ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :

Suraj Revanna

ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಅಂತ್ಯ ಇಂದು

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತ ಆರೋಪಿ, ವಿಧಾನ ಪರಿಷತ್‌ನ ಜೆಡಿಎಸ್‌ ಸದಸ್ಯ ಸೂರಜ್‌ ರೇವಣ್ಣ ಅವರ ಸಿಐಡಿ ಕಸ್ಟಡಿ ಜುಲೈ 1ಕ್ಕೆ ಅಂತ್ಯವಾಗಲಿದ್ದು, ಹೆಚ್ಚಿನ ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.
Last Updated 1 ಜುಲೈ 2024, 0:30 IST
ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಅಂತ್ಯ ಇಂದು

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ರೇವಣ್ಣಗೆ ವೈದ್ಯಕೀಯ ಪರೀಕ್ಷೆ

ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಸಿಐಡಿ ಅಧಿಕಾರಿಗಳು ಬುಧವಾರ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರಿಕ್ಷೆಗೆ ಒಳಪಡಿಸಿದರು.
Last Updated 26 ಜೂನ್ 2024, 16:14 IST
ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ರೇವಣ್ಣಗೆ ವೈದ್ಯಕೀಯ ಪರೀಕ್ಷೆ

ಪ್ರಜ್ವಲ್‌, ಸೂರಜ್‌ ವಿರುದ್ಧದ ಪ್ರಕರಣ | ಕಾನೂನು ಎಲ್ಲರಿಗೂ ಒಂದೇ: ಜಿ.ಪರಮೇಶ್ವರ್

ಹಾಸನ ಜಿಲ್ಲೆಯಲ್ಲಿ ನಡೆದಿರುವ ಅಪರಾಧ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸದೇ, ಯಾವ ಒತ್ತಡಕ್ಕೂ ಮಣಿಯದೇ ಕ್ರಮ ಕೈಗೊಂಡಿದ್ದೇವೆ. ಎಲ್ಲರಿಗೂ ಇರುವುದು ಒಂದೇ ಕಾನೂನು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಪಾದಿಸಿದರು.
Last Updated 25 ಜೂನ್ 2024, 4:24 IST
ಪ್ರಜ್ವಲ್‌, ಸೂರಜ್‌ ವಿರುದ್ಧದ ಪ್ರಕರಣ | ಕಾನೂನು ಎಲ್ಲರಿಗೂ ಒಂದೇ: ಜಿ.ಪರಮೇಶ್ವರ್

ಲೈಂಗಿಕ ದೌರ್ಜನ್ಯ ಪ್ರಕರಣ: ಜುಲೈ 1ರವರೆಗೆ ಸೂರಜ್‌ ರೇವಣ್ಣ ಸಿಐಡಿ ಕಸ್ಟಡಿಗೆ

ಯುವಕರೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.
Last Updated 24 ಜೂನ್ 2024, 19:30 IST
ಲೈಂಗಿಕ ದೌರ್ಜನ್ಯ ಪ್ರಕರಣ: ಜುಲೈ 1ರವರೆಗೆ ಸೂರಜ್‌ ರೇವಣ್ಣ ಸಿಐಡಿ ಕಸ್ಟಡಿಗೆ

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Last Updated 23 ಜೂನ್ 2024, 16:02 IST
ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಸೂರಜ್ ಪ್ರಕರಣ ಅಸಹ್ಯಕರ: ಪ್ರಿಯಾಂಕ್ ಖರ್ಗೆ

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣ ಅಸಹ್ಯವಾಗಿದೆ. ದೊಡ್ಡ ಮನೆ ಎನಿಸಿಕೊಂಡು ಅಧಿಕಾರದಲ್ಲಿ ಇರುವವರು ಸಮಾಜಕ್ಕೆ ಏನು ಸಂದೇಶ ಕೊಡುತ್ತಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕೇಳಿದರು.
Last Updated 23 ಜೂನ್ 2024, 16:01 IST
ಸೂರಜ್ ಪ್ರಕರಣ ಅಸಹ್ಯಕರ: ಪ್ರಿಯಾಂಕ್ ಖರ್ಗೆ

ಸೂರಜ್‌ ರೇವಣ್ಣ ಪ್ರಕರಣ | ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

‘ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಅದಕ್ಕೆಲ್ಲ ನಾವು ಹೆದರುವುದಿಲ್ಲ’ ಎಂದು ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಹೇಳಿದರು.
Last Updated 23 ಜೂನ್ 2024, 15:36 IST
ಸೂರಜ್‌ ರೇವಣ್ಣ ಪ್ರಕರಣ | ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ
ADVERTISEMENT

ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಹೇಳ್ತೇವಾ?: ಸೂರಜ್, ಪ್ರಜ್ವಲ್ ಬಗ್ಗೆ ಎಚ್‌ಡಿಕೆ

‘ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತೇವೆಯೇ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು’ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.
Last Updated 23 ಜೂನ್ 2024, 11:13 IST
ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಹೇಳ್ತೇವಾ?: ಸೂರಜ್, ಪ್ರಜ್ವಲ್ ಬಗ್ಗೆ ಎಚ್‌ಡಿಕೆ

ಸೂರಜ್‌ ಬಂಧನದಲ್ಲಿ ಷಡ್ಯಂತ್ರವಿಲ್ಲ: ಯತೀಂದ್ರ ಸಿದ್ದರಾಮಯ್ಯ

‘ವಿಧಾನ ಪರಿಷತ್‌ ಜೆಡಿಎಸ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ ವಿಷಯದಲ್ಲಿ ಯಾವುದೇ ಷಡ್ಯಂತ್ರವಿಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
Last Updated 23 ಜೂನ್ 2024, 7:45 IST
ಸೂರಜ್‌ ಬಂಧನದಲ್ಲಿ ಷಡ್ಯಂತ್ರವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸೂರಜ್‌ ವಿರುದ್ಧ ಕ್ರಮ; ಪಕ್ಷದಲ್ಲಿ ಚರ್ಚಿಸಿ ತೀರ್ಮಾನ: ಜಿ.ಟಿ. ದೇವೇಗೌಡ

‘ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಕ್ರಮ ಜರುಗಿಸುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ’ ಎಂದು ಜೆಡಿಎಸ್‌ ಪ್ರಮುಖರ ಸಮಿತಿಯ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದರು.
Last Updated 23 ಜೂನ್ 2024, 7:34 IST
ಸೂರಜ್‌ ವಿರುದ್ಧ ಕ್ರಮ; ಪಕ್ಷದಲ್ಲಿ ಚರ್ಚಿಸಿ ತೀರ್ಮಾನ: ಜಿ.ಟಿ. ದೇವೇಗೌಡ
ADVERTISEMENT
ADVERTISEMENT
ADVERTISEMENT