ಮಂಗಳವಾರ, 12 ನವೆಂಬರ್ 2024
×
ADVERTISEMENT
ಈ ಕ್ಷಣ :

Tarun Gogoi

ADVERTISEMENT

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ನಿಧನ

‘ವಿಭಿನ್ನ ರಾಜಕಾರಣಿ’ ಎಂದೇ ಕರೆಯಲ್ಪಡುತ್ತಿದ್ದ ಹಿರಿಯ ಕಾಂಗ್ರೆಸ್‌ ನಾಯಕ, ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್‌ ಗೊಗೊಯಿ ಅವರು ಸೋಮವಾರ ಸಂಜೆ ನಿಧನರಾದರು.
Last Updated 23 ನವೆಂಬರ್ 2020, 15:55 IST
ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ನಿಧನ

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿಅವರ ಆರೋಗ್ಯ ಸ್ಥಿತಿ ಸೋಮವಾರ ಬೆಳಗ್ಗೆ ಮತ್ತಷ್ಟು ಹದಗೆಟ್ಟಿದ್ದು, ಅವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೋವಿಡ್–19 ನಂತರ ಕಾಣಿಸಿಕೊಂಡ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಾಂಗ್ರೆಸ್ ಮುಖಂಡ ತರುಣ್ ಗೊಗೊಯಿದಾಖಲಾಗಿದ್ದಾರೆ. ಒಂಬತ್ತು ವೈದ್ಯರ ತಂಡ ಅವರ ಆರೋಗ್ಯ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಜಿಎಂಸಿಎಚ್ ಅಧೀಕ್ಷಕ ಅಭಿಜಿತ್ ಶರ್ಮಾ ತಿಳಿಸಿದ್ದಾರೆ.
Last Updated 23 ನವೆಂಬರ್ 2020, 7:10 IST
ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

ಅಸ್ಸಾಂನ ಮಾಜಿ ಸಿಎಂ ತರುಣ್‌ ಗೊಗೊಯ್‌ ಆರೋಗ್ಯ ಸ್ಥಿತಿ ಗಂಭೀರ

ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್‌ ಗೊಗೊಯ್‌(86 ವರ್ಷ) ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
Last Updated 22 ನವೆಂಬರ್ 2020, 2:33 IST
ಅಸ್ಸಾಂನ ಮಾಜಿ ಸಿಎಂ ತರುಣ್‌ ಗೊಗೊಯ್‌ ಆರೋಗ್ಯ ಸ್ಥಿತಿ ಗಂಭೀರ

ತರುಣ್‌ ಗೊಗೊಯ್‌ ಮತ್ತೆ ಆಸ್ಪತ್ರೆಗೆ ದಾಖಲು

ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್‌ ಗೊಗೊಯ್‌(86 ವರ್ಷ) ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೆಂಟಿಲೇಟರ್‌ ನೆರವಿನಿಂದ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
Last Updated 2 ನವೆಂಬರ್ 2020, 11:27 IST
ತರುಣ್‌ ಗೊಗೊಯ್‌ ಮತ್ತೆ ಆಸ್ಪತ್ರೆಗೆ ದಾಖಲು

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್‌ಗೆ ಕೋವಿಡ್-19 ದೃಢ

ಅಸ್ಸಾಂನ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ತರುಣ್ ಗೊಗೊಯ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
Last Updated 26 ಆಗಸ್ಟ್ 2020, 12:04 IST
ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್‌ಗೆ ಕೋವಿಡ್-19 ದೃಢ

ರಂಜನ್ ಗೊಗೊಯಿ ಬಿಜೆಪಿಯ ಅಸ್ಸಾಂ ಸಿಎಂ ಅಭ್ಯರ್ಥಿಯಾಗುವ ಸಾಧ್ಯತೆ: ತರುಣ್ ಗೊಗೊಯಿ

ಮುಂದಿನ ವರ್ಷ ಅಸ್ಸಾಂ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಅಲ್ಲಿನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಹೇಳಿಕೆ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ
Last Updated 23 ಆಗಸ್ಟ್ 2020, 6:53 IST
ರಂಜನ್ ಗೊಗೊಯಿ ಬಿಜೆಪಿಯ ಅಸ್ಸಾಂ ಸಿಎಂ ಅಭ್ಯರ್ಥಿಯಾಗುವ ಸಾಧ್ಯತೆ: ತರುಣ್ ಗೊಗೊಯಿ

ಬೃಹತ್‌ ಬಂಧನ ಕೇಂದ್ರ ನಿರ್ಮಿಸಲು ಮೋದಿ ಸರ್ಕಾರವೇ ₹46 ಕೋಟಿ ನೀಡಿತ್ತು: ಗೊಗೋಯ್‌

3 ಸಾವಿರ ಮಂದಿಯ ಸಾಮರ್ಥ್ಯದ ಬೃಹತ್‌ ಬಂಧನ ಕೇಂದ್ರನಿರ್ಮಿಸಲು ₹46 ಕೋಟಿ ಅನುದಾನ ಪೂರೈಸಲಾಗಿತ್ತು. ಹೀಗಿದ್ದೂ, ದೇಶದಲ್ಲಿ ಬಂಧನ ಕೇಂದ್ರಗಳಿಲ್ಲ ಎಂದು ಹೇಳಲು ಮೋದಿ ಅವರಿಗೆ ಹೇಗೆ ಸಾಧ್ಯವಾಯಿತು?’ ಎಂದು ಗೊಗೋಯ್‌ ಪ್ರಶ್ನಿಸಿದ್ದಾರೆ.
Last Updated 27 ಡಿಸೆಂಬರ್ 2019, 13:41 IST
ಬೃಹತ್‌ ಬಂಧನ ಕೇಂದ್ರ ನಿರ್ಮಿಸಲು ಮೋದಿ ಸರ್ಕಾರವೇ ₹46 ಕೋಟಿ ನೀಡಿತ್ತು: ಗೊಗೋಯ್‌
ADVERTISEMENT
ADVERTISEMENT
ADVERTISEMENT
ADVERTISEMENT