ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Swearing-in Ceremony

ADVERTISEMENT

ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭ: ಹಲವು ಹಂತಗಳ ಭದ್ರತೆಗೆ ಪೊಲೀಸರ ಯೋಜನೆ

ಅರೆಸೇನಾ ಪಡೆಯ 5 ತುಕಡಿಯ ಹಲವು ಸುತ್ತುಗಳ ಭದ್ರತೆ, ಎನ್‌ಎಸ್‌ಜಿ ಕಮಾಂಡೊಗಳ ಹದ್ದಿನ ಕಣ್ಣು, ಡ್ರೋಣ್‌ಗಳ ಕಣ್ಗಾವಲು, ರಾಷ್ಟ್ರಪತಿ ಭವನದ ಸುತ್ತ ಸ್ನೈಪರ್‌ಗಳು... ಇವಿಷ್ಟೂ ಜೂನ್ 9ರಂದು ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿರುವ ಸಮಾರಂಭಕ್ಕೆ ಭದ್ರತೆಯ ಯೋಜನೆ.
Last Updated 7 ಜೂನ್ 2024, 14:54 IST
ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭ: ಹಲವು ಹಂತಗಳ ಭದ್ರತೆಗೆ ಪೊಲೀಸರ ಯೋಜನೆ

ಬಿಹಾರ: ನಾಳೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ

ಬಿಹಾರದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರುತ್ತಿರುವ ಮಹಾಮೈತ್ರಿ ಕೂಟ (ಮಹಾಘಟಬಂಧನ) ಸರ್ಕಾರದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ನಾಳೆ ಮಧ್ಯಾಹ್ನ 2 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Last Updated 9 ಆಗಸ್ಟ್ 2022, 15:33 IST
ಬಿಹಾರ: ನಾಳೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ

ಪ್ರಧಾನಿ ಪ್ರಮಾಣವಚನ: ವೆಚ್ಚದ ವಿವರ ಒದಗಿಸಲು ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭ ವೆಚ್ಚದ ವಿವರವನ್ನು ಕೋರಿ ವಕೀಲ ಟಿ. ನರಸಿಂಹಮೂರ್ತಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಯನ್ನು ಮೂರು ಪ್ರತ್ಯೇಕ ಇಲಾಖೆಗಳಿಗೆ ವರ್ಗಾಯಿಸಿದ್ದ ರಾಷ್ಟ್ರಪತಿಯವರ ಸಚಿವಾಲಯದ ನಿರ್ಧಾರವನ್ನು ಅನೂರ್ಜಿತಗೊಳಿಸಿರುವ ಕೇಂದ್ರ ಮಾಹಿತಿ ಆಯೋಗ, ಅರ್ಜಿದಾರರಿಗೆ ಸಮಗ್ರ ಮಾಹಿತಿ ಒದಗಿಸುವಂತೆ ಆದೇಶಿಸಿದೆ.
Last Updated 16 ಜನವರಿ 2022, 19:30 IST
fallback

ನೇಪಾಳದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ದೇವುಬಾ

ರಾಷ್ಟ್ರದ ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಅವರು ತಮ್ಮನ್ನು ಪ್ರಧಾನಿಯಾಗಿ ನೇಮಿಸಿದ ನೋಟಿಸ್‌ ಪರಿಷ್ಕರಿಸುವ ವರೆಗೆ ಪ್ರತಿಜ್ಞಾ ವಿಧಿ ಸ್ವೀಕರಿಸುವುದಿಲ್ಲ ಎಂದು ನೇಪಾಳದ ನಿಯೋಜಿತ ಪ್ರಧಾನಿ ನೇಪಾಳಿ ಕಾಂಗ್ರೆಸ್ ಮುಖ್ಯಸ್ಥ ಶೇರ್ ಬಹದ್ದೂರ್ ದೇವುಬಾ ಮಂಗಳವಾರ ಹೇಳಿರುವುದಾಗಿ ವರದಿಯಾಗಿದೆ.
Last Updated 13 ಜುಲೈ 2021, 15:03 IST
ನೇಪಾಳದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ದೇವುಬಾ

ವರ್ಚುವಲ್ ಪ್ರಮಾಣವಚನ ಆಯೋಜಿಸಿ: ಪಿಣರಾಯಿ ಸರ್ಕಾರಕ್ಕೆ ಐಎಂಎ ಆಗ್ರಹ

ಕೇರಳದಲ್ಲಿ ಕೋವಿಡ್ ಪರಿಸ್ಥಿತಿ ಉಲ್ಬಣಿಸಿರುವ ಹಿನ್ನೆಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ವರ್ಚುವಲ್ ಆಗಿ ನಡೆಸಬೇಕು ಎಂದು ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರವನ್ನು ಭಾರತೀಯ ವೈದ್ಯಕೀಯ ಸಂಘಟನೆ (ಐಎಂಎ) ಆಗ್ರಹಿಸಿದೆ.
Last Updated 15 ಮೇ 2021, 11:44 IST
ವರ್ಚುವಲ್ ಪ್ರಮಾಣವಚನ ಆಯೋಜಿಸಿ: ಪಿಣರಾಯಿ ಸರ್ಕಾರಕ್ಕೆ ಐಎಂಎ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಪದಗ್ರಹಣ ಇಂದು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಯ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಗುರುವಾರ ಅಧಿಕಾರ ಸ್ವೀಕರಿಸಲಿದ್ದಾರೆ.
Last Updated 2 ಜುಲೈ 2020, 5:11 IST
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಪದಗ್ರಹಣ ಇಂದು

ಕೆಪಿಸಿಸಿ ನೂತನ ಕಚೇರಿಯಲ್ಲಿ ಹೋಮ ಹವನ: ಡಿ.ಕೆ. ಶಿವಕುಮಾರ್‌ ನೇತೃತ್ವ

ಕ್ವೀನ್ಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ನೂತನ ಕಟ್ಟಡದಲ್ಲಿ ಭಾನುವಾರ ಬೆಳಿಗ್ಗೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಹೋಮ ಹವನ ನಡೆಯಿತು.
Last Updated 14 ಜೂನ್ 2020, 6:45 IST
ಕೆಪಿಸಿಸಿ ನೂತನ ಕಚೇರಿಯಲ್ಲಿ ಹೋಮ ಹವನ: ಡಿ.ಕೆ. ಶಿವಕುಮಾರ್‌ ನೇತೃತ್ವ
ADVERTISEMENT

13 ಶಾಸಕರ ಪ್ರಮಾಣ ವಚನ

ವಿಧಾನಸಭೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ 15 ಅಭ್ಯರ್ಥಿಗಳಲ್ಲಿ 13 ಮಂದಿ ಭಾನುವಾರ ವಿಧಾನಸೌಧದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
Last Updated 22 ಡಿಸೆಂಬರ್ 2019, 19:45 IST
13 ಶಾಸಕರ ಪ್ರಮಾಣ ವಚನ

ಶಿವಾಜಿ ಹೆಸರಿನಲ್ಲಿ ಮಹಾರಾಷ್ಟ್ರದ ಚುಕ್ಕಾಣಿ ಹಿಡಿದ ಉದ್ಧವ್‌ ಠಾಕ್ರೆ

ಶಿವಾಜಿ ಹೆಸರಿನಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಠಾಕ್ರೆ ಕುಟುಂಬದ ಉದ್ಧವ್‌ ಪ್ರಮಾಣ ವಚನ ಸ್ವೀಕರಿಸಿದರು.
Last Updated 28 ನವೆಂಬರ್ 2019, 14:30 IST
ಶಿವಾಜಿ ಹೆಸರಿನಲ್ಲಿ ಮಹಾರಾಷ್ಟ್ರದ ಚುಕ್ಕಾಣಿ ಹಿಡಿದ ಉದ್ಧವ್‌ ಠಾಕ್ರೆ
ADVERTISEMENT
ADVERTISEMENT
ADVERTISEMENT