ಭಾನುವಾರ, 2 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Temple

ADVERTISEMENT

ಸುಂಕದಕಟ್ಟೆ: ನರಸಿಂಹಸ್ವಾಮಿ, ಮಂಜುನಾಥ ಸ್ವಾಮಿ ಹುಂಡಿಯಲ್ಲಿ ₹46.77 ಲಕ್ಷ ಸಂಗ್ರಹ

ಎ’ ಗ್ರೇಡ್ ಮುಜರಾಯಿ ವಿಭಾಗಕ್ಕೆ ಸೇರಿದ ಸುಂಕದಕಟ್ಟೆ ಗ್ರಾಮದ ನರಸಿಂಹಸ್ವಾಮಿ, ಮಂಜುನಾಥ ಸ್ವಾಮಿ ದೇವರ ಹುಂಡಿಯನ್ನು ಮಂಗಳವಾರ ಗ್ರಾಮಸ್ಥರ ಸಮ್ಮುಖದಲ್ಲಿ, ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳ ನೇತೃತ್ವದಲ್ಲಿ ತೆರೆಯಲಾಯಿತು.
Last Updated 29 ಮೇ 2024, 6:52 IST
ಸುಂಕದಕಟ್ಟೆ: ನರಸಿಂಹಸ್ವಾಮಿ, ಮಂಜುನಾಥ ಸ್ವಾಮಿ ಹುಂಡಿಯಲ್ಲಿ ₹46.77 ಲಕ್ಷ ಸಂಗ್ರಹ

ಈಶ್ವರ ದೇವಾಲಯ ವಾರ್ಷಿಕೋತ್ಸವ

ಸುಂಟಿಕೊಪ್ಪ: ಸಮೀಪದ ಕೆದಕಲ್ ನೇಗದಾಳು ಗ್ರಾಮದ ಐತಿಹಾಸಿಕ ಮಹಾದೇವ ಈಶ್ವರ ದೇವಾಲಯದ 8ನೇ ವಾರ್ಷಿಕೋತ್ಸವವು ನೂರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಶ್ರದ್ಧಾಭಕ್ತಿಯಿಂದ ನಡೆಯಿತು.
Last Updated 22 ಮೇ 2024, 4:44 IST
ಈಶ್ವರ ದೇವಾಲಯ ವಾರ್ಷಿಕೋತ್ಸವ

ಇಟಗಾ: ಕೋಟಿಲಿಂಗೇಶ್ವರ ಶಿವ ಶರಣರ ಪ್ರತಿಮೆಗಳ ಭಾವೈಕ್ಯ ತಾಣ

ಚಿಟಗುಪ್ಪ ತಾಲ್ಲೂಕಿನ ಇಟಗಾ ಗ್ರಾಮದ ಶಿವಸಿದ್ಧ ಯೋಗಾಶ್ರಮ ಮುಕ್ತಿ ಮಠದಲ್ಲಿಯ ಕೋಟಿಲಿಂಗೇಶ್ವರ ದೇವಾಲಯದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 12ನೇ ಶತಮಾನದಲ್ಲಿ ಬಾಳಿ ಬದುಕಿದ ಎಲ್ಲ ಶಿವ ಶರಣೆಯರ ಪ್ರತಿಮೆಗಳಿದ್ದು, ಭಾವೈಕ್ಯ ತಾಣವಾಗಿ ಬೆಳೆಯುತ್ತಿದೆ.
Last Updated 20 ಮೇ 2024, 4:40 IST
ಇಟಗಾ: ಕೋಟಿಲಿಂಗೇಶ್ವರ ಶಿವ ಶರಣರ ಪ್ರತಿಮೆಗಳ ಭಾವೈಕ್ಯ ತಾಣ

ರಬಕವಿ ಬನಹಟ್ಟಿ: ಬಾಳಪ್ಪಜ್ಜನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಕೃಷ್ಣಾ ನದಿಯ ಮಧ್ಯ ಭಾಗದಲ್ಲಿ ಪುರಾತನ ದೇವಸ್ಥಾನವೊಂದಿದ್ದು, ಶತಮಾನಗಳ ಹಿಂದಿನ ಇತಿಹಾಸ ಹೇಳುತ್ತದೆ. ನದಿಗೆ ಸಾಕಷ್ಟು ಬಾರಿ ಪ್ರವಾಹ ಬಂದರೂ ದೇವಸ್ಥಾನ ಮಾತ್ರ ಗಟ್ಟಿಯಾಗಿ ನಿಂತುಕೊಂಡಿದೆ.
Last Updated 18 ಮೇ 2024, 6:15 IST
ರಬಕವಿ ಬನಹಟ್ಟಿ: ಬಾಳಪ್ಪಜ್ಜನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ದೇವಸ್ಥಾನಗಳ ಲೋಕಾರ್ಪಣೆ ನಾಳೆ

ಹೊನ್ನಮಾರನಹಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರ ಮಾಡಿರುವ ಆಂಜನೇಯಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಭಾನುವಾರ ನಡೆಯಲಿದೆ
Last Updated 17 ಮೇ 2024, 18:31 IST
 ದೇವಸ್ಥಾನಗಳ ಲೋಕಾರ್ಪಣೆ ನಾಳೆ

ನೂತನ ದೇವಾಲಯ ಕಳಶಾರೋಹಣ

ಕಡೂರು: ತಾಲ್ಲೂಕಿನ ಮಚ್ಚೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಮೈಲಾರಲಿಂಗೇಶ್ವರ- ಗಂಗಾಮಾಳಮ್ಮ ದೇವಸ್ಥಾನದ ಕಳಶಾರೋಹಣ ಶುಕ್ರವಾರ ನಡೆಯಿತು.
Last Updated 17 ಮೇ 2024, 16:27 IST
ನೂತನ ದೇವಾಲಯ ಕಳಶಾರೋಹಣ

ಮಹಾರಾಷ್ಟ್ರ: 14ನೇ ಶತಮಾನದ ದೇಗುಲವೊಂದರ ಮರುನಿರ್ಮಾಣ

52 ವರ್ಷಗಳ ಹಿಂದೆ ಜಯಕವಾಡಿ ಅಣೆಕಟ್ಟು ನಿರ್ಮಾಣದ ವೇಳೆ ಹಾನಿಗೊಂಡಿದ್ದ 14ನೇ ಶತಮಾನದ ಶಿವ ದೇಗುಲವನ್ನು ಜೀರ್ಣೋದ್ಧಾರಗೊಳಿಸಲಾಗುವುದು ಎಂದು ಭಾರತೀಯ ಪುರಾತತ್ವ ಇಲಾಖೆ ಗುರುವಾರ ತಿಳಿಸಿದೆ.
Last Updated 16 ಮೇ 2024, 14:27 IST
ಮಹಾರಾಷ್ಟ್ರ: 14ನೇ ಶತಮಾನದ ದೇಗುಲವೊಂದರ ಮರುನಿರ್ಮಾಣ
ADVERTISEMENT

ಮಹಾರಾಷ್ಟ್ರ: ದೇವಸ್ಥಾನದ ಪ್ರಸಾದ ಸೇವಿಸಿ 90 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ದೇವಸ್ಥಾನದ ಉತ್ಸವ ಸಂದರ್ಭದಲ್ಲಿ ಪ್ರಸಾದ ಸೇವಿಸಿದ ಕನಿಷ್ಠ 90 ಮಂದಿ ಅಸ್ವಸ್ಥಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Last Updated 16 ಮೇ 2024, 10:00 IST
ಮಹಾರಾಷ್ಟ್ರ: ದೇವಸ್ಥಾನದ ಪ್ರಸಾದ ಸೇವಿಸಿ 90 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಭಕ್ತರಿಗಾಗಿ ತೆರೆದ ಬದ್ರಿನಾಥ ದೇಗುಲ ದ್ವಾರ

ಉತ್ತರಾಖಂಡದ ಗಢವಾಲ್‌ನಲ್ಲಿಯ ಪ್ರಸಿದ್ಧ ಬದ್ರಿನಾಥ ದೇವಾಲಯವನ್ನು ಭಾನುವಾರ ಭಕ್ತರಿಗಾಗಿ ತೆರೆಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 12 ಮೇ 2024, 15:02 IST
ಭಕ್ತರಿಗಾಗಿ ತೆರೆದ ಬದ್ರಿನಾಥ ದೇಗುಲ ದ್ವಾರ

ಉತ್ತರಾಖಂಡ: ಆರು ತಿಂಗಳ ಬಳಿಕ ಬಾಗಿಲು ತೆರೆದ ಬದರಿನಾಥ ದೇಗುಲ

ಉತ್ತರಾಖಂಡದ ಚಮೋಲಿಯಲ್ಲಿರುವ ಬದರಿನಾಥ ದೇವಾಲಯದ ಬಾಗಿಲನ್ನು ಇಂದು (ಭಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು.
Last Updated 12 ಮೇ 2024, 3:00 IST
ಉತ್ತರಾಖಂಡ: ಆರು ತಿಂಗಳ ಬಳಿಕ ಬಾಗಿಲು ತೆರೆದ ಬದರಿನಾಥ ದೇಗುಲ
ADVERTISEMENT
ADVERTISEMENT
ADVERTISEMENT