ಸೋಮವಾರ, 25 ನವೆಂಬರ್ 2024
×
ADVERTISEMENT
ಈ ಕ್ಷಣ :

Temples

ADVERTISEMENT

ಅಲ್ಪಸಂಖ್ಯಾತರಿಗೆ ಅವಕಾಶ ಇರುವಂತೆ, ಹಿಂದೂಗಳಿಗೂ ಗುಡಿಗಳ ನಿರ್ವಹಣೆ ಕೊಡಿ: VHP

‘ಸರ್ಕಾರದ ನಿಯಂತ್ರಣದಿಂದ ದೇವಸ್ಥಾನಗಳನ್ನು ಮುಕ್ತಗೊಳಿಸದಿದ್ದರೆ, ಶೀಘ್ರದಲ್ಲಿ ದೇಶವ್ಯಾಪಿ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮಂಗಳವಾರ ಎಚ್ಚರಿಕೆ ನೀಡಿದೆ.
Last Updated 24 ಸೆಪ್ಟೆಂಬರ್ 2024, 16:03 IST
ಅಲ್ಪಸಂಖ್ಯಾತರಿಗೆ ಅವಕಾಶ ಇರುವಂತೆ, ಹಿಂದೂಗಳಿಗೂ ಗುಡಿಗಳ ನಿರ್ವಹಣೆ ಕೊಡಿ: VHP

ದೇಗುಲಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.
Last Updated 20 ಸೆಪ್ಟೆಂಬರ್ 2024, 15:59 IST
ದೇಗುಲಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

Bangla Unrest | ಹಿಂದೂ, ಇತರ ಅಲ್ಪಸಂಖ್ಯಾತರ ರಕ್ಷಣೆಗೆ ವಿಎಚ್‌ಪಿ ಆಗ್ರಹ

ಹಿಂಸಾ ಪೀಡಿತ ಬಾಂಗ್ಲಾದೇಶದಲ್ಲಿರುವ ಹಿಂದೂ, ಸಿಖ್‌ ಹಾಗೂ ಇತರ ಅಲ್ಪಸಂಖ್ಯಾತರನ್ನು ಮೂಲಭೂತವಾದಿಗಳು ಗುರಿಯಾಗಿಸಿದ್ದು, ಇವರನ್ನು ರಕ್ಷಿಸಲು ಸರ್ಕಾರ ಮುಂದಾಗಬೇಕು ಎಂದು ವಿಶ್ವ ಹಿಂದೂ ಪರಿಷದ್ (ವಿಎಚ್‌ಪಿ) ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.
Last Updated 6 ಆಗಸ್ಟ್ 2024, 11:04 IST
Bangla Unrest | ಹಿಂದೂ, ಇತರ ಅಲ್ಪಸಂಖ್ಯಾತರ ರಕ್ಷಣೆಗೆ ವಿಎಚ್‌ಪಿ ಆಗ್ರಹ

ದೇವಸ್ಥಾನಗಳಲ್ಲಿ ಆನ್‌ಲೈನ್‌ ಸೇವೆ: ಅರ್ಚಕರ ವಿರೋಧ

ಎ’ ಮತ್ತು ‘ಬಿ’ ವರ್ಗದ ಮುಜರಾಯಿ ದೇವಸ್ಥಾನಗಳಲ್ಲಿ ಆನ್‌ಲೈನ್‌ ಸೇವೆ ಬೇಡ ಎಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಆಗ್ರಹಿಸಿದೆ.
Last Updated 29 ಜುಲೈ 2024, 15:33 IST
ದೇವಸ್ಥಾನಗಳಲ್ಲಿ ಆನ್‌ಲೈನ್‌ ಸೇವೆ: ಅರ್ಚಕರ ವಿರೋಧ

ದೇವಸ್ಥಾನಗಳನ್ನು ಆರ್‌ಟಿಐ ಕಾಯ್ದೆ ವ್ಯಾಪ್ತಿಯಿಂದ ಹೊರಗಿಡಿ: ಹೈಕೋರ್ಟ್‌ಗೆ ಮೊರೆ

‘ದೇವಾಲಯದಲ್ಲಿ ನಿತ್ಯ ಎಷ್ಟು ಪೂಜೆ, ಅರ್ಚನೆ ನಡೆಸಲಾಗುತ್ತದೆ? ಅದರಿಂದ ಸಂಗ್ರವಾಗುವ ಹಣವೆಷ್ಟು? ಎಂಬೆಲ್ಲಾ ಪ್ರಶ್ನೆಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳುವ ಮೂಲಕ ಕೆಲವರು ನಮಗೆ ಕಿರುಕುಳ ನೀಡುತ್ತಿದ್ದು, ಕಾನೂನು ರಕ್ಷಣೆ ನೀಡಬೇಕು’ ಎಂದು ಕೋರಿ ಅರ್ಚಕರ ಸಂಘ ಹೈಕೋರ್ಟ್‌ ಮೆಟ್ಟಿಲೇರಿದೆ.
Last Updated 4 ಜೂನ್ 2024, 0:47 IST
ದೇವಸ್ಥಾನಗಳನ್ನು ಆರ್‌ಟಿಐ ಕಾಯ್ದೆ ವ್ಯಾಪ್ತಿಯಿಂದ ಹೊರಗಿಡಿ: ಹೈಕೋರ್ಟ್‌ಗೆ ಮೊರೆ

ಲಿಂಗಸುಗೂರು: ಕೃಷ್ಣಾರ್ಪಣೆಯಾದ ಕಲ್ಯಾಣ ಚಾಲುಕ್ಯರ ದೇವಾಲಯ

ನಾರಾಯಣಪುರ ಅಣೆಕಟ್ಟೆ (ಬಸವಸಾಗರ) ಹಿನ್ನಿರಿನಲ್ಲಿ ಮುಳುಗಡೆಯಾಗಿರುವ 32 ಹಳ್ಳಿಗಳ ಪೈಕಿ ಕಲ್ಯಾಣ ಚಾಲುಕ್ಯರ ಕಾಲದ ಹಲ್ಕಾವಟಗಿ ದತ್ತಾತ್ರೆಯ, ನವಲಿಯ ಅನಂತಶಯನ, ಗುಡಿಜಾವೂರು ರಾಮಲಿಂಗೇಶ‍್ವರ ದೇವಾಲಯಗಳು ಐತಿಹಾಸಿಕ ಗತ ವೈಭವ ಸಾರುತ್ತಿವೆ.
Last Updated 20 ಮೇ 2024, 5:23 IST
ಲಿಂಗಸುಗೂರು: ಕೃಷ್ಣಾರ್ಪಣೆಯಾದ ಕಲ್ಯಾಣ ಚಾಲುಕ್ಯರ ದೇವಾಲಯ

ಉಡುಪಿ ಜಿಲ್ಲೆಯ 41 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಅವಧಿ ಮುಕ್ತಾಯ !

ಕಾನೂನು ಪ್ರಕಾರ ಅರ್ಚಕರು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷನಾಗುವಂತಿಲ್ಲ.
Last Updated 12 ಏಪ್ರಿಲ್ 2024, 6:19 IST
ಉಡುಪಿ ಜಿಲ್ಲೆಯ 41 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಅವಧಿ ಮುಕ್ತಾಯ !
ADVERTISEMENT

ಧಾರ್ಮಿಕ ಮಸೂದೆ | ಸ್ಪಷ್ಟನೆ ನೀಡಿ ಅನುಮೋದನೆ ಪಡೆಯುತ್ತೇವೆ: ಮುಜರಾಯಿ ಇಲಾಖೆ

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ಸೂಕ್ತ ಸ್ಪಷ್ಟೀಕರಣದೊಂದಿಗೆ ಮತ್ತೆ ಸಲ್ಲಿಸಿ, ರಾಜ್ಯಪಾಲರಿಂದ ಅನುಮೋದನೆ ಪಡೆಯಲಾಗುವುದು’ ಎಂದು ಮುಜರಾಯಿ ಇಲಾಖೆ ಹೇಳಿದೆ.
Last Updated 21 ಮಾರ್ಚ್ 2024, 15:58 IST
ಧಾರ್ಮಿಕ ಮಸೂದೆ | ಸ್ಪಷ್ಟನೆ ನೀಡಿ ಅನುಮೋದನೆ ಪಡೆಯುತ್ತೇವೆ: ಮುಜರಾಯಿ ಇಲಾಖೆ

ಚಿಕ್ಕೋಡಿ | ದೇವಸ್ಥಾನಗಳಿಗೆ ₹3.60 ಕೋಟಿ ಅನುದಾನ: ಶಾಸಕ ಗಣೇಶ ಹುಕ್ಕೇರಿ

2023-24ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನ (ಮುಜರಾಯಿ) ಅಡಿಯಲ್ಲಿ ಚಿಕ್ಕೋಡಿ-ಸದಲಗಾ ಮತಕ್ಷೇತ್ರದ 22 ಗ್ರಾಮಗಳ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಕಟ್ಟಡ ನಿರ್ಮಾಣಕ್ಕಾಗಿ ₹3.60 ಕೋಟಿ ಬಿಡುಗಡೆ ಮಾಡಲಾಗಿದೆ.
Last Updated 9 ಮಾರ್ಚ್ 2024, 13:41 IST
ಚಿಕ್ಕೋಡಿ | ದೇವಸ್ಥಾನಗಳಿಗೆ ₹3.60 ಕೋಟಿ ಅನುದಾನ: ಶಾಸಕ ಗಣೇಶ ಹುಕ್ಕೇರಿ

ಮುಜರಾಯಿ ದೇವಸ್ಥಾನಗಳಲ್ಲಿ ನೆರಳಿನ ವ್ಯವಸ್ಥೆ ಮಾಡಲು ಧಾರ್ಮಿಕ ದತ್ತಿ ಇಲಾಖೆ ಸೂಚನೆ

ಮುಜರಾಯಿ ದೇವಸ್ಥಾನಗಳಿಗೆ ಬರುವ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಸೂಚನೆ ನೀಡಿದೆ.
Last Updated 4 ಮಾರ್ಚ್ 2024, 16:01 IST
ಮುಜರಾಯಿ ದೇವಸ್ಥಾನಗಳಲ್ಲಿ ನೆರಳಿನ ವ್ಯವಸ್ಥೆ ಮಾಡಲು ಧಾರ್ಮಿಕ ದತ್ತಿ ಇಲಾಖೆ ಸೂಚನೆ
ADVERTISEMENT
ADVERTISEMENT
ADVERTISEMENT