೋಷಗಳು ಇವೆ, ವಾಸ್ತವ ಸ್ಥಿತಿಯನ್ನು ಗಮನಿಸದೆಯೇ ನೀತಿಯನ್ನು ರೂಪಿಸಲಾಗಿದೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
Last Updated 16 ನವೆಂಬರ್ 2024, 15:42 IST
ಮುಟ್ಟಿನ ಅವಧಿಯ ನೈರ್ಮಲ್ಯ: ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ ಕೋರ್ಟ್ ಸೂಚನೆ

ಗಂಭೀರ ಪ್ರಕರಣಗಳಲ್ಲಿ ನಿಜಕ್ಕೂ ರಾಜಿ ಆಗಿರುವ ಬಗ್ಗೆ ಪರಿಶೀಲಿಸಬೇಕು: ಕೋರ್ಟ್‌

ಅತ್ಯಾಚಾರದಂತಹ ಗಂಭೀರ ಸ್ವರೂಪದ ಪ್ರಕರಣಗಳಲ್ಲಿ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಪಡಿಸಬೇಕೆಂದು ಕೋರುವ ಅರ್ಜಿಯನ್ನು ಮಾನ್ಯ ಮಾಡುವ ಮೊದಲು, ಆರೋಪಿ ಹಾಗೂ ಸಂತ್ರಸ್ತೆಯ ಮಧ್ಯೆ ನಿಜಕ್ಕೂ ರಾಜಿ ಏರ್ಪಟ್ಟಿದೆ ಎಂಬುದನ್ನು ಹೈಕೋರ್ಟ್‌ ಖಾತರಿಪಡಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
Last Updated 16 ನವೆಂಬರ್ 2024, 14:27 IST
ಗಂಭೀರ ಪ್ರಕರಣಗಳಲ್ಲಿ ನಿಜಕ್ಕೂ ರಾಜಿ ಆಗಿರುವ ಬಗ್ಗೆ ಪರಿಶೀಲಿಸಬೇಕು: ಕೋರ್ಟ್‌

ಅತ್ಯಾಚಾರ ಪ್ರಕರಣ | ಶಿಕ್ಷೆ ರದ್ದು ಕೋರಿ ಅಸಾರಾಂ ಬಾಪು ಸುಪ್ರೀಂ ಕೋರ್ಟ್‌ ಮೊರೆ

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರು, ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 16 ನವೆಂಬರ್ 2024, 13:24 IST
ಅತ್ಯಾಚಾರ ಪ್ರಕರಣ | ಶಿಕ್ಷೆ ರದ್ದು ಕೋರಿ ಅಸಾರಾಂ ಬಾಪು ಸುಪ್ರೀಂ ಕೋರ್ಟ್‌ ಮೊರೆ

ವಾಟ್ಸ್ಆ್ಯಪ್ ನಿಷೇಧ ಕೋರಿದ್ದ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಐಟಿ ನಿಯಮಗಳನ್ನು ಪಾಲಿಸದ ವಾಟ್ಸ್‌ಆ್ಯ‍ಪ್‌ಗೆ ನಿಷೇಧ ಹೇರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋ‌ರ್ಟ್ ಗುರುವಾರ ತಳ್ಳಿ ಹಾಕಿದೆ.
Last Updated 15 ನವೆಂಬರ್ 2024, 6:38 IST
ವಾಟ್ಸ್ಆ್ಯಪ್ ನಿಷೇಧ ಕೋರಿದ್ದ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ನೂತನ ಸಿಜೆಐ ನ್ಯಾ. ಸಂಜೀವ್‌ ಖನ್ನಾ ಅವರ ಮಹತ್ವದ 5 ತೀರ್ಪುಗಳು

ದೇಶದ ಅತ್ಯುನ್ನತ ನ್ಯಾಯಾಲಯ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾ. ಸಂಜೀವ್‌ ಖನ್ನಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 11 ನವೆಂಬರ್ 2024, 6:40 IST
ಸುಪ್ರೀಂ ಕೋರ್ಟ್ ನೂತನ ಸಿಜೆಐ ನ್ಯಾ. ಸಂಜೀವ್‌ ಖನ್ನಾ ಅವರ ಮಹತ್ವದ 5 ತೀರ್ಪುಗಳು

ಅಗತ್ಯವಿರುವವರಿಗೆ ನೆರವಾಗಿದ್ದೇ ದೊಡ್ಡ ಸಂತಸ: ನಿರ್ಗಮಿತ CJI ಡಿ.ವೈ. ಚಂದ್ರಚೂಡ್

‘ಈ ಹುದ್ದೆಯಲ್ಲಿದ್ದ ಅಷ್ಟೂ ದಿನ ಅಗತ್ಯ ಇರುವವರಿಗೆ, ನಾನು ಎಂದೂ ಭೇಟಿಯಾಗದವರಿಗೆ ನೆರವಾಗಿದ್ದಕ್ಕಿಂತ ದೊಡ್ಡ ಸಂತಸ ನನಗೆ ಬೇರೊಂದಿಲ್ಲ’ ಎಂದು ದೇಶದ ಅತ್ಯುನ್ನತ ನ್ಯಾಯಾಲಯ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಶುಕ್ರವಾರ ನಿವೃತ್ತಿಯಾದ ನ್ಯಾ. ಡಿ.ವೈ. ಚಂದ್ರಚೂಡ್‌ ಹೇಳಿದರು.
Last Updated 8 ನವೆಂಬರ್ 2024, 13:58 IST
ಅಗತ್ಯವಿರುವವರಿಗೆ ನೆರವಾಗಿದ್ದೇ ದೊಡ್ಡ ಸಂತಸ: ನಿರ್ಗಮಿತ CJI ಡಿ.ವೈ. ಚಂದ್ರಚೂಡ್
ADVERTISEMENT

ವಿದ್ಯಾರ್ಥಿನಿ ಹತ್ಯೆ: ಬಂಗಾಳದಿಂದ ವಿಚಾರಣೆ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ನಕಾರ

ಕೋಲ್ಕತ್ತದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ನಡೆದ ಅತ್ಯಾಚಾರ ಹಾಗೂ ಆಕೆಯ ಹತ್ಯೆ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಬೇರೆಡೆ ವರ್ಗಾಯಿಸಲು ಸುಪ್ರೀಂ ಕೋರ್ಟ್‌ ಗುರುವಾರ ನಿರಾಕರಿಸಿದೆ
Last Updated 7 ನವೆಂಬರ್ 2024, 14:48 IST
ವಿದ್ಯಾರ್ಥಿನಿ ಹತ್ಯೆ: ಬಂಗಾಳದಿಂದ ವಿಚಾರಣೆ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ನಕಾರ

ಸರ್ಕಾರಿ ನೇಮಕಾತಿ: ಅಧಿಸೂಚನೆಯಲ್ಲಿ ತಿಳಿಸದೇ ನಡುವೆ ನಿಯಮ ಬದಲಿಸುವಂತಿಲ್ಲ ಎಂದ SC

ಸರ್ಕಾರಿ ನೇಮಕಾತಿಗಳ ಅಧಿಸೂಚನೆಯಲ್ಲಿ ನಿರ್ದಿಷ್ಟ ಸೂಚನೆಗಳನ್ನು ನೀಡದೆ, ಇಡೀ ಪ್ರಕ್ರಿಯೆಯನ್ನು ಮಧ್ಯದಲ್ಲಿ ತಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
Last Updated 7 ನವೆಂಬರ್ 2024, 6:56 IST
ಸರ್ಕಾರಿ ನೇಮಕಾತಿ: ಅಧಿಸೂಚನೆಯಲ್ಲಿ ತಿಳಿಸದೇ ನಡುವೆ ನಿಯಮ ಬದಲಿಸುವಂತಿಲ್ಲ ಎಂದ SC

LMV ಲೈಸೆನ್ಸ್ ಇರುವವರಿಗೆ 7,500 ಕೆ.ಜಿ ತೂಕವಿರುವ ವಾಹನ ಓಡಿಸಲು ಕೋರ್ಟ್ ಅನುಮತಿ

ಲಘು ಮೋಟಾರು ವಾಹನದ ಚಾಲನಾ ಪರವಾನಗಿ (ಎಲ್‌ಎಂವಿ) ಹೊಂದಿರುವವರಿಗೆ 7,500 ಕೆ.ಜಿವರೆಗಿನ ತೂಕ ಹೊಂದಿರುವ ಸಾರಿಗೆ ವಾಹನಗಳನ್ನು ಓಡಿಸಲು ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ.
Last Updated 6 ನವೆಂಬರ್ 2024, 6:14 IST
LMV ಲೈಸೆನ್ಸ್ ಇರುವವರಿಗೆ 7,500 ಕೆ.ಜಿ ತೂಕವಿರುವ ವಾಹನ ಓಡಿಸಲು ಕೋರ್ಟ್ ಅನುಮತಿ
ADVERTISEMENT
ADVERTISEMENT
ADVERTISEMENT