‘ರಾಷ್ಟ್ರೀಯ ಸ್ವರಾಜ್ ಸಮ್ಮೇಳನ’ ನ. 13, 14ಕ್ಕೆ: ಪ್ರಿಯಾಂಕ್ ಖರ್ಗೆ
‘ರಾಜ್ಯದಲ್ಲಿ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್’ ಕಾಯ್ದೆ ಜಾರಿಗೆ ಬಂದು ಮೂರು ದಶಕ ತುಂಬಿದ ನೆನಪಿಗಾಗಿ ನ. 13 ಮತ್ತು 14ರಂದು ‘ರಾಷ್ಟ್ರೀಯ ಸ್ವರಾಜ್ ಸಮ್ಮೇಳನ’ ಆಯೋಜಿಸಲು ಉದ್ದೇಶಿಸಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.Last Updated 3 ಅಕ್ಟೋಬರ್ 2024, 19:18 IST