5 ತಿಂಗಳ ಮಗುವಿನ ಔಷಧಿ ಮೇಲಿನ ₹ 6 ಕೋಟಿ ಆಮದು ತೆರಿಗೆ ಮನ್ನಾ ಮಾಡಿದ ಕೇಂದ್ರ
ಅಪರೂಪದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಐದು ತಿಂಗಳ ಮಗುವಿಗೆ ಬೇಕಾದ ಔಷಧಿ ಮೇಲಿನ ಆಮದು ಸುಂಕ ಮತ್ತು ಔಷಧಿಗಳ ಮೇಲಿನ ಜಿಎಸ್ಟಿ ₹ 6 ಕೋಟಿಯನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದೆ ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡಣವಿಸ್ ಹೇಳಿದ್ದಾರೆ.Last Updated 11 ಫೆಬ್ರುವರಿ 2021, 7:51 IST