ಭಾನುವಾರ, 24 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Talakavari
ADVERTISEMENT
ಇಂದು ಕಾವೇರಿ ತೀರ್ಥೋದ್ಭವ
ತಲಕಾವೇರಿಯಲ್ಲಿ ಅ.17ರಂದು ಬೆಳಿಗ್ಗೆ 7.40ಕ್ಕೆ ಕಾವೇರಿ ಪವಿತ್ರ ತೀರ್ಥೋದ್ಭವ ನೆರವೇರಲಿದೆ.
Last Updated 17 ಅಕ್ಟೋಬರ್ 2024, 1:09 IST
ಮಡಿಕೇರಿ: ಕಾವೇರಿ ತೀರ್ಥೋದ್ಭವ ಇಂದು
ಮಡಿಕೇರಿ: ಸಾವಿರಾರು ಭಕ್ತರ ನಂಬಿಕೆಯ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಇಲ್ಲಿನ ತಲಕಾವೇರಿ ಸಜ್ಜಾಗಿದೆ. ಅ.17ರಂದು (ಸೋಮವಾರ) ಸಂಜೆ 7.21ಕ್ಕೆ ಮೇಷ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಇಲ್ಲಿನ ಬ್ರಹ್ಮಕುಂಡಿಕೆಯಲ್ಲಿ ಉಕ್ಕಲಿದ್ದಾಳೆ ಎಂಬುದು ಭಕ್ತರ ನಂಬಿಕೆ. ಈ ಗಳಿಗೆ ಕಣ್ತುಂಬಿಕೊಳ್ಳಲು ಹಾಗೂ ಪವಿತ್ರ ಜಲ ಸಂಗ್ರಹಿಸಿಕೊಳ್ಳಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಬರಲಿದ್ದಾರೆ. ಎರಡು ವರ್ಷಗಳಿಂದ ಕೋವಿಡ್ ನಿರ್ಬಂಧಗಳಿಂದ ಸರಳವಾಗಿ ನಡೆದಿದ್ದ ತೀರ್ಥೋದ್ಭವ ಈ ಬಾರಿ ಅದ್ದೂರಿಯಾಗಿ ನೆರವೇರಲಿದೆ. ಸಂಜೆ ತೀರ್ಥೋದ್ಭವವಾಗುವುದರಿಂದ ಅಂದಾಜು 10ಸಾವಿರಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದ್ದು, ಜಿಲ್ಲಾಡಳಿತ ಸಿದ್ಧತಾ ಕಾರ್ಯ ಕೈಗೊಂಡಿದೆ.
Last Updated 16 ಅಕ್ಟೋಬರ್ 2022, 20:40 IST
ತಲಕಾವೇರಿಯಲ್ಲಿ ತೀರ್ಥೋದ್ಭವ ಸಂಭ್ರಮ: ತೀರ್ಥರೂಪದಲ್ಲಿ ಒಲಿದ ಜೀವನದಿ ‘ಕಾವೇರಿ’
ಕಾವೇರಿ ಮಾತೆಗೆ ಜಯವಾಗಲಿ
Last Updated 17 ಅಕ್ಟೋಬರ್ 2020, 1:55 IST
ತೀರ್ಥೋದ್ಭವ: ಕೋವಿಡ್ ನೆಗೆಟಿವ್ ವರದಿ ತಂದರೆ ಅವಕಾಶ
ತಲಕಾವೇರಿಯಲ್ಲಿ ಇದೇ 17ರಂದು ಕಾವೇರಿ ತೀರ್ಥೋದ್ಭವ ನಡೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಭಕ್ತರು ಕೋವಿಡ್–19 ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ತಂದರೆ ಮಾತ್ರ ಅಂದು ಕ್ಷೇತ್ರಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ.
Last Updated 10 ಅಕ್ಟೋಬರ್ 2020, 12:54 IST
ಎಂಟು ದಿನಗಳ ಬಳಿಕ ತಲಕಾವೇರಿಯಲ್ಲಿ ಪೂಜೆ ಆರಂಭ
ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ಎಂಟು ದಿನಗಳ ಬಳಿಕ ಶುಕ್ರವಾರ ನಿತ್ಯದ ಪೂಜಾ ಕೈಂಕರ್ಯಗಳು ಆರಂಭವಾದವು. ಬ್ರಹ್ಮಗಿರಿ ಪಕ್ಕದ ಗಜಗಿರಿ ಬೆಟ್ಟ ಕುಸಿದ ಬಳಿಕ ಕ್ಷೇತ್ರದಲ್ಲಿ ಪೂಜೆ ಸ್ಥಗಿತಗೊಂಡಿತ್ತು.
Last Updated 14 ಆಗಸ್ಟ್ 2020, 13:01 IST
ತಲಕಾವೇರಿ ಬೆಟ್ಟ ಕುಸಿತ: ಬಂಟ್ವಾಳದ ಅರ್ಚಕ ನಾಪತ್ತೆ
ತಲಕಾವೇರಿಯಲ್ಲಿ ಗುಡ್ಡ ಜರಿದು ನಾಪತ್ತೆಯಾದವರಲ್ಲಿ ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ರವಿಕಿರಣ್ ಭಟ್ (24) ಕೂಡಾ ಸೇರಿದ್ದಾರೆ.
Last Updated 6 ಆಗಸ್ಟ್ 2020, 16:13 IST
ಕೋವಿಡ್-19: ತಲಕಾವೇರಿಯಲ್ಲಿ ಭಕ್ತರ ಕೊರತೆ
ಪುಣ್ಯಕ್ಷೇತ್ರ ಭಾಗಮಂಡಲ ಹಾಗೂ ತಲಕಾವೇರಿಗಳಿಗೆ ಕೋವಿಡ್ 19 ರ ಬಿಸಿ ತಟ್ಟಿದೆ,ಕೊರೊನಾ ಭೀತಿಯಿಂದಾಗಿ ಪ್ರವಾಸಿಗೆ ಸಂಖ್ಯೆ ದಿಡೀರ್ ಇಳಿಮುಖಗೊಂಡಿದೆ.
Last Updated 14 ಮಾರ್ಚ್ 2020, 13:35 IST
ADVERTISEMENT
ತಲಕಾವೇರಿ ದರ್ಶನ ಪಡೆಯಲು ಭಕ್ತರ ಪರದಾಟ
ಬಸ್‌ಗಳ ಕೊರತೆ, ಬಾಡಿಗೆ ವಾಹನಗಳೇ ಗತಿ, ಮನವಿಗೂ ಸಿಗದ ಸ್ಪಂದನೆ
Last Updated 20 ಜನವರಿ 2020, 19:30 IST
ಕಾವೇರಿ ‘ತೀರ್ಥೋದ್ಭವ’ ಸಂಭ್ರಮಕ್ಕೆ ಕ್ಷಣಗಣನೆ
ವಿಸ್ಮಯ ನೋಡಲು ಭಕ್ತರ ಕಾತರ, ತಲಕಾವೇರಿಯತ್ತ ಭಕ್ತರು, ಮಳೆಯ ಆತಂಕ
Last Updated 16 ಅಕ್ಟೋಬರ್ 2019, 18:31 IST
ಕೊಡಗಿನಲ್ಲಿ ಮಳೆ ಚುರುಕು
ಕೊಡಗು ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಬುಧವಾರ ಮಧ್ಯಾಹ್ನದ ನಂತರ ನಾಪೋಕ್ಲು, ಮಡಿಕೇರಿ, ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಮಳೆ ಚುರುಕಾಗಿದೆ.
Last Updated 10 ಜುಲೈ 2019, 11:09 IST
ADVERTISEMENT
<
1
2
>
ADVERTISEMENT
ADVERTISEMENT