ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
taralabalu hunnime
ADVERTISEMENT
ಹಾಲು ಕುಡಿದವರ ಮಾತು ಉತ್ತಮವಾಗಿರಲಿ: ತರಳಬಾಳುಶ್ರೀ ಹೇಳಿಕೆಗೆ ಅಣಬೇರು ರಾಜಣ್ಣ
ತರಳಬಾಳುಶ್ರೀ ಹೇಳಿಕೆಗೆ ಉದ್ಯಮಿ ಅಣಬೇರು ರಾಜಣ್ಣ ಅಸಮಾಧಾನ
Last Updated 1 ಸೆಪ್ಟೆಂಬರ್ 2024, 20:56 IST
ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
‘ಈ ನಾಡಿನ ಸಂಸ್ಕೃತಿ, ಸಂಸ್ಕಾರ ಹಾಗೂ ಶಿಕ್ಷಣಕ್ಕೆ ಮಠಗಳ ಕಾಣಿಕೆ ಬಹಳ ದೊಡ್ಡದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 5 ಫೆಬ್ರುವರಿ 2023, 13:20 IST
ಇಂದಿನಿಂದ ಫೆ.5ರವರೆಗೆ ತರಳಬಾಳು ಹುಣ್ಣಿಮೆ
ಭಾವೈಕ್ಯ ಸಂಗಮ’ ಎಂದೇ ಹೆಸರಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಜ. 28ರಿಂದ ಫೆ. 5ರವರೆಗೆ ನಡೆಯಲಿದೆ. ತರಳಬಾಳು ಮಠದ ಪೀಠಾಧಿಪತಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ 9 ದಿನ ಉತ್ಸವ ಜರುಗಲಿದೆ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಸಿರಿಗೆರೆಯಿಂದ ಹೊರಟು ಜಗಳೂರು, ಉಜ್ಜಯಿನಿ ಮಾರ್ಗವಾಗಿ ಪುರಪ್ರವೇಶ ಮಾಡಲಿ ದ್ದಾರೆ. ಶನಿವಾರ ಸಂಜೆ 6ಕ್ಕೆ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಧಾರ್ಮಿಕ ನೇತಾರರ ಆಶೀರ್ವಚನ, ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕೃಷಿ, ಮಹಿಳೆ, ಯುವ, ಮಠಾಧೀಶರು ಹಾಗೂ ಸಾಹಿತ್ಯ ಚಿಂತನಾ ಗೋಷ್ಠಿ ನಡೆಯಲಿದೆ.
Last Updated 27 ಜನವರಿ 2023, 22:46 IST
ಸಭಿಕರ ಮೈನವಿರೇಳಿಸಿದ ‘ಮಲ್ಲಿಹಗ್ಗ’
ಸಿರಿಗೆರೆ (ಚಿತ್ರದುರ್ಗ): ಆಗಷ್ಟೇ ಮುಸ್ಸಂಜೆಯ ಮಸುಕು ಆವರಿಸುವ ಹೊತ್ತು. ಸಿರಿಗೆರೆಯ ತರಳಬಾಳು ಮಠ ವಿದ್ಯುತ್ ದೀಪಾಲಂಕಾರದಲ್ಲಿ ಮಿನುಗುತ್ತಿತ್ತು. ತರಳಬಾಳು ಹುಣ್ಣಿಮೆ ಮಹೋತ್ಸವ ಕಣ್ತುಂಬಿಕೊಳ್ಳಲು ಭಕ್ತರ ದಂಡು ಹರಿದುಬರತೊಡಗಿತ್ತು. ಹಾಡು, ನೃತ್ಯದ ಮೂಲಕ ವಿದ್ಯಾರ್ಥಿಗಳು ಸೃಷ್ಟಿಸಿದ ಸಾಂಸ್ಕೃತಿಕ ಲೋಕ ಹೃನ್ಮನ ಸೆಳೆಯಿತು.
Last Updated 16 ಫೆಬ್ರುವರಿ 2022, 6:15 IST
ಸಿರಿಗೆರೆ: ‘ತರಳಬಾಳು ಹುಣ್ಣಿಮೆ’ಗೆ ಚಾಲನೆ
ತರಳಬಾಳು ಮಠದ ಬಹುನಿರೀಕ್ಷಿತ ‘ತರಳಬಾಳು ಹುಣ್ಣಿಮೆ’ ಉತ್ಸವ ಮಠದ ಆವರಣದಲ್ಲಿ ಸೋಮವಾರ ಆರಂಭವಾಯಿತು. ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಹಲವೆಡೆಯಿಂದ ಭಕ್ತರು ಸಿರಿಗೆರೆಗೆ ಧಾವಿಸಿದ್ದಾರೆ.
Last Updated 14 ಫೆಬ್ರುವರಿ 2022, 20:00 IST
ಸಿರಿಗೆರೆಯಲ್ಲಿ ‘ತರಳಬಾಳು ಹುಣ್ಣಿಮೆ’ ಸಂಭ್ರಮ
ಇಂದಿನಿಂದ ಮೂರು ದಿನಗಳ ಕಾಲ ಮಹೋತ್ಸವ: ಬೃಹನ್ಮಠ ಸಜ್ಜು, ಭಕ್ತರಿಂದ ದೇಣಿಗೆಯ ಮಹಾಪೂರ
Last Updated 14 ಫೆಬ್ರುವರಿ 2022, 5:30 IST
ಸಿರಿಗೆರೆಯಲ್ಲಿ 14ರಿಂದ 'ತರಳಬಾಳು ಹುಣ್ಣಿಮೆ'
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ
Last Updated 11 ಫೆಬ್ರುವರಿ 2022, 3:57 IST
ADVERTISEMENT
ಸಿರಿಗೆರೆ: 14ರಿಂದ ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ
ಸಿರಿಗೆರೆಯಲ್ಲಿ ಫೆ.14ರಿಂದ 16ರವರೆಗೆ ಸಾಂಕೇತಿಕವಾಗಿ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ ಎಂದು ತರಳಬಾಳು ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Last Updated 9 ಫೆಬ್ರುವರಿ 2022, 4:00 IST
ಸರ್ಕಾರ ಅನುಮತಿಸಿದರೆ ಮಾತ್ರ ಕೊಟ್ಟೂರಿನಲ್ಲಿ ತರಳಬಾಳು ಹುಣ್ಣಿಮೆ: ಸ್ವಾಮೀಜಿ
ಕೊಟ್ಟೂರಿನಲ್ಲಿ ತರಳಬಾಳು ಹುಣ್ಣಿಮೆ ಹಮ್ಮಿಕೊಳ್ಳಲು ತಾತ್ಕಾಲಿಕ ಸಿದ್ಧತೆ ಮಾಡಿಕೊಂಡಿರುವಂತೆ ಸೂಚನೆ ನಿಡಲಾಗಿದೆ. ಆದರೆ. ಸರ್ಕಾರ ಅನುಮತಿ ನೀಡಿದರೆ ಮಾತ್ರ ಕೊಟ್ಟೂರಿನಲ್ಲಿ ಕಾರ್ಯಕ್ರಮ ನಡೆಸಲಾಗುವುದು ಇಲ್ಲದಿದ್ದರೆ ಸಿರಿಗೆರೆಯಲ್ಲಿಯೇ ನಡೆಸಲಾಗುವುದು ಎಂದು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
Last Updated 18 ಡಿಸೆಂಬರ್ 2021, 4:18 IST
ಸರಳವಾಗಿ ಶುರುವಾದ ತರಳಬಾಳು ಹುಣ್ಣಿಮೆ
ಈವರೆಗೆ ನಡೆದ ಹುಣ್ಣಿಮೆ ಮಹೋತ್ಸವದ ಸಿಂಹಾವಲೋಕನ
Last Updated 20 ಫೆಬ್ರುವರಿ 2021, 7:41 IST
ADVERTISEMENT
<
1
2
>
ADVERTISEMENT
ADVERTISEMENT