ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Taiwan
ADVERTISEMENT
ಮುಂಬೈನಲ್ಲಿ ತೈವಾನ್ ಕಚೇರಿ: ಭಾರತದ ವಿರುದ್ಧ ಪ್ರತಿಭಟನೆ ದಾಖಲಿಸಿದ ಚೀನಾ
ತೈವಾನ್ ತನ್ನ ತೈಪೇಯಿ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರವನ್ನು (ಟಿಇಸಿಸಿ) ಮುಂಬೈನಲ್ಲಿ ತೆರೆದಿರುವ ಸಂಬಂಧ ಭಾರತದ ವಿರುದ್ಧ ರಾಜತಾಂತ್ರಿಕ ಪ್ರತಿಭಟನೆ ದಾಖಲಿಸಿರುವುದಾಗಿ ಚೀನಾ ತಿಳಿಸಿದೆ.
Last Updated 18 ಅಕ್ಟೋಬರ್ 2024, 4:53 IST
ತೈವಾನ್ ಜಲಸಂಧಿ: ಸಮರಾಭ್ಯಾಸ ನಡೆಸಿದ ಚೀನಾ
ಚೀನಾ ಹಾಗೂ ತೈವಾನ್ ನಡುವಿನ ತೈವಾನ್ ಜಲಸಂಧಿ ಪ್ರದೇಶದಲ್ಲಿ ಸೋಮವಾರ ಚೀನಾ ಅತಿ ದೊಡ್ಡ ಸಮರಾಭ್ಯಾಸ ನಡೆಸಿತು.‘ತೈವಾನ್‌ನ ‘ಪ್ರತ್ಯೇಕತಾವಾದ’ಕ್ಕೆ ತೀವ್ರ ಎಚ್ಚರಿಕೆ ನೀಡುವ ಉದ್ದೇಶದಿಂದ ಸಮರಾಭ್ಯಾಸ ನಡೆಸಲಾಯಿತು’ ಎಂದು ಚೀನಾ ಹೇಳಿದೆ.
Last Updated 14 ಅಕ್ಟೋಬರ್ 2024, 12:50 IST
ಧಾರ್ಮಿಕ ಮತಾಂತರ: ಉತ್ತರ ಪ್ರದೇಶದಲ್ಲಿ ತೈವಾನ್ ಪ್ರಜೆ ಸೇರಿ 12 ಮಂದಿ ವಶಕ್ಕೆ
ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮತಾಂತರದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ತೈವಾನ್ ಪ್ರಜೆ ಸೇರಿದಂತೆ ಹನ್ನೆರಡು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 22 ಸೆಪ್ಟೆಂಬರ್ 2024, 2:51 IST
ತೈವಾನ್‌ನಲ್ಲಿ 5.5ರಷ್ಟು ತೀವ್ರತೆಯ ಭೂಕಂಪ
ತೈವಾನ್‌ನ ಪೂರ್ವ ಕರಾವಳಿ ಪ್ರದೇಶದ ಹುವಾಲಿಯನ್‌ನಲ್ಲಿ ಸೋಮವಾರ 5.5ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ, ಇದರಿಂದ ಆಗಿರುವ ಹಾನಿಯ ಕುರಿತು ಇದುವರೆಗೆ ಯಾವುದೇ ವರದಿಯಾಗಿಲ್ಲ.
Last Updated 2 ಸೆಪ್ಟೆಂಬರ್ 2024, 11:34 IST
Taiwan Earthquake | ತೈವಾನ್‌ನಲ್ಲಿ 6.1 ತೀವ್ರತೆಯ ಭೂಕಂಪ
ತೈವಾನ್‌ನ ಪೂರ್ವ ಕರಾವಳಿಯಲ್ಲಿ ಶುಕ್ರವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂಸರ್ವೇಕ್ಷಣಾ ಇಲಾಖೆ (ಯುಎಸ್‌ಜಿಎಸ್) ತಿಳಿಸಿದೆ.
Last Updated 16 ಆಗಸ್ಟ್ 2024, 3:08 IST
ತೈವಾನ್ ಶೃಂಗಸಭೆಯಲ್ಲಿ ಭಾಗವಹಿಸದಂತೆ 6 ದೇಶಗಳಿಗೆ ಚೀನಾ ಒತ್ತಡ: ಆರೋಪಿ
ತೈವಾನ್‌ನಲ್ಲಿ ಸೋಮವಾರದಿಂದ ನಡೆಯಲಿರುವ ಚೀನಾ ವಿರುದ್ಧದ ಅಂತರ ಸಂಸದೀಯ ಮೈತ್ರಿಕೂಟದ ಶೃಂಗಸಭೆಯಲ್ಲಿ ಭಾಗವಹಿಸದಂತೆ ಚೀನಾ ಸರ್ಕಾರವು ಆರು ದೇಶಗಳ ನಾಯಕರ ಮೇಲೆ ಒತ್ತಡ ಹೇರುತ್ತಿದೆ ಎಂದು ಆ ದೇಶಗಳ ನಾಯಕರು ಆರೋಪಿಸಿದ್ದಾರೆ.
Last Updated 28 ಜುಲೈ 2024, 14:26 IST
ತೈವಾನ್ ಅಧ್ಯಕ್ಷರಿಗೆ ಮೋದಿ ಪ್ರತಿಕ್ರಿಯೆ: ಚೀನಾ ಪ್ರತಿಭಟನೆ
ತೈವಾನ್ ಜತೆ ನಿಕಟ ಸಂಬಂಧ ಹೊಂದಲು ಭಾರತ ಎದುರು ನೋಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವುದಕ್ಕೆ ಚೀನಾ ಗುರುವಾರ ಪ್ರತಿಭಟನೆ ದಾಖಲಿಸಿದೆ. ಅಲ್ಲದೆ ತೈವಾನ್‌ನ ರಾಜಕೀಯ ಲೆಕ್ಕಾಚಾರಗಳನ್ನು ನವದೆಹಲಿ ವಿರೋಧಿಸಬೇಕು ಎಂದೂ ಅದು ಆಗ್ರಹಿಸಿದೆ.
Last Updated 6 ಜೂನ್ 2024, 15:33 IST
ADVERTISEMENT
ತೈವಾನ್ ಸುತ್ತ ಚೀನಾದ 62 ಸೇನಾ ವಿಮಾನಗಳು, 27 ಯುದ್ಧನೌಕೆಗಳು ತಾಲೀಮು
ಚೀನಾದ 62 ಸೇನಾ ವಿಮಾನಗಳು ಮತ್ತು 27 ಯುದ್ಧನೌಕೆಗಳು ತನ್ನ ವಾಯುಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿರುವುದನ್ನು ತೈವಾನ್‌ನ ರಕ್ಷಣಾ ಸಚಿವಾಲಯ ಪತ್ತೆ ಮಾಡಿದೆ.
Last Updated 25 ಮೇ 2024, 4:43 IST
ತೈವಾನ್ ಮೇಲೆ ಯುದ್ಧ: ಚೀನಾ ಎಚ್ಚರಿಕೆ
ತೈವಾನ್ ದ್ವೀಪದ ಸುತ್ತಲೂ ಸೇನಾ ತಾಲೀಮು ನಡೆಸುತ್ತಿರುವ ಚೀನಾ, ಸ್ವಯಂ ಆಡಳಿತವಿರುವ ಈ ದ್ವೀಪ ರಾಷ್ಟ್ರದ ಮೇಲೆ ಯುದ್ಧ ನಡೆಸುವುದಾಗಿ ಶುಕ್ರವಾರ ಎಚ್ಚರಿಕೆ ನೀಡಿದೆ.
Last Updated 24 ಮೇ 2024, 14:24 IST
ತೈವಾನ್ ಮೇಲೆ ಚೀನಾ ತನ್ನ ಬೆದರಿಕೆ ನಿಲ್ಲಿಸಲಿ: ಅಧ್ಯಕ್ಷ ಲಾಯ್ ಚಿಂಗ್– ಟೆ
ತೈವಾನ್ ಮೇಲೆ ಚೀನಾವು ತನ್ನ ಮಿಲಿಟರಿ ಮತ್ತು ರಾಜಕೀಯ ಬೆದರಿಕೆ ಹಾಕುವುದನ್ನು ನಿಲ್ಲಿಸಬೇಕು ಎಂದು ತೈವಾನ್ ಅಧ್ಯಕ್ಷ ಲಾಯ್ ಚಿಂಗ್– ಟೆ ಹೇಳಿದರು.
Last Updated 20 ಮೇ 2024, 13:46 IST
ADVERTISEMENT
<
1
2
...
12
>
ADVERTISEMENT
ADVERTISEMENT