‘ಪ್ರಜಾವಾಣಿ’ ಜನಸ್ಪಂದನ ಇಂದು
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ಗಳ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಆಶ್ರಯದಲ್ಲಿ ಶನಿವಾರ ‘ಜನಸ್ಪಂದನ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.Last Updated 31 ಆಗಸ್ಟ್ 2018, 20:06 IST