ಭಾನುವಾರ, 17 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Tamilunadu
ADVERTISEMENT
ಸಂತೋಷ್ ಟ್ರೋಫಿ ಫುಟ್ಬಾಲ್ ಟೂರ್ನಿ: ತಮಿಳುನಾಡಿಗೆ ಮಣಿದ ಕರ್ನಾಟಕ
ಇಂಜುರಿ ಅವಧಿಯಲ್ಲಿ ಗೋಲು ಬಿಟ್ಟುಕೊಟ್ಟ ಪರಿಣಾಮ ಕರ್ನಾಟಕ ತಂಡವು ಸಂತೋಷ್ ಟ್ರೋಫಿಗಾಗಿ ನಡೆಯುತ್ತಿರುವ 78ನೇ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್ಷಿಪ್ನ ‘ಜಿ’ ಗುಂಪಿನ ಪಂದ್ಯದಲ್ಲಿ 1–2 ಗೋಲುಗಳಿಂದ ತಮಿಳುನಾಡು ತಂಡಕ್ಕೆ ಮಣಿಯಿತು.
Last Updated 17 ನವೆಂಬರ್ 2024, 15:19 IST
'ಅಮರನ್ ಚಿತ್ರ' ಪ್ರದರ್ಶನಗೊಳ್ಳುತ್ತಿದ್ದ ಥಿಯೇಟರ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ತಮಿಳು ನಟ ಶಿವ ಕಾರ್ತಿಕೇಯನ್ ಹಾಗೂ ಸಾಯಿ ಪಲ್ಲವಿ ನಟಿಸಿರುವ 'ಅಮರನ್ ಸಿನಿಮಾ' ಪ್ರದರ್ಶನಗೊಳ್ಳುತ್ತಿದ್ದ ಚಿತ್ರಮಂದಿರದ ಮೇಲೆ ಅಪರಿಚಿತ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 16 ನವೆಂಬರ್ 2024, 7:45 IST
ತಮಿಳುನಾಡಿನ 12 ಮೀನುಗಾರರನ್ನು ವಶಕ್ಕೆ ಪಡೆದ ಶ್ರೀಲಂಕಾ ನೌಕಾಪಡೆ
ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ 12 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
Last Updated 12 ನವೆಂಬರ್ 2024, 7:35 IST
ತಮಿಳುನಾಡಿನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ
ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಇಡೀ ದಿನ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಚೆನ್ನೈನಾದ್ಯಂತ ಶಾಲೆಗಳಿಗೆ ರಜೆ ನೀಡಲಾಗಿದೆ.
Last Updated 12 ನವೆಂಬರ್ 2024, 3:09 IST
50ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ ಎನ್ಕೌಂಟರ್
50ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣ ಹೊಂದಿದ್ದ ರೌಡಿಶೀಟರ್ನನ್ನು ತಮಿಳುನಾಡು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.
Last Updated 18 ಸೆಪ್ಟೆಂಬರ್ 2024, 6:21 IST
ತಮಿಳುನಾಡು: ಎನ್ಐಟಿನಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ
ತಿರುಚಿರಾಪಳ್ಳಿಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹಾಸ್ಟೆಲ್ನಲ್ಲಿ ಎಲೆಕ್ಟ್ರಿಷಿಯನ್ವೊಬ್ಬ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹಾಸ್ಟೆಲ್ನ ವಾರ್ಡನ್ ಈ ಘಟನೆಗೆ ಸಂತ್ರಸ್ತೆಯನ್ನೇ ದೂರಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
Last Updated 30 ಆಗಸ್ಟ್ 2024, 15:39 IST
ಡಿಎಂಕೆ–ಬಿಜೆಪಿ ಆಂತರಿಕವಾಗಿ ಚೆನ್ನಾಗಿವೆ: ಪಳನಿಸ್ವಾಮಿ ಆರೋಪ
ಬಿಜೆಪಿ ಹಾಗೂ ಡಿಎಂಕೆ ಮೇಲುನೋಟಕ್ಕೆ ‘ವಿರೋಧಿ’ಗಳಂತೆ ನಾಟಕವಾಡುತ್ತಿದ್ದಾರೆ. ಎರಡೂ ಪಕ್ಷಗಳ ನಡುವೆ ಒಳಗೊಳಗೇ ‘ವಿವೇಚನಾ ಒಪ್ಪಂದ’ವೊಂದು ಏರ್ಪಟ್ಟಿದೆ ಎಂದು ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಆರೋಪಿಸಿದರು.
Last Updated 25 ಆಗಸ್ಟ್ 2024, 12:53 IST
ADVERTISEMENT
Video | ಫುಟ್ಬಾಲ್ನಲ್ಲಿ ಕಳಪೆ ಪ್ರದರ್ಶನ: ವಿದ್ಯಾರ್ಥಿಗಳನ್ನು ಥಳಿಸಿದ ಶಿಕ್ಷಕ
ಫುಟ್ಬಾಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲವೆಂದು ದೈಹಿಕ ಶಿಕ್ಷಕರೊಬ್ಬರು ವಿದ್ಯಾರ್ಥಿಗಳನ್ನು ಥಳಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
Last Updated 12 ಆಗಸ್ಟ್ 2024, 11:35 IST
ತಮಿಳುನಾಡು: ಮೆಟ್ಟೂರು ಜಲಾಶಯದಿಂದ ನೀರು ಹರಿಸಲು ಸ್ಟಾಲಿನ್ ಸೂಚನೆ
ಕರ್ನಾಟಕದಿಂದ ಭಾರಿ ಪ್ರಮಾಣದ ಒಳಹರಿವು ಹೆಚ್ಚಾಗಿರುವುದರಿಂದ ಸೇಲಂನ ಮೆಟ್ಟೂರು ಅಣೆಕಟ್ಟೆ ಭರ್ತಿಯಾಗುತ್ತಿದೆ. ಹೀಗಾಗಿ, ತಮಿಳುನಾಡು ಸರ್ಕಾರ ಭಾನುವಾರ ಕಾವೇರಿ ಕಣಿವೆ ಜಿಲ್ಲೆಗಳಿಗೆ ಈ ಜಲಾಶಯದಿಂದ ನೀರು ಹರಿಸಲು ಸೂಚಿಸಿದೆ.
Last Updated 28 ಜುಲೈ 2024, 13:27 IST
ತಮಿಳುನಾಡು: ಉದಯನಿಧಿಗೆ ಡಿಸಿಎಂ ಪಟ್ಟ?
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಪುತ್ರ, ಕ್ರೀಡಾ ಸಚಿವ ಉದಯನಿಧಿ ಅವರನ್ನು ಉಪಮುಖ್ಯಮಂತ್ರಿಯಾಗಿ ಮಾಡುವ ಸಾಧ್ಯತೆಯಿದೆ.
Last Updated 18 ಜುಲೈ 2024, 16:18 IST
ADVERTISEMENT
<
1
2
...
6
>
ADVERTISEMENT
ADVERTISEMENT