ಗುರುವಾರ, 7 ನವೆಂಬರ್ 2024
×
ADVERTISEMENT
ಈ ಕ್ಷಣ :

Surgical Strike

ADVERTISEMENT

ಏನಾಯಿತು ಎಂಬುದು ಯಾರಿಗೂ ತಿಳಿದಿಲ್ಲ: ಸರ್ಜಿಕಲ್ ಸ್ಟ್ರೈಕ್ ಬಗ್ಗೆ ರೇವಂತ್ ಅನುಮಾನ

2019ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ (ನಿರ್ದಿಷ್ಟ ದಾಳಿ) ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಂಶಯ ವ್ಯಕ್ತಪಡಿಸಿದ್ದಾರೆ.
Last Updated 11 ಮೇ 2024, 7:06 IST
ಏನಾಯಿತು ಎಂಬುದು ಯಾರಿಗೂ ತಿಳಿದಿಲ್ಲ: ಸರ್ಜಿಕಲ್ ಸ್ಟ್ರೈಕ್ ಬಗ್ಗೆ ರೇವಂತ್ ಅನುಮಾನ

ನಿರ್ದಿಷ್ಟ ದಾಳಿ: ದಿಗ್ವಿಜಯ್‌ ಸಿಂಗ್‌ ಹೇಳಿಕೆಗೆ ನಿವೃತ್ತ ಅಧಿಕಾರಿ ತಿರುಗೇಟು

ಭಾರತೀಯ ಸೇನೆ ನಡೆಸಿದ್ದ ನಿರ್ದಿಷ್ಟ ದಾಳಿಗಳ ಕುರಿತು ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ ಅವರು ಹೇಳಿಕೆ ನೀಡಿರುವುದು ವಿವಾದಕ್ಕೆ ಗ್ರಾಸವಾಗಿರುವ ಬೆನ್ನಲ್ಲೇ, ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಅವರು ನಿವೃತ್ತ ಏರ್‌ ಮಾರ್ಷಲ್‌ ರಘುನಾಥ್‌ ನಂಬಿಯಾರ್‌ ಅವರು ‘ಬಾಲಾಕೋಟ್‌ ವಾಯುದಾಳಿಯು ದೊಡ್ಡಮಟ್ಟದ ಗೆಲುವು’ ಎಂದಿರುವ ವಿಡಿಯೊ ತುಣುಕನ್ನು ಟ್ವಿಟರ್‌ನಲ್ಲಿ ಹರಿಬಿಟ್ಟಿದ್ದಾರೆ.
Last Updated 24 ಜನವರಿ 2023, 14:31 IST
ನಿರ್ದಿಷ್ಟ ದಾಳಿ: ದಿಗ್ವಿಜಯ್‌ ಸಿಂಗ್‌ ಹೇಳಿಕೆಗೆ ನಿವೃತ್ತ ಅಧಿಕಾರಿ ತಿರುಗೇಟು

ಜಮ್ಮು: ನಿರ್ದಿಷ್ಟ ದಾಳಿ ಪ್ರಶ್ನಿಸಿದ ದಿಗ್ವಿಜಯ ಸಿಂಗ್‌

ಸಶಸ್ತ್ರ ಪಡೆಗಳನ್ನು ಅಪಮಾನಿಸಿದ ಕಾಂಗ್ರೆಸ್‌: ಬಿಜೆಪಿ
Last Updated 23 ಜನವರಿ 2023, 14:43 IST
ಜಮ್ಮು: ನಿರ್ದಿಷ್ಟ ದಾಳಿ ಪ್ರಶ್ನಿಸಿದ ದಿಗ್ವಿಜಯ ಸಿಂಗ್‌

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕೇಂದ್ರ ಪುರಾವೆ ನೀಡಲಿ: ತೆಲಂಗಾಣ ಸಿಎಂ ಕೆಸಿಆರ್

ಹೈದರಾಬಾದ್‌: ಉಗ್ರರ ನೆಲೆಗಳ ಮೇಲೆ ನಡೆಸಿದ ನಿರ್ದಿಷ್ಟ ದಾಳಿಗೆ (ಸರ್ಜಿಕಲ್‌ ಸ್ಟ್ರೈಕ್‌) ಸಂಬಂಧಿಸಿದಂತೆ ಪುರಾವೆಗಳನ್ನು ತೋರಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಕೇಂದ್ರ ಸರ್ಕಾರವನ್ನು ಕೇಳಿದ್ದಾರೆ. ಸರ್ಜಿಕಲ್‌ ಸ್ಟ್ರೈಕ್‌ ಬಗ್ಗೆ ಸಾಕ್ಷ್ಯ ನೀಡುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇಳಿರುವುದನ್ನು ಸಮರ್ಥಿಸಿಕೊಂಡಿರುವ ಅವರು, ತಾನೂ ಸಹ ಪುರಾವೆ ಕೇಳುತ್ತಿರುವುದಾಗಿ ಹೇಳಿದ್ದಾರೆ.
Last Updated 14 ಫೆಬ್ರುವರಿ 2022, 10:05 IST
ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕೇಂದ್ರ ಪುರಾವೆ ನೀಡಲಿ: ತೆಲಂಗಾಣ ಸಿಎಂ ಕೆಸಿಆರ್

‘ನಿರ್ದಿಷ್ಟ ದಾಳಿ: ಉಸ್ತುವಾರಿ ವಹಿಸಿದ್ದೆ’– ಪ್ರಧಾನಿ ಮೋದಿ

2016ರ ಕಾರ್ಯಾಚರಣೆಯ ನೆನಪು: ಕೆಚ್ಚಿನ ಬಗ್ಗೆ ಹೆಮ್ಮೆ ಎಂದ ಪ್ರಧಾನಿ
Last Updated 5 ನವೆಂಬರ್ 2021, 7:06 IST
‘ನಿರ್ದಿಷ್ಟ ದಾಳಿ: ಉಸ್ತುವಾರಿ ವಹಿಸಿದ್ದೆ’– ಪ್ರಧಾನಿ ಮೋದಿ

ಸರ್ಜಿಕಲ್ ಸ್ಟ್ರೈಕ್‌ನಿಂದ ಜಗತ್ತಿಗೆ ಪ್ರಬಲ ಸಂದೇಶ ರವಾನೆ: ಅಮಿತ್ ಶಾ

ಐದು ವರ್ಷಗಳ ಹಿಂದೆ ಪಾಕಿಸ್ತಾನ ವಿರುದ್ಧ ಭಾರತ ಕೈಗೊಂಡ ಸರ್ಜಿಕಲ್ ಸ್ಟ್ರೈಕ್ ಮೂಲಕ ತನ್ನ ಗಡಿಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಜಗತ್ತಿಗೆ ಪ್ರಬಲವಾದ ಸಂದೇಶವನ್ನು ಭಾರತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 14 ಅಕ್ಟೋಬರ್ 2021, 14:14 IST
ಸರ್ಜಿಕಲ್ ಸ್ಟ್ರೈಕ್‌ನಿಂದ ಜಗತ್ತಿಗೆ ಪ್ರಬಲ ಸಂದೇಶ ರವಾನೆ: ಅಮಿತ್ ಶಾ

ಮತ್ತೊಂದು ಸರ್ಜಿಕಲ್‌ ಸ್ಟ್ರೈಕ್‌ಗೆ ಭಾರತ ಯೋಜನೆ ರೂಪಿಸುತ್ತಿದೆ: ಪಾಕ್‌ ಆರೋಪ

ನಮ್ಮ ದೇಶದ ಮೇಲೆ ಮತ್ತೊಂದು ಸರ್ಜಿಕಲ್‌ ಸ್ಟ್ರೈಕ್‌ ನಡೆಸಲು ಭಾರತ ಯೋಜನೆ ರೂಪಿಸುತ್ತಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಶಿ ಆರೋಪಿಸಿದ್ದಾರೆ
Last Updated 19 ಡಿಸೆಂಬರ್ 2020, 7:40 IST
ಮತ್ತೊಂದು ಸರ್ಜಿಕಲ್‌ ಸ್ಟ್ರೈಕ್‌ಗೆ ಭಾರತ ಯೋಜನೆ ರೂಪಿಸುತ್ತಿದೆ: ಪಾಕ್‌ ಆರೋಪ
ADVERTISEMENT

ಹಂದ್ವಾರ ದಾಳಿಗೆ ಪ್ರತಿಯಾಗಿ ಮತ್ತೆ ನಿರ್ದಿಷ್ಟ ದಾಳಿ ನಡೆಸಿ: ಶಿವಸೇನಾ

‘ಕಾಶ್ಮೀರದ ಹಂದ್ವಾರದಲ್ಲಿ ಭಾನುವಾರ ಸೇನೆಯ ಐವರು ಸಿಬ್ಬಂದಿಯನ್ನು ಕಳೆದುಕೊಂಡಿದ್ದಕ್ಕೆ ಪ್ರತಿಯಾಗಿ ಭಾರತ ನಿರ್ದಿಷ್ಟ ದಾಳಿ ನಡೆಸಬೇಕು. ಆದರೆ ಆ ಕುರಿತು ಪ್ರಚಾರ ಮಾಡಬಾರದು’ ಎಂದು ಶಿವಸೇನಾ ಮಂಗಳವಾರ ಹೇಳಿದೆ.
Last Updated 5 ಮೇ 2020, 18:29 IST
ಹಂದ್ವಾರ ದಾಳಿಗೆ ಪ್ರತಿಯಾಗಿ ಮತ್ತೆ ನಿರ್ದಿಷ್ಟ ದಾಳಿ ನಡೆಸಿ: ಶಿವಸೇನಾ

ಶಿವಸೇನಾ ಮೇಲೆ ಬಿಜೆಪಿ ಅಮಿತ್ ಶಾ ಸರ್ಜಿಕಲ್ ಸ್ಟ್ರೈಕ್ ಎಂದ ಟ್ವೀಟಿಗರು!

ಪಾಕಿಸ್ತಾನದ ಭಯೋತ್ಪಾದಕ ಕೃತ್ಯಕ್ಕೆ ಪ್ರತಿಕಾರವಾಗಿ ಭಾರತ ನೆಡೆಸಿ ಪ್ರಸಿದ್ಧಿಯಾಗಿದ್ದ 'ಸರ್ಜಿಕಲ್ ಸ್ಟ್ರೈಕ್' ಅನ್ನು ಟ್ವೀಟಿಗರು ನೆನಪಿಸಿಕೊಂಡಿದ್ದಾರೆ.
Last Updated 23 ನವೆಂಬರ್ 2019, 9:06 IST
ಶಿವಸೇನಾ ಮೇಲೆ ಬಿಜೆಪಿ ಅಮಿತ್ ಶಾ ಸರ್ಜಿಕಲ್ ಸ್ಟ್ರೈಕ್ ಎಂದ ಟ್ವೀಟಿಗರು!

2016ಕ್ಕಿಂತ ಮುಂಚೆ ನಿರ್ದಿಷ್ಟ ದಾಳಿ ನಡೆದ ಮಾಹಿತಿ ಇಲ್ಲ: ಸೇನೆ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) 2016ರ ಸೆಪ್ಟಂಬರ್‌ 29 ರಂದು ನಿರ್ದಿಷ್ಟ ದಾಳಿ ನಡೆಸಲಾಗಿತ್ತು. ಇದಕ್ಕಿಂತ ಮುನ್ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿ ನಿರ್ದಿಷ್ಟ ದಾಳಿ ನಡೆಸಿರುವ ಬಗ್ಗೆ ಸೇನೆಯಲ್ಲಿ ಯಾವುದೇ ಮಾಹಿತಿ ಇಲ್ಲ.
Last Updated 8 ಮೇ 2019, 20:01 IST
2016ಕ್ಕಿಂತ ಮುಂಚೆ ನಿರ್ದಿಷ್ಟ ದಾಳಿ ನಡೆದ ಮಾಹಿತಿ ಇಲ್ಲ: ಸೇನೆ
ADVERTISEMENT
ADVERTISEMENT
ADVERTISEMENT