ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Tej Bahadur Yadav

ADVERTISEMENT

ಮೋದಿ ಆಯ್ಕೆ ಪ್ರಶ್ನಿಸಿದ್ದ ಮಾಜಿ ಯೋಧನ ಅರ್ಜಿ ಕುರಿತ ತೀರ್ಪು ನಾಳೆ ಪ್ರಕಟ

ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಯ್ಕೆ ಪ್ರಶ್ನಿಸಿ ಬಿಎಸ್‌ಎಫ್ ಮಾಜಿ ಯೋಧ ತೇಜ್ ಬಹದ್ದೂರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕಾದಿರಿಸಿದ್ದ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಾಹ್ನ ಪ್ರಕಟಿಸಲಿದೆ. ಮುಖ್ಯನ್ಯಾಯಮೂರ್ತಿ ಎಸ್‌.ಎ ಬೋಬಡೆ ಅವರನ್ನು ಒಳಗೊಂಡ ಮೂವರು ನ್ಯಾಯಮೂರ್ತಿಗಳ ಪೀಠವು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ನ.18ರಂದು ವಿಚಾರಣೆ ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್‌ ತೀರ್ಪು ಕಾದಿರಿಸಿತ್ತು.
Last Updated 24 ನವೆಂಬರ್ 2020, 10:03 IST
ಮೋದಿ ಆಯ್ಕೆ ಪ್ರಶ್ನಿಸಿದ್ದ ಮಾಜಿ ಯೋಧನ ಅರ್ಜಿ ಕುರಿತ ತೀರ್ಪು ನಾಳೆ ಪ್ರಕಟ

ನಾಮಪತ್ರ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸಲ್ಲಿಸಿದ್ದ ಅರ್ಜಿ ವಜಾ

ಸರ್ಕಾರಿ ನೌಕರರೊಬ್ಬರು ಸೇವೆಯಿಂದ ವಜಾಗೊಂಡಿದ್ದರೆ,ವಜಾಗೊಂಡಿದ್ದಕ್ಕೆ ಕಾರಣ ಏನು ಎಂಬುದನ್ನು ಚುನಾವಣಾ ಆಯೋಗಕ್ಕೆ ಹೇಳಬೇಕಿದೆ.ಆದರೆ ತೇಜ್ ಬಹದ್ದೂರ್ ನಾಮಪತ್ರ ಸಲ್ಲಿಸುವಾಗ ಈ ದಾಖಲೆಗಳನ್ನು ಸಲ್ಲಿಸಿಲ್ಲ.
Last Updated 9 ಮೇ 2019, 10:33 IST
ನಾಮಪತ್ರ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ತೇಜ್ ಬಹದ್ದೂರ್ ಸಲ್ಲಿಸಿದ್ದ ಅರ್ಜಿ ವಜಾ

ಮಾಜಿ ಯೋಧ ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತ

ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರವನ್ನು ಜಿಲ್ಲಾ ಚುನಾವಣಾ ಅಧಿಕಾರಿ ತಿರಸ್ಕರಿಸಿದ್ದಾರೆ.
Last Updated 1 ಮೇ 2019, 11:21 IST
ಮಾಜಿ ಯೋಧ ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತ
ADVERTISEMENT
ADVERTISEMENT
ADVERTISEMENT
ADVERTISEMENT