ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Teachers Requirement

ADVERTISEMENT

ದೊಡ್ಡಬಳ್ಳಾಪುರ | ನೀಗದ ಶಿಕ್ಷಕರ ಕೊರತೆ; 10 ಶಾಲೆಗಳಲ್ಲಿ ಕಾಯಂ ಶಿಕ್ಷಕರೇ ಇಲ್ಲ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆದು, ಶಾಲೆಗಳು ಆರಂಭಗೊಂಡಿವೆ. ಆದರೆ ಶಿಕ್ಷಕರ ಕೊರತೆ ನೀಗಿಲ್ಲ. ಇದರ ನಡುವೆಯೇ ಸರ್ಕಾರಿ ಶಾಲೆ ಮಕ್ಕಳಿಗೆ ಪಾಠ ಆರಂಭಗೊಂಡಿದೆ.
Last Updated 2 ಜೂನ್ 2024, 4:15 IST
ದೊಡ್ಡಬಳ್ಳಾಪುರ | ನೀಗದ ಶಿಕ್ಷಕರ ಕೊರತೆ; 10 ಶಾಲೆಗಳಲ್ಲಿ ಕಾಯಂ ಶಿಕ್ಷಕರೇ ಇಲ್ಲ

10 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ

‘ರಾಜ್ಯದಲ್ಲಿ ಈಗಾಗಲೇ 14 ಸಾವಿರ ಶಿಕ್ಷಕರ ನೇಮಕಾತಿಯಾಗಿದ್ದು, ಶೀಘ್ರವೇ ಮತ್ತೆ 10 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
Last Updated 8 ಮಾರ್ಚ್ 2024, 9:22 IST
10 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ

ಮಹಾರಾಷ್ಟ್ರ: ದಶಕದಿಂದ ನಡೆಯದ ನೇಮಕಾತಿ ಪ್ರಕ್ರಿಯೆ, ಅಳಿವಿನತ್ತ ಕನ್ನಡ ಶಾಲೆಗಳು

ಕರ್ನಾಟಕ ಗಡಿ ಭಾಗದ ಸರ್ಕಾರಿ ಕನ್ನಡ ಶಾಲೆಗಳಿಗೆ ಮಹಾರಾಷ್ಟ್ರ ಸರ್ಕಾರ ಹಲವು ವರ್ಷಗಳಿಂದ ಶಿಕ್ಷಕರನ್ನು ನೇಮಕ ಮಾಡದ ಕಾರಣ ಹಲವು ಶಾಲೆಗಳು ಬಾಗಿಲು ಮುಚ್ಚುವ ಸ್ಥಿತಿಗೆ ತಲುಪಿವೆ.
Last Updated 20 ಡಿಸೆಂಬರ್ 2023, 23:30 IST
ಮಹಾರಾಷ್ಟ್ರ: ದಶಕದಿಂದ ನಡೆಯದ ನೇಮಕಾತಿ ಪ್ರಕ್ರಿಯೆ, ಅಳಿವಿನತ್ತ ಕನ್ನಡ ಶಾಲೆಗಳು

ಕವಿತಾಳ: ಹಿರೇಹಣಿಗಿ ಸರ್ಕಾರಿ ಶಾಲೆಗೆ ಅತಿಥಿ ಶಿಕ್ಷಕರೇ ಗತಿ!

ಒಂದು ವರ್ಷದಿಂದ ಮುಖ್ಯ ಶಿಕ್ಷಕರ ಹುದ್ದೆ ಖಾಲಿ, ಇದೀಗ ಎಲ್ಲ ಶಿಕ್ಷಕರು ವರ್ಗಾವಣೆಯಾಗಿದ್ದು ಶಾಲೆ ಕೇವಲ ಅತಿಥಿ ಶಿಕ್ಷಕರ ಮೇಲೆ ಅವಲಂಬಿತವಾಗಿದೆ....
Last Updated 30 ಆಗಸ್ಟ್ 2023, 6:45 IST
ಕವಿತಾಳ: ಹಿರೇಹಣಿಗಿ ಸರ್ಕಾರಿ ಶಾಲೆಗೆ ಅತಿಥಿ ಶಿಕ್ಷಕರೇ ಗತಿ!

ಏಕಲವ್ಯ ವಸತಿ ಶಾಲೆಗಳಿಗೆ 3 ವರ್ಷದಲ್ಲಿ 38 ಸಾವಿರ ಶಿಕ್ಷಕರ ನೇಮಕ: ಸಚಿವ ಅರ್ಜುನ್ ಮುಂಡಾ

ಮುಂದಿನ ಮೂರು ವರ್ಷಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ (ಇಆರ್‌ಎಂಎಸ್‌) 38 ಸಾವಿರ ಶಿಕ್ಷಕರು ಮತ್ತು ಇತರ ಸಿಬ್ಬಂದಿಯನ್ನು ಕೇಂದ್ರ ಸರ್ಕಾರ ನೇಮಕ ಮಾಡಿಕೊಳ್ಳಲಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಬುಧವಾರ ತಿಳಿಸಿದರು.
Last Updated 14 ಜೂನ್ 2023, 14:36 IST
ಏಕಲವ್ಯ ವಸತಿ ಶಾಲೆಗಳಿಗೆ 3 ವರ್ಷದಲ್ಲಿ 38 ಸಾವಿರ ಶಿಕ್ಷಕರ ನೇಮಕ: ಸಚಿವ ಅರ್ಜುನ್ ಮುಂಡಾ

ಶಿಕ್ಷಕ, ಉಪನ್ಯಾಸಕರ ನೇಮಕಾತಿ; ವಯೋಮಿತಿ 2 ವರ್ಷ ಸಡಿಲಿಕೆ

ಸರ್ಕಾರಿ, ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಎರಡು ವರ್ಷಗಳ ಸಡಿಲಿಕೆ ನೀಡಲಾಗಿದೆ.
Last Updated 8 ಜೂನ್ 2023, 4:13 IST
ಶಿಕ್ಷಕ, ಉಪನ್ಯಾಸಕರ ನೇಮಕಾತಿ; ವಯೋಮಿತಿ 2 ವರ್ಷ ಸಡಿಲಿಕೆ

ಹೆಚ್ಚುವರಿ ಪಟ್ಟಿಯಲ್ಲಿರುವವರ ನೇಮಕ ರಾಜ್ಯ ಸರ್ಕಾರದ ವಿವೇಚನೆ: ಸುಪ್ರೀಂ ಕೋರ್ಟ್‌

ಹೆಚ್ಚುವರಿ ಪಟ್ಟಿಯಲ್ಲಿ ಅಭ್ಯರ್ಥಿಯೊಬ್ಬರ ಹೆಸರು ಇದ್ದ ಮಾತ್ರಕ್ಕೆ ಅದು ನೇಮಕಾತಿಗೆ ಸಂಬಂಧಿಸಿದ ಬಾಧ್ಯತೆ ಅಥವಾ ಹಕ್ಕನ್ನು ಸೃಷ್ಟಿಸುವುದಿಲ್ಲ. ಇಂತಹ ಪಟ್ಟಿಯಲ್ಲಿರುವವರನ್ನು ಖಾಲಿ ಹುದ್ದೆಗಳಿಗೆ ನೇಮಿಸುವುದು ರಾಜ್ಯ ಸರ್ಕಾರದ ವಿವೇಚನೆಗೆ ಒಳಪಟ್ಟಿರುತ್ತದೆ’ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
Last Updated 25 ಮೇ 2023, 4:55 IST
ಹೆಚ್ಚುವರಿ ಪಟ್ಟಿಯಲ್ಲಿರುವವರ ನೇಮಕ ರಾಜ್ಯ ಸರ್ಕಾರದ ವಿವೇಚನೆ: ಸುಪ್ರೀಂ ಕೋರ್ಟ್‌
ADVERTISEMENT

ಬಿಹಾರ: 1.78 ಲಕ್ಷ ಶಿಕ್ಷಕರ ನೇಮಕಕ್ಕೆ ಅಂಗೀಕಾರ

ರಾಜ್ಯದ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿರುವ ಒಟ್ಟು 1.78 ಲಕ್ಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಗೆ ಬಿಹಾರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ.
Last Updated 2 ಮೇ 2023, 15:53 IST
ಬಿಹಾರ: 1.78 ಲಕ್ಷ ಶಿಕ್ಷಕರ ನೇಮಕಕ್ಕೆ ಅಂಗೀಕಾರ

ಸಂಪುಟ ಸಭೆ ಇಂದು: 22 ಸಾವಿರ ಶಿಕ್ಷಕರಿಗೆ ಬಡ್ತಿ?

ಪದವಿ ಪೂರೈಸಿರುವ ಶೇ 40ರಷ್ಟು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪರೀಕ್ಷೆ ಇಲ್ಲದೆ ಬಡ್ತಿ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದ್ದು, ಮಾರ್ಚ್‌ 8 ರಂದು ನಡೆಯುವ ಸಂಪುಟ ಸಭೆಯಲ್ಲಿ ಸಮ್ಮತಿ ಪಡೆಯಲಾಗುತ್ತಿದೆ.
Last Updated 7 ಮಾರ್ಚ್ 2023, 19:32 IST
ಸಂಪುಟ ಸಭೆ ಇಂದು: 22 ಸಾವಿರ ಶಿಕ್ಷಕರಿಗೆ ಬಡ್ತಿ?

ನೇಮಕಾತಿ ಅಕ್ರಮ: ಬಂಧಿತ ಮೂವರು ಶಿಕ್ಷಕರಿಗೆ ಜಾಮೀನು

ಪ್ರೌಢಶಾಲಾ ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ
Last Updated 14 ಡಿಸೆಂಬರ್ 2022, 19:30 IST
 ನೇಮಕಾತಿ ಅಕ್ರಮ: ಬಂಧಿತ ಮೂವರು ಶಿಕ್ಷಕರಿಗೆ ಜಾಮೀನು
ADVERTISEMENT
ADVERTISEMENT
ADVERTISEMENT