ಬಗ್ಗಾ ಅವರನ್ನು ಜುಲೈ 5ರವರೆಗೆ ಬಂಧಿಸದಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶ
ಇದೇವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದ ಪಂಜಾಬ್ ಸರ್ಕಾರವನ್ನು ಕೋರ್ಟ್ ಪ್ರಶ್ನಿಸಿದೆ. ಬೇಸಿಗೆ ರಜೆ ಬಳಿಕ ಜುಲೈ 5ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಯಲಿದೆ.Last Updated 10 ಮೇ 2022, 10:21 IST