ಭಾನುವಾರ, 17 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Telangana
ADVERTISEMENT
ತೆಲಂಗಾಣ: ಮಾಜಿ ಶಾಸಕನ ಬಂಧನ
ವಿಕಾರಾಬಾದ್ನ ಕಲೆಕ್ಟರ್ ಪ್ರತೀಕ್ ಜೈನ್ ಮತ್ತು ಇತರ ಸರ್ಕಾರಿ ಅಧಿಕಾರಿಗಳ ಮೇಲೆ ಎರಡು ದಿನಗಳ ಹಿಂದೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಕೊಡಂಗಲ್ನ ಮಾಜಿ ಶಾಸಕ, ಬಿಆರ್ಎಸ್ನ ನರೇಂದರ್ ರೆಡ್ಡಿ ಅವರನ್ನು ತೆಲಂಗಾಣ ಪೊಲೀಸರು ಬುಧವಾರ ಬಂಧಿಸಿದ್ದಾರೆ.
Last Updated 13 ನವೆಂಬರ್ 2024, 16:26 IST
KTR ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲು ರಾಜ್ಯಪಾಲರಿಂದ ವಿಳಂಬ
ಫಾರ್ಮುಲಾ ಇ ರೇಸ್ ಹಣಕಾಸು ಅವ್ಯವಹಾರ ಆರೋಪ l ಬಿಜೆಪಿ ಜೊತೆ ಒಪ್ಪಂದ: ಕಾಂಗ್ರೆಸ್
Last Updated 13 ನವೆಂಬರ್ 2024, 16:26 IST
ತೆಲಂಗಾಣ | ಹಳಿ ತಪ್ಪಿದ ಗೂಡ್ಸ್ ರೈಲು: 20 ಪ್ರಯಾಣಿಕ ರೈಲು ಸಂಚಾರ ರದ್ದು
ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಬಳಿ ತಡರಾತ್ರಿ ಗೂಡ್ಸ್ ರೈಲು ಹಳಿತಪ್ಪಿದ್ದು, 20 ಪ್ರಯಾಣಿಕ ರೈಲುಗಳನ್ನು ರದ್ದುಪಡಿಸಲಾಗಿದೆ ಎಂದು ದಕ್ಷಿಣ ಕೇಂದ್ರ ರೈಲ್ವೆ (ಎಸ್ಸಿಆರ್) ಅಧಿಕಾರಿಗಳು ತಿಳಿಸಿದ್ದಾರೆ.
Last Updated 13 ನವೆಂಬರ್ 2024, 2:26 IST
ಯಾದಾದ್ರಿ ಇನ್ನು ಮುಂದೆ ಯಾದಗಿರಿ: KCR ಆದೇಶ ರದ್ದುಗೊಳಿಸಿದ CM ರೇವಂತ್ ರೆಡ್ಡಿ
ತೆಲಂಗಾಣದ ತಿರುಮಲ ಎಂದೇ ಪ್ರಸಿದ್ಧಿ ಪಡೆದಿರುವ ಯಾದಾದ್ರಿ ಭುವನಗಿರಿ ಜಿಲ್ಲೆಯ ಯಾದಾದ್ರಿ ದೇವಾಲಯದ ಹೆಸರನ್ನು ಯಾದಗಿರಿ ದೇವಾಲಯ ಎಂದು ಬದಲಿಸಲು ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Last Updated 9 ನವೆಂಬರ್ 2024, 3:23 IST
Caste census: ತೆಲಂಗಾಣದಲ್ಲಿ ಜಾತಿಗಣತಿ ಆರಂಭ
ನವೆಂಬರ್ ಅಂತ್ಯದಲ್ಲಿ ಗಣತಿ ಪೂರ್ಣ l ಚುನಾವಣಾ ಪೂರ್ವ ಭರವಸೆ ಕಾರ್ಯಗತ
Last Updated 6 ನವೆಂಬರ್ 2024, 13:41 IST
ಮಹಾತ್ಮ ಗಾಂಧಿ ಪ್ರತಿಮೆ ಮೇಲೆ ಪಟಾಕಿ ಸಿಡಿಸಿದ ಬಾಲಕರು; ಹಾರ ಹಾಕಿ ಕ್ಷಮೆಯಾಚನೆ
ಬಾಲಕರ ಗುಂಪೊಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪ್ರತಿಮೆಯ ಮೇಲೆ ಪಟಾಕಿ ಸಿಡಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಕೃತ್ಯದ ಬಳಿಕ ತಮ್ಮ ತಪ್ಪಿನ ಅರಿವಾಗಿ ಬಾಲಕರು ಕ್ಷಮೆಯಾಚಿಸಿದ್ದಾರೆ.
Last Updated 5 ನವೆಂಬರ್ 2024, 4:16 IST
ತೆಲಂಗಾಣದಲ್ಲಿ ಕೊಡಗು ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಆರೋಪಿ
ಹೈದರಾಬಾದ್ ನಿವಾಸಿ ರಮೇಶ್ಕುಮಾರ್ (54) ಎಂಬವರನ್ನು ತೆಲಂಗಾಣದಲ್ಲಿ ಕೊಂದು, ಶವವನ್ನು ಕೊಡಗು ಜಿಲ್ಲೆಯ ಸುಂಟಿಕೊಪ್ಪಕ್ಕೆ ತಂದು ಸುಟ್ಟು ಹಾಕಿದ ಪ್ರಕರಣದ ಪ್ರಮುಖ ಆರೋಪಿ ಹರಿಯಾಣದ ಅಂಕೂರ್ ರಾಣಾ (30) ಎಂಬಾತ ತೆಲಂಗಾಣದ ಉಪ್ಪುಳ್ ಎಂಬಲ್ಲಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ.
Last Updated 4 ನವೆಂಬರ್ 2024, 7:43 IST
ADVERTISEMENT
ಜಾತಿಗಣತಿ ಕುರಿತು ನ.5ರಂದು ತೆಲಂಗಾಣ ಕಾಂಗ್ರೆಸ್ ಸಭೆ: ರಾಹುಲ್ ಗಾಂಧಿ ಹಾಜರು
ರಾಜ್ಯ ಸರ್ಕಾರದ ಜಾತಿಗಣತಿಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ಪಕ್ಷವು ನವೆಂಬರ್ 5ರಂದು ಆಯೋಜಿಸಲಿರುವ ಸಭೆಗೆ ರಾಹುಲ್ ಗಾಂಧಿ ಅವರು ಹಾಜರಾಗಲಿದ್ದಾರೆ.
Last Updated 3 ನವೆಂಬರ್ 2024, 6:17 IST
ಹೈದರಾಬಾದ್ | ಕಲುಷಿತ ಮೊಮೊ ಮಾರಾಟ: ಮಹಿಳೆ ಸಾವು, 6 ಮಂದಿ ಬಂಧನ
ಕಲುಷಿತ ಮೊಮೊಗಳನ್ನು ಮಾರಾಟ ಮಾಡಿ, ಮಹಿಳೆಯೊಬ್ಬರ ಸಾವಿಗೆ ಕಾರಣವಾದ ಪ್ರಕರಣದ ಸಂಬಂಧ ಆರು ಮಂದಿ ಮೊಮೊ ಮಾರಾಟಗಾರರನ್ನು ಹೈದರಾಬಾದ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
Last Updated 1 ನವೆಂಬರ್ 2024, 15:38 IST
ತೆಲಂಗಾಣದಲ್ಲಿ ಮಯೋನಿಸ್ ಮಾರಾಟ ನಿಷೇಧ
ಮೊಟ್ಟೆಯಿಂದ ತಯಾರಿಸುವ ಮೇಯನೇಸ್(Mayonnaise) ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟವನ್ನು ಒಂದು ವರ್ಷದವರೆಗೆ ನಿಷೇಧಿಸಿ ತೆಲಂಗಾಣ ಸರ್ಕಾರ ಆದೇಶಿಸಿದೆ.
Last Updated 31 ಅಕ್ಟೋಬರ್ 2024, 2:36 IST
ADVERTISEMENT
<
1
2
...
74
>
ADVERTISEMENT
ADVERTISEMENT