ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Teachers Transfers

ADVERTISEMENT

322 ಪ್ರಾಥಮಿಕ, 72 ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಆರಂಭ: ಶೇ 6ರಷ್ಟು ವರ್ಗಾವಣೆಗೆ ಅವಕಾಶ
Last Updated 24 ಜುಲೈ 2024, 13:47 IST
322 ಪ್ರಾಥಮಿಕ, 72 ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

ಶಿಕ್ಷಕರ ವರ್ಗಾವಣೆ: ಚುನಾವಣಾ ಆಯೋಗಕ್ಕೆ ಪತ್ರ

ಗಿತಗೊಂಡಿದ್ದ, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರಿಕೆಗೆ ಮುಖ್ಯಮಂತ್ರಿ ಸೂಚಿಸಿದ ಬೆನ್ನಲೇ, ಪ್ರಕ್ರಿಯೆಗಳನ್ನು ಆರಂಭಿಸಲು ಅನುಮತಿ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್ ಸಿಂಗ್ ಪತ್ರ ಬರೆದಿದ್ದಾರೆ.
Last Updated 28 ಮಾರ್ಚ್ 2023, 18:36 IST
ಶಿಕ್ಷಕರ ವರ್ಗಾವಣೆ: ಚುನಾವಣಾ ಆಯೋಗಕ್ಕೆ ಪತ್ರ

ಅನುದಾನಿತ ಶಾಲಾ ಶಿಕ್ಷಕರ ವರ್ಗಾವಣೆ

ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವಕಾಶ ಕಲ್ಪಿಸಿದೆ.
Last Updated 24 ಮಾರ್ಚ್ 2023, 19:27 IST
fallback

ವಿಜಯಪುರ: ಶಿಕ್ಷಕರ ವರ್ಗಾವಣೆ, ಬಡ್ತಿಯಲ್ಲಿ ಅವ್ಯವಹಾರ!

ಶಿಕ್ಷಕರಿಂದ ಹಣ ದೋಚಿದ ನಿವೃತ್ತ ಡಿಡಿಪಿಐ ಎನ್‌.ವಿ.ಹೊಸೂರ
Last Updated 22 ಸೆಪ್ಟೆಂಬರ್ 2022, 19:30 IST
ವಿಜಯಪುರ: ಶಿಕ್ಷಕರ ವರ್ಗಾವಣೆ, ಬಡ್ತಿಯಲ್ಲಿ ಅವ್ಯವಹಾರ!

ಪ್ರಾಥಮಿಕ ಸಹಶಿಕ್ಷಕರ ವರ್ಗಾವಣೆಗೆ ಕಂಟಕ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮತ್ತೊಮ್ಮೆ ಕಂಟಕ ಎದುರಾಗಿದೆ. ಮಂಗಳವಾರದಿಂದ (ಫೆ. 28) ನಡೆಯಬೇಕಿದ್ದ ಪ್ರಾಥಮಿಕ ಶಾಲಾ ಸಹಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ತಡೆಯಾಜ್ಞೆ ನೀಡಿದೆ. ಹೀಗಾಗಿ, ಕೌನ್ಸೆಲಿಂಗ್‌ ಅನ್ನು ಶಿಕ್ಷಣ ಇಲಾಖೆ ಸ್ಥಗಿತಗೊಳಿಸಿದೆ.
Last Updated 27 ಫೆಬ್ರುವರಿ 2022, 21:00 IST
ಪ್ರಾಥಮಿಕ ಸಹಶಿಕ್ಷಕರ ವರ್ಗಾವಣೆಗೆ ಕಂಟಕ

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಮುಂದೂಡಿಕೆ

ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ವರ್ಗಾವಣೆಯ ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
Last Updated 23 ಡಿಸೆಂಬರ್ 2021, 19:45 IST
ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಮುಂದೂಡಿಕೆ

ಶಿಕ್ಷಕರ ವರ್ಗಾವಣೆ: ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ

ಒಂದು ಬಾರಿಗೆ ವರ್ಗಾವಣೆ
Last Updated 26 ಏಪ್ರಿಲ್ 2021, 18:52 IST
ಶಿಕ್ಷಕರ ವರ್ಗಾವಣೆ: ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ
ADVERTISEMENT

ವರ್ಗಾವಣೆಗೆ ಸುಗ್ರೀವಾಜ್ಞೆ: ಧನ್ಯವಾದ ಸಲ್ಲಿಕೆ

ವರ್ಗಾವಣೆ ಇಲ್ಲದೆ ಕಳೆದೆರಡು ವರ್ಷಗಳಿಂದ ಸಮಸ್ಯೆ ಸಿಲುಕಿದ್ದ ಶಿಕ್ಷಕರ ನೋವಿಗೆ ಸ್ಪಂದಿಸಿ ವರ್ಗಾವಣೆಗೆ ಸುಗ್ರೀವಾಜ್ಞೆ ತಂದಿರುವ ರಾಜ್ಯ ಸರ್ಕಾರಕ್ಕೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಧನ್ಯವಾದ ಸಲ್ಲಿಸಿದ್ದಾರೆ.
Last Updated 26 ಏಪ್ರಿಲ್ 2021, 16:09 IST
fallback

ಪಿಯು ಉಪನ್ಯಾಸಕರ ವರ್ಗಾವಣೆ: ಸುಗ್ರೀವಾಜ್ಞೆಗೆ ಆಗ್ರಹ

ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ವರ್ಗಾವಣೆಗೂ ಸುಗ್ರೀವಾಜ್ಞೆ ಹೊರಡಿಸಬೇಕು. ಇಲ್ಲದೇ ಇದ್ದರೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುವುದಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಎಚ್ಚರಿಕೆ ನೀಡಿದೆ.
Last Updated 7 ಏಪ್ರಿಲ್ 2021, 21:14 IST
ಪಿಯು ಉಪನ್ಯಾಸಕರ ವರ್ಗಾವಣೆ: ಸುಗ್ರೀವಾಜ್ಞೆಗೆ ಆಗ್ರಹ

ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ: ಎಸ್.ಸುರೇಶ್‌ಕುಮಾರ್

ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಪುನಃ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ತಿಳಿಸಿದರು.
Last Updated 5 ಏಪ್ರಿಲ್ 2021, 21:19 IST
ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ: ಎಸ್.ಸುರೇಶ್‌ಕುಮಾರ್
ADVERTISEMENT
ADVERTISEMENT
ADVERTISEMENT