ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Teachers protest
ADVERTISEMENT
ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ: ನಿಯಮ ತಿದ್ದುಪಡಿಗೆ ಆಗ್ರಹ
ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ, ನಡೆಯದ ತರಗತಿಗಳು
Last Updated 12 ಆಗಸ್ಟ್ 2024, 16:20 IST
ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ
ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರಾಥಮಿಕ ಶಿಕ್ಷಕ ಹುದ್ದೆ ಆಕಾಂಕ್ಷಿಗಳು ಹಾಗೂ ರೈತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
Last Updated 3 ಜುಲೈ 2023, 21:30 IST
ಶಾಲಾ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅರಿವಿದೆ: ಶರತ್ ಬಚ್ಚೇಗೌಡ
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಎದುರಿಸುವ ಸಮಸ್ಯೆಗಳ ಕುರಿತು ನನಗೆ ಅರಿವಿದೆ. ಈ ಸವಾಲುಗಳ ನಡುವೆ ಎಲ್ಲ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕರ ಸೇವೆ ಅದ್ವಿತೀಯವಾದದ್ದು ಎಂದು ಶಾಸಕ ಶರತ್ ಬಚ್ಚೇಗೌಡ ಅವರು ಅಭಿಪ್ರಾಯಪಟ್ಟರು.
Last Updated 31 ಮೇ 2023, 15:57 IST
ಚಾಮರಾಜನಗರ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಪ್ರತಿಭಟನೆ
ಪದವೀಧರ ಶಿಕ್ಷಕರ ಸಮಸ್ಯೆ ಇತ್ಯರ್ಥ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 25 ಅಕ್ಟೋಬರ್ 2021, 16:18 IST
ಶಿಡ್ಲಘಟ್ಟ: ಕಪ್ಪುಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ
ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಮೂಲಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಗುರುವಾರ ಮನವಿ ಪತ್ರ ಸಲ್ಲಿಸಿದರು.
Last Updated 22 ಅಕ್ಟೋಬರ್ 2021, 4:22 IST
ಗುಡಿಬಂಡೆ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಿಕ್ಷಕರ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಾಲೆಯಲ್ಲಿ ಕಪ್ಪುಪಟ್ಟಿ ಧರಿಸಿ ಕೆಲಸಕ್ಕೆ ಹಾಜರಾಗುವ ಮೂಲಕ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿದರು.
Last Updated 22 ಅಕ್ಟೋಬರ್ 2021, 3:57 IST
ಕಲಬುರ್ಗಿ: ಸಂಸದ, ಶಾಸಕರ ಮನೆ ಮುಂದೆ ಬೊಬ್ಬೆಹಾಕಿ ಪ್ರತಿಭಟನೆ
ವಿವಿಧೆಡೆ ಧರಣಿ ನಡೆಸಿದ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಮುಖಂಡರು
Last Updated 27 ಫೆಬ್ರುವರಿ 2021, 10:47 IST
ADVERTISEMENT
ಶಿಕ್ಷಕರ ಸಮಸ್ಯೆಗೆ ಸ್ಪಂದನೆ
‘ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಂಘಟನೆ ಬಲಗೊಳಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ’ ಎಂದು ರಾಜ್ಯ ದೈಹಿಕ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಎಸ್.ಚೌಡಪ್ಪ ಭರವಸೆ ನೀಡಿದರು.
Last Updated 2 ಫೆಬ್ರುವರಿ 2021, 16:22 IST
ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ‘ರುಪ್ಸಾ‘ ಪ್ರತಿಭಟನೆ
ಕೊರೊನಾದಿಂದ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳ ಶಿಕ್ಷಕರಿಗೆ ಪರಿಹಾರ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಮಾನ್ಯತೆ ಪಡೆದ ಖಾಸಗಿ ಅನುದಾನ ರಹಿತ ಶಾಲೆಗಳ ಸಂಘ’ದ (ರುಪ್ಸಾ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
Last Updated 6 ಜನವರಿ 2021, 18:49 IST
ಶಿಕ್ಷಕರಿಗೆ ಸವಲತ್ತು ನೀಡಲು ಆಗ್ರಹಿಸಿ ನಿರಶನ
ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು, ಉಪನ್ಯಾಸಕರಿಗೆ 371 (ಜೆ) ಕಲಂನಡಿ ಸಿಗಬೇಕಾದ ಸವಲತ್ತುಗಳಿಗೆ ಒತ್ತಾಯಿಸಿ ಈಶಾನ್ಯ ವಲಯದ ಶಿಕ್ಷಕರ ವೇದಿಕೆ ಹಾಗೂ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ–ಕಾಲೇಜುಗಳ ಒಕ್ಕೂಟದಿಂದ ಶುಕ್ರವಾರ ಗಾಂಧಿ ಪ್ರತಿಮೆ ಎದುರು ನಿರಶನ ನಡೆಸಲಾಯಿತು.
Last Updated 3 ಅಕ್ಟೋಬರ್ 2020, 7:50 IST
ADVERTISEMENT
<
1
2
>
ADVERTISEMENT
ADVERTISEMENT