ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನ: ಅರ್ಜಿ ಆಹ್ವಾನ
ಕೃಷಿ ಇಲಾಖೆಯಿಂದ ಅನುಷ್ಠಾನಗೊಳಸುತ್ತಿರುವ ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನ-ಮಳೆಯಾಶ್ರಿತ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಸಹಾಯಧನ ಪಡೆಯಲು ಆಯ್ದ ಗ್ರಾಮಗಳ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ.Last Updated 20 ಸೆಪ್ಟೆಂಬರ್ 2019, 15:05 IST