ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Swati Maliwal

ADVERTISEMENT

ದೋಷಾರೋಪ ನಿಗದಿ ಪ್ರಶ್ನಿಸಿದ್ದ ಸ್ವಾತಿ ಮಾಲಿವಾಲ್‌ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ತಮ್ಮ ವಿರುದ್ಧ ದೋಷಾರೋಪಗಳನ್ನು ನಿಗದಿ ಮಾಡಿದ್ದನ್ನು ಪ್ರಶ್ನಿಸಿ ಆಮ್‌ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.
Last Updated 20 ಸೆಪ್ಟೆಂಬರ್ 2024, 14:21 IST
ದೋಷಾರೋಪ ನಿಗದಿ ಪ್ರಶ್ನಿಸಿದ್ದ ಸ್ವಾತಿ ಮಾಲಿವಾಲ್‌ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಆತಿಶಿ ನೆಪಮಾತ್ರಕ್ಕೆ ಸಿ.ಎಂ: ಸ್ವಾತಿ ಮಾಲಿವಾಲ್‌

ದೆಹಲಿಯ ನೂತನ ಮುಖ್ಯಮಂತ್ರಿ ಆಗಿ ಆಯ್ಕೆ ಆಗಿರುವ ಆತಿಶಿ ಅವರು ಡಮ್ಮಿ (ನೆಪ ಮಾತ್ರದ) ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಎಎಪಿ ರಾಜ್ಯಸಭೆ ಸಂಸದೆ ಸ್ವಾತಿ ಮಾಲಿವಾಲ್‌ ಅವರು ಮಂಗಳವಾರ ವ್ಯಂಗ್ಯವಾಡಿದ್ದಾರೆ.
Last Updated 17 ಸೆಪ್ಟೆಂಬರ್ 2024, 15:53 IST
ಆತಿಶಿ ನೆಪಮಾತ್ರಕ್ಕೆ ಸಿ.ಎಂ: ಸ್ವಾತಿ ಮಾಲಿವಾಲ್‌

ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಬಿಭವ್‌ ಕುಮಾರ್ ಜೈಲಿನಿಂದ ಬಿಡುಗಡೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರು ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಜಾಮೀನು ಪಡೆದು ಇಂದು (ಮಂಗಳವಾರ) ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
Last Updated 3 ಸೆಪ್ಟೆಂಬರ್ 2024, 12:32 IST
ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಬಿಭವ್‌ ಕುಮಾರ್ ಜೈಲಿನಿಂದ ಬಿಡುಗಡೆ

ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಬಿಭವ್‌ಗೆ ಜಾಮೀನು

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್‌ ಕುಮಾರ್‌ ಅವರಿಗೆ ಸುಪ್ರೀಂ ಕೋರ್ಟ್‌ ಸೋಮವಾರ ಜಾಮೀನು ಮಂಜೂರು ಮಾಡಿದೆ.
Last Updated 2 ಸೆಪ್ಟೆಂಬರ್ 2024, 12:34 IST
ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಬಿಭವ್‌ಗೆ ಜಾಮೀನು

ಸ್ವಾತಿ ಮಾಲಿವಾಲ್‌ ಮೇಲೆ ಹಲ್ಲೆ: ಬಿಭವ್‌ಕುಮಾರ್‌ಗೆ ಸುಪ್ರೀಂ ಕೋರ್ಟ್‌ ಛೀಮಾರಿ

ಆಮ್‌ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದೆ ಸ್ವಾತಿ ಮಾಲಿವಾಲ್ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣದ ಆರೋಪಿಯಾಗಿರುವ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್‌ ಕುಮಾರ್‌ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ ಛೀಮಾರಿ ಹಾಕಿದೆ.
Last Updated 1 ಆಗಸ್ಟ್ 2024, 15:59 IST
ಸ್ವಾತಿ ಮಾಲಿವಾಲ್‌ ಮೇಲೆ ಹಲ್ಲೆ: ಬಿಭವ್‌ಕುಮಾರ್‌ಗೆ ಸುಪ್ರೀಂ ಕೋರ್ಟ್‌ ಛೀಮಾರಿ

ಸಂಸದೆ ಸ್ವಾತಿ ಮೇಲೆ ಹಲ್ಲೆ ಪ್ರಕರಣ: ಸುಪ್ರೀಂ ಕೋರ್ಟ್ ಮೊರೆ ಹೋದ ಬಿಭವ್‌

ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
Last Updated 25 ಜುಲೈ 2024, 13:36 IST
ಸಂಸದೆ ಸ್ವಾತಿ ಮೇಲೆ ಹಲ್ಲೆ ಪ್ರಕರಣ: ಸುಪ್ರೀಂ ಕೋರ್ಟ್ ಮೊರೆ ಹೋದ ಬಿಭವ್‌

ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ಪ್ರಕರಣ: ಬಿಭವ್‌ ಕುಮಾರ್ ಜಾಮೀನು ಅರ್ಜಿ ವಜಾ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ನಡೆಸಿರುವ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್‌ ನಿರಾಕರಿಸಿದೆ.
Last Updated 12 ಜುಲೈ 2024, 10:09 IST
ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ಪ್ರಕರಣ: ಬಿಭವ್‌ ಕುಮಾರ್ ಜಾಮೀನು ಅರ್ಜಿ ವಜಾ
ADVERTISEMENT

ಮಾಲೀವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿ ಆಪ್ತ ಬಿಭವ್ ನ್ಯಾಯಾಂಗ ಬಂಧನ ವಿಸ್ತರಣೆ

ಎಎಪಿಯ ರಾಜ್ಯಸಭಾ ಸಂಸದೆ ಸ್ವಾತಿ ಮಾಲೀವಾಲ್ ಅವರ ಮೇಲಿನ ಹಲ್ಲೆ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆ‍‍ಪ್ತ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನವು ಜುಲೈ 16ರವರೆಗೆ ವಿಸ್ತರಣೆಯಾಗಿದೆ.
Last Updated 6 ಜುಲೈ 2024, 10:23 IST
ಮಾಲೀವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿ ಆಪ್ತ ಬಿಭವ್ ನ್ಯಾಯಾಂಗ ಬಂಧನ ವಿಸ್ತರಣೆ

DCW ದುರ್ಬಲಗೊಳ್ಳುತ್ತಿದೆ ಎಂಬುದು ಸುಳ್ಳು: ಸ್ವಾತಿ ಆರೋಪಕ್ಕೆ ಸಮಿತಿ ತಿರುಗೇಟು

ದೆಹಲಿ ಮಹಿಳಾ ಆಯೋಗವನ್ನು (ಡಿಸಿಡಬ್ಲ್ಯು) ಎಎಪಿ ಸರ್ಕಾರವು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ ಎಂಬ ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಆರೋಪವು ದುರುದ್ದೇಶ ಮತ್ತು ಕಪೋಲಕಲ್ಪಿತವಾಗಿದೆ ಎಂದು ಇಬ್ಬರು ಸದಸ್ಯರ ಸಮಿತಿಯು ಹೇಳಿದೆ.
Last Updated 3 ಜುಲೈ 2024, 14:32 IST
DCW ದುರ್ಬಲಗೊಳ್ಳುತ್ತಿದೆ ಎಂಬುದು ಸುಳ್ಳು: ಸ್ವಾತಿ ಆರೋಪಕ್ಕೆ ಸಮಿತಿ ತಿರುಗೇಟು

ಹಲ್ಲೆ ಪ್ರಕರಣ: ಚರ್ಚೆಗೆ ಸಮಯ ಕೋರಿ 'ಇಂಡಿಯಾ' ನಾಯಕರಿಗೆ ಪತ್ರ ಬರೆದ ಮಾಲಿವಾಲ್

ಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರು ತಮ್ಮ ಮೇಲೆ ನಡೆಸಿರುವ ಹಲ್ಲೆಯ ಕುರಿತು ಚರ್ಚಿಸಲು ಸಮಯ ಕೋರಿ ರಾಜ್ಯಸಭಾ ಸಂಸದೆ ಸ್ವಾತಿ ಮಾಲಿವಾಲ್ ಅವರು 'ಇಂಡಿಯಾ' ಕೂಟದ ನಾಯಕರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.
Last Updated 18 ಜೂನ್ 2024, 11:13 IST
ಹಲ್ಲೆ ಪ್ರಕರಣ: ಚರ್ಚೆಗೆ ಸಮಯ ಕೋರಿ 'ಇಂಡಿಯಾ' ನಾಯಕರಿಗೆ ಪತ್ರ ಬರೆದ ಮಾಲಿವಾಲ್
ADVERTISEMENT
ADVERTISEMENT
ADVERTISEMENT