ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
TCS
ADVERTISEMENT
ಸೆಪ್ಟೆಂಬರ್ ತ್ರೈಮಾಸಿಕ: ಟಿಸಿಎಸ್ ನಿವ್ವಳ ಲಾಭ ಏರಿಕೆ
ದೇಶದ ಅತಿದೊಡ್ಡ ಐ.ಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) 2024–25ನೇ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹11,909 ಕೋಟಿ ನಿವ್ವಳ ಲಾಭಗಳಿಸಿದೆ.
Last Updated 10 ಅಕ್ಟೋಬರ್ 2024, 14:07 IST
9 ಕಂಪನಿಗಳ ಸಂಯೋಜಿತ ಮಾರುಕಟ್ಟೆ ಮೌಲ್ಯ ಏರಿಕೆ
ಕಳೆದ ವಾರದ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳ ಏರಿಕೆಯಿಂದಾಗಿ ಪ್ರಮುಖ 10 ಕಂಪನಿಗಳ ಪೈಕಿ 9 ಕಂಪನಿಗಳ ಸಂಯೋಜಿತ ಮಾರುಕಟ್ಟೆ ಮೌಲ್ಯಕ್ಕೆ (ಎಂ–ಕ್ಯಾಪ್) ₹95,522 ಕೋಟಿ ಸೇರ್ಪಡೆಯಾಗಿದೆ.
Last Updated 25 ಆಗಸ್ಟ್ 2024, 15:15 IST
ವರ್ಕ್ ಫ್ರಂ ಹೋಮ್ ಶೀಘ್ರ ಅಂತ್ಯ: ಟಿಸಿಎಸ್
ಉದ್ಯೋಗಿಗಳು ಮನೆಯಿಂದ ಕೆಲಸ ನಿರ್ವಹಿಸುವುದು ಕಡಿಮೆಯಾಗಿದೆ. ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಉದ್ಯೋಗಿಗಳ ಸಂಖ್ಯೆಯು ಕೋವಿಡ್ ಸಾಂಕ್ರಾಮಿಕದ ಪೂರ್ವ ಸ್ಥಿತಿಗೆ ತಲುಪಿದೆ ಎಂದು ದೇಶದ ಅತಿದೊಡ್ಡ ಸಾಫ್ಟ್ವೇರ್ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ತಿಳಿಸಿದೆ.
Last Updated 14 ಜುಲೈ 2024, 15:17 IST
ಟಿಸಿಎಸ್ಗೆ ₹12,434 ಕೋಟಿ ನಿವ್ವಳ ಲಾಭ
ಸಾಫ್ಟ್ವೇರ್ ಸೇವೆ ಒದಗಿಸುವ ದೇಶದ ಅತಿದೊಡ್ಡ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), 2023–24ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ₹12,434 ಕೋಟಿ ನಿವ್ವಳ ಲಾಭಗಳಿಸಿದೆ.
Last Updated 12 ಏಪ್ರಿಲ್ 2024, 15:23 IST
ಐದು ಕಂಪನಿಗಳ ಎಂ–ಕ್ಯಾಪ್: ₹1.97 ಲಕ್ಷ ಕೋಟಿ ಇಳಿಕೆ
ಪ್ರಮುಖ 10 ಕಂಪನಿಗಳ ಪೈಕಿ ಐದು ಕಂಪನಿಗಳ ಸಂಯೋಜಿತ ಮಾರುಕಟ್ಟೆ ಮೌಲ್ಯವು (ಎಂ–ಕ್ಯಾಪ್) ಕಳೆದ ವಾರ ₹1.97 ಲಕ್ಷ ಕೋಟಿ ಇಳಿಕೆಯಾಗಿದೆ.
Last Updated 24 ಮಾರ್ಚ್ 2024, 13:47 IST
ಆನ್ಲೈನ್ ಪ್ರವೇಶ ಪರೀಕ್ಷೆಯಲ್ಲಿ ತಾಂತ್ರಿಕ ದೋಷ: ಟಿಸಿಎಸ್ ಒಪ್ಪಂದ ರದ್ದು
ಆನ್ಲೈನ್ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಎದುರಿಸಿದ ತಾಂತ್ರಿಕ ತೊಡಕಿನಿಂದಾಗಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ (ಟಿಸಿಎಸ್) ಜೊತೆಗಿನ ಒಪ್ಪಂದವನ್ನು ಆಕ್ಸ್ಫರ್ಡ್ ವಿಶ್ವವಿದ್ಯಾಲಯವು ರದ್ದುಪಡಿಸಿದೆ.
Last Updated 26 ಜನವರಿ 2024, 16:14 IST
ಇನ್ಫೊಸಿಸ್, ಟಿಸಿಎಸ್ ಷೇರು ಜಿಗಿತ
2023–24ನೇ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದ ವರದಿ ಬಿಡುಗಡೆಯಾದ ಬೆನ್ನಲ್ಲೇ ಶುಕ್ರವಾರ ಇನ್ಫೊಸಿಸ್ ಷೇರಿನ ಮೌಲ್ಯ ಶೇ 8ರಷ್ಟು ಏರಿಕೆಯಾಗಿದ್ದರೆ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಷೇರಿನ ಮೌಲ್ಯ ಶೇ 4ರಷ್ಟು ಹೆಚ್ಚಳವಾಗಿದೆ.
Last Updated 12 ಜನವರಿ 2024, 15:22 IST
ADVERTISEMENT
9 ಕಂಪನಿಗಳ ಎಂ–ಕ್ಯಾಪ್ ₹2.26 ಕೋಟಿಯಷ್ಟು ಏರಿಕೆ
ಪ್ರಮುಖ 10 ಕಂಪನಿಗಳ ಪೈಕಿ 9 ಕಂಪನಿಗಳ ಸಂಯೋಜಿತ ಮಾರುಕಟ್ಟೆ ಮೌಲ್ಯ (ಎಂ–ಕ್ಯಾಪ್) ಕಳೆದ ವಾರ ₹2.26 ಲಕ್ಷ ಕೋಟಿಯಷ್ಟು ಗಳಿಕೆ ಕಂಡಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ (ಟಿಸಿಎಸ್) ಮತ್ತು ಇನ್ಪೊಸಿಸ್ ಹೆಚ್ಚು ಗಳಿಕೆ ಕಂಡಿವೆ.
Last Updated 17 ಡಿಸೆಂಬರ್ 2023, 16:18 IST
9 ಕಂಪನಿಗಳ ಎಂಕ್ಯಾಪ್ ಮೌಲ್ಯ ₹1.30 ಲಕ್ಷ ಕೋಟಿಯಷ್ಟು ಏರಿಕೆ
ಪ್ರಮುಖ 10 ಕಂಪನಿಗಳ ಪೈಕಿ 9 ಕಂಪನಿಗಳ ಸಂಯೋಜಿತ ಮಾರುಕಟ್ಟೆ ಮೌಲ್ಯ (ಎಂಕ್ಯಾಪ್) ಕಳೆದ ವಾರ ₹1.30 ಲಕ್ಷ ಕೋಟಿಯಷ್ಟು ಏರಿಕೆ ಕಂಡಿದೆ.
Last Updated 3 ಡಿಸೆಂಬರ್ 2023, 14:48 IST
2000 TCS ನೌಕರರ ವರ್ಗಾವಣೆ: ಕಾರ್ಮಿಕ ಸಚಿವರಿಗೆ ದೂರು ನೀಡಿದ NITE ಸೆನೆಟ್
ದೇಶದ ವಿವಿಧ ನಗರಗಳಲ್ಲಿರುವ ಕಂಪನಿಯ ಕಚೇರಿಗಳಿಗೆ ಸುಮಾರು ಎರಡು ಸಾವಿರ ಉದ್ಯೋಗಿಗಳನ್ನು ವರ್ಗಾವಣೆ ಮಾಡಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ (ಟಿಸಿಎಸ್) ಕ್ರಮದ ವಿರುದ್ಧ ಕೇಂದ್ರ ಕಾರ್ಮಿಕ ಸಚಿವರಿಗೆ ನಾಸೆಂಟ್ ಮಾಹಿತಿ ತಂತ್ರಜ್ಞಾನ ಉದ್ಯೋಗಿಗಳ ಸೆನೆಟ್ (ಎನ್ಐಟಿಇಎಸ್) ದೂರು ನೀಡಿದೆ.
Last Updated 18 ನವೆಂಬರ್ 2023, 9:21 IST
ADVERTISEMENT
<
1
2
...
6
>
ADVERTISEMENT
ADVERTISEMENT