ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Suspicious Death case

ADVERTISEMENT

ಬೆಂಗಳೂರಿನ ಸಿಸಿಬಿ ಇನ್‌ಸ್ಪೆಕ್ಟರ್ ತಿಮ್ಮೇಗೌಡ ಶಂಕಾಸ್ಪದ ಸಾವು

ವಿಧಿ ವಿಜ್ಞಾನ ತಂಡದ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ
Last Updated 5 ಆಗಸ್ಟ್ 2024, 23:34 IST
ಬೆಂಗಳೂರಿನ ಸಿಸಿಬಿ ಇನ್‌ಸ್ಪೆಕ್ಟರ್ ತಿಮ್ಮೇಗೌಡ  ಶಂಕಾಸ್ಪದ ಸಾವು

ಅರಳಸುರಳಿ: ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು

ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಅದೇ ಕುಟುಂಬದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.
Last Updated 8 ಅಕ್ಟೋಬರ್ 2023, 4:09 IST
ಅರಳಸುರಳಿ: ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು

ಗೌರಿಬಿದನೂರು | ಶಿಕ್ಷಕನ ಪತ್ನಿ ಅನುಮಾನಾಸ್ಪದ ಸಾವು

ಗಂಗಾನಗರದ ಶಿಕ್ಷಕ ಕೃಷ್ಣಪ್ಪ ಅವರ ಪತ್ನಿ ಮನೆಯಲ್ಲಿಯೇ ಕೊಳೆತ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದ್ದಾರೆ.
Last Updated 24 ಮೇ 2023, 4:41 IST
ಗೌರಿಬಿದನೂರು | ಶಿಕ್ಷಕನ ಪತ್ನಿ ಅನುಮಾನಾಸ್ಪದ ಸಾವು

ನಿವೃತ್ತ ಹೆಡ್‌ ಕಾನ್‌ಸ್ಟೆಬಲ್ ಅನುಮಾನಾಸ್ಪದ ಸಾವು

ನಿವೃತ್ತ ಹೆಡ್ ಕಾನ್‌ಸ್ಟೆಬಲ್ ಮುನಿ ಆಂಜನೇಯ (69) ಅವರು ಮೆಜೆಸ್ಟಿಕ್ ಬಸ್‌ ನಿಲ್ದಾಣದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 7 ಮಾರ್ಚ್ 2023, 20:02 IST
ನಿವೃತ್ತ ಹೆಡ್‌ ಕಾನ್‌ಸ್ಟೆಬಲ್ ಅನುಮಾನಾಸ್ಪದ ಸಾವು

ಚಳ್ಳಕೆರೆ: ಮೂವರು ಮಹಿಳೆಯರು ಅನುಮಾನಾಸ್ಪದ ಸಾವು, ಆತ್ಮಹತ್ಯೆ ಶಂಕೆ

ಚಳ್ಳಕೆರೆತಾಲ್ಲೂಕಿನ ಗೋಪನಹಳ್ಳಿಯಲ್ಲಿ ಮೂವರು ಮಹಿಳೆಯರು ಗುರುವಾರ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Last Updated 3 ನವೆಂಬರ್ 2022, 16:13 IST
ಚಳ್ಳಕೆರೆ: ಮೂವರು ಮಹಿಳೆಯರು ಅನುಮಾನಾಸ್ಪದ ಸಾವು, ಆತ್ಮಹತ್ಯೆ ಶಂಕೆ

ಜಮ್ಮು: ಒಂದೇ ಕುಟುಂಬದ 6 ಮಂದಿ ಅನುಮಾನಾಸ್ಪದ ಸಾವು, ಪೊಲೀಸರಿಂದ ತನಿಖೆ

ಜಮ್ಮುವಿನಲ್ಲಿ ಒಂದೇ ಕುಟುಂಬದ ಆರು ಮಂದಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ಆಗಸ್ಟ್ 2022, 6:23 IST
ಜಮ್ಮು: ಒಂದೇ ಕುಟುಂಬದ 6 ಮಂದಿ ಅನುಮಾನಾಸ್ಪದ ಸಾವು, ಪೊಲೀಸರಿಂದ ತನಿಖೆ

ದಕ್ಷಿಣ ಕನ್ನಡ | ತಲಕಳ ಧರ್ಮ ಚಾವಡಿಯ ಸ್ವಾಮೀಜಿ ಶಂಕಾಸ್ಪದ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಸಮೀಪದ ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ ಮೃತದೇಹ ಅವರು ವಾಸವಿದ್ದ ಧರ್ಮ ಚಾವಡಿಯ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಆದರೆ ಈ ಸಾವಿನ ಕುರಿತು ಅನೇಕ ಸಂದೇಹಗಳು ವ್ಯಕ್ತವಾಗಿವೆ.
Last Updated 22 ಜುಲೈ 2022, 11:04 IST
ದಕ್ಷಿಣ ಕನ್ನಡ | ತಲಕಳ ಧರ್ಮ ಚಾವಡಿಯ ಸ್ವಾಮೀಜಿ ಶಂಕಾಸ್ಪದ ಸಾವು
ADVERTISEMENT

ನಿವೃತ್ತ ಪ್ರಾಧ್ಯಾಪಕ ಎನ್‌.ಎಸ್‌.ಅಶೋಕ್‌ ಕುಮಾರ್ ಆತ್ಮಹತ್ಯೆ

ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎನ್‌.ಎಸ್‌.ಅಶೋಕ್‌ ಕುಮಾರ್ (64) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಮೈಕೊ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಕೆಎಎಸ್‌ ಕಾಲೊನಿ ನಿವಾಸಿ ಅಶೋಕ್‌ ಕುಮಾರ್, ಪತ್ನಿ ಹಾಗೂ ಪುತ್ರನ ಜೊತೆ ವಾಸವಿದ್ದರು. ಭಾನುವಾರ ಬೆಳಿಗ್ಗೆ ಮನೆಯ ಕೊಠಡಿಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ‘ನನ್ನ ಸಾವಿಗೆ ನಾನೇ ಕಾರಣ’ ಎಂಬ ಮರಣ ಪತ್ರವೂ ಸಿಕ್ಕಿದೆ’ ಎಂದು ಪೊಲೀಸರು ಹೇಳಿದರು.
Last Updated 8 ನವೆಂಬರ್ 2020, 18:56 IST
ನಿವೃತ್ತ ಪ್ರಾಧ್ಯಾಪಕ ಎನ್‌.ಎಸ್‌.ಅಶೋಕ್‌ ಕುಮಾರ್ ಆತ್ಮಹತ್ಯೆ

ಕೊಕ್ಕೊ ಆಟಗಾರ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ಕೆಎಸ್‌ಆರ್‌ಟಿಸಿ ಡಿಪೊದಲ್ಲಿ ಕೆಲಸ ಮಾಡುತ್ತಿದ್ದ ರಾಷ್ಟ್ರಮಟ್ಟದ ಕೊಕ್ಕೊ ಆಟಗಾರ ಗೋಪಾಲಗೌಡ ಬಡಾವಣೆಯ ಅರುಣ್ (28) ಅವರ ಮೃತದೇಹ ಸೋಮವಾರ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ ತುಂಗಾ ನದಿಯ ಹಿನ್ನೀರಿನಲ್ಲಿ ಪತ್ತೆಯಾಗಿದೆ.
Last Updated 1 ಜೂನ್ 2020, 20:00 IST
ಕೊಕ್ಕೊ ಆಟಗಾರ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ಪೊಲೀಸ್‌ ಕಸ್ಟಡಿಯಲ್ಲಿದ್ದಾಗಲೇ ಫ್ಲಾಯ್ಡ್‌ ಸಾವು: ಕ್ರೀಡಾಪಟುಗಳ ಖಂಡನೆ

ಕ್ರೀಡಾಂಗಣದಲ್ಲೇ ನಾಲ್ವರು ಫುಟ್‌ಬಾಲ್‌ ಆಟಗಾರರಿಂದ ಘೋಷಣೆ ಪ್ರದರ್ಶನ
Last Updated 1 ಜೂನ್ 2020, 19:30 IST
ಪೊಲೀಸ್‌ ಕಸ್ಟಡಿಯಲ್ಲಿದ್ದಾಗಲೇ ಫ್ಲಾಯ್ಡ್‌ ಸಾವು: ಕ್ರೀಡಾಪಟುಗಳ ಖಂಡನೆ
ADVERTISEMENT
ADVERTISEMENT
ADVERTISEMENT