ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Teachers councelling

ADVERTISEMENT

ಪ್ರಾಥಮಿಕ ಸಹಶಿಕ್ಷಕರ ವರ್ಗಾವಣೆಗೆ ಕಂಟಕ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮತ್ತೊಮ್ಮೆ ಕಂಟಕ ಎದುರಾಗಿದೆ. ಮಂಗಳವಾರದಿಂದ (ಫೆ. 28) ನಡೆಯಬೇಕಿದ್ದ ಪ್ರಾಥಮಿಕ ಶಾಲಾ ಸಹಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ತಡೆಯಾಜ್ಞೆ ನೀಡಿದೆ. ಹೀಗಾಗಿ, ಕೌನ್ಸೆಲಿಂಗ್‌ ಅನ್ನು ಶಿಕ್ಷಣ ಇಲಾಖೆ ಸ್ಥಗಿತಗೊಳಿಸಿದೆ.
Last Updated 27 ಫೆಬ್ರುವರಿ 2022, 21:00 IST
ಪ್ರಾಥಮಿಕ ಸಹಶಿಕ್ಷಕರ ವರ್ಗಾವಣೆಗೆ ಕಂಟಕ

3,212 ಪ್ರಾಥಮಿಕ ಶಿಕ್ಷಕರ ಕಡ್ಡಾಯ ವರ್ಗಾವಣೆ;ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಇಂದು

ಪ್ರಾಥಮಿಕ ಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ಪ್ರಕ್ರಿಯೆ ಕೊನೆಗೊಂಡಿದ್ದು, ಒಟ್ಟು 3,212 ಮಂದಿ ವರ್ಗಾವಣೆಗೊಂಡಿದ್ದಾರೆ. ಬುಧವಾರ ವಿವಿಧ ವಿಭಾಗಗಳಲ್ಲಿ ಪ್ರೌಢಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ನಡೆಯಲಿದೆ.
Last Updated 10 ಸೆಪ್ಟೆಂಬರ್ 2019, 20:00 IST
3,212 ಪ್ರಾಥಮಿಕ ಶಿಕ್ಷಕರ ಕಡ್ಡಾಯ ವರ್ಗಾವಣೆ;ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಇಂದು

ಶಿಕ್ಷಕರ ವರ್ಗಾವಣೆ ಮುಂದಿನ ಶೈಕ್ಷಣಿಕ ವರ್ಷ

ಈಗಾಗಲೇ ಸ್ಥಗಿತಗೊಳಿಸಿರುವ ಶಿಕ್ಷಕರ ವರ್ಗಾವಣೆಯ ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮುಂದುವರಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿರ್ದೇಶನ ನೀಡಿದ್ದಾರೆ.
Last Updated 29 ಅಕ್ಟೋಬರ್ 2018, 19:45 IST
ಶಿಕ್ಷಕರ ವರ್ಗಾವಣೆ ಮುಂದಿನ ಶೈಕ್ಷಣಿಕ ವರ್ಷ
ADVERTISEMENT
ADVERTISEMENT
ADVERTISEMENT
ADVERTISEMENT