ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Terror Attack

ADVERTISEMENT

ಕಾಶ್ಮೀರ | ಸೈನಿಕರಿಂದ ನಾಗರಿಕರಿಗೆ ಥಳಿಸಿದ ಆರೋಪ: ತನಿಖೆಗೆ ಸೇನೆ ಆದೇಶ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಂದರ್ಭದಲ್ಲಿ ಯೋಧರು ನಾಗರಿಕರನ್ನು ಥಳಿಸಿದ್ದಾರೆ ಎಂಬ ಆರೋಪ ಕುರಿತು ಸೇನೆಯು ತನಿಖೆಗೆ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 22 ನವೆಂಬರ್ 2024, 4:14 IST
ಕಾಶ್ಮೀರ | ಸೈನಿಕರಿಂದ ನಾಗರಿಕರಿಗೆ ಥಳಿಸಿದ ಆರೋಪ: ತನಿಖೆಗೆ ಸೇನೆ ಆದೇಶ

J&K‌ | ಉಗ್ರರೊಂದಿಗೆ ಗುಂಡಿನ ಚಕಮಕಿ: ಇಬ್ಬರು ಸೇನಾ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.
Last Updated 10 ನವೆಂಬರ್ 2024, 7:31 IST
J&K‌ | ಉಗ್ರರೊಂದಿಗೆ ಗುಂಡಿನ ಚಕಮಕಿ: ಇಬ್ಬರು ಸೇನಾ ಸಿಬ್ಬಂದಿಗೆ ಗಾಯ

ಕಾಶ್ಮೀರದಲ್ಲಿ ಎನ್‌ಕೌಂಟರ್‌ | ಉಗ್ರನ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ. ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 6 ನವೆಂಬರ್ 2024, 2:58 IST
ಕಾಶ್ಮೀರದಲ್ಲಿ ಎನ್‌ಕೌಂಟರ್‌ | ಉಗ್ರನ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

J&K | ಶ್ರೀನಗರ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ; 12 ನಾಗರಿಕರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಮಾರುಕಟ್ಟೆಯ ಬಳಿ ಗ್ರೇನೇಡ್‌ ದಾಳಿ ನಡೆದಿದ್ದು ಐವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 3 ನವೆಂಬರ್ 2024, 9:43 IST
J&K | ಶ್ರೀನಗರ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ; 12 ನಾಗರಿಕರಿಗೆ ಗಾಯ

ಆಫ್ರಿಕಾದ ಚಾಡ್ ದೇಶದಲ್ಲಿ ಉಗ್ರರ ಭಾರಿ ದಾಳಿ: 40 ಸೈನಿಕರು ಸಾವು

ಆಫ್ರಿಕಾ ಖಂಡದ ಉತ್ತರ ಭಾಗದ ದೇಶವಾದ ಚಾಡ್‌ನಲ್ಲಿ ಬೋಕೊ ಹರಾಮ್ ಭಯೋತ್ಪಾದಕರು ಭಾರಿ ದಾಳಿ ನಡೆಸಿದ್ದರಿಂದ ಚಾಡ್ ಸೇನೆಯ 40 ಸೈನಿಕರು ಮೃತಪಟ್ಟಿದ್ದಾರೆ.
Last Updated 29 ಅಕ್ಟೋಬರ್ 2024, 4:29 IST
ಆಫ್ರಿಕಾದ ಚಾಡ್ ದೇಶದಲ್ಲಿ ಉಗ್ರರ ಭಾರಿ ದಾಳಿ: 40 ಸೈನಿಕರು ಸಾವು

‌ಜಮ್ಮು ಕಾಶ್ಮೀರದಲ್ಲಿ ಶಾಂತಿ, ಭದ್ರತೆ ಒದಗಿಸಲು ಕೇಂದ್ರ ವಿಫಲ: ರಾಹುಲ್ ವಾಗ್ದಾಳಿ

ಎನ್‌ಡಿಎ ಸರ್ಕಾರದ ನೀತಿಗಳು ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಮತ್ತು ಅಲ್ಲಿಯ ಜನರಿಗೆ ಭದ್ರತೆಯನ್ನು ಒದಗಿಸಲು ವಿಫಲವಾಗಿದ್ದು, ದಾಳಿಗೆ ತಕ್ಷಣವೇ ಹೊಣೆ ಹೊತ್ತುಕೊಂಡು ಸೇನಾ ಸಿಬ್ಬಂದಿ ಮತ್ತು ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.
Last Updated 25 ಅಕ್ಟೋಬರ್ 2024, 10:12 IST
‌ಜಮ್ಮು ಕಾಶ್ಮೀರದಲ್ಲಿ ಶಾಂತಿ, ಭದ್ರತೆ ಒದಗಿಸಲು ಕೇಂದ್ರ ವಿಫಲ: ರಾಹುಲ್ ವಾಗ್ದಾಳಿ

ಉಗ್ರರ ದಾಳಿ: ಇಬ್ಬರು ಯೋಧರು ಹುತಾತ್ಮ; ಇಬ್ಬರು ಕಾರ್ಮಿಕರು ಸಾವು

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗುರುವಾರ ಉಗ್ರರು ಸೇನಾ ವಾಹನದ ಮೇಲೆ ಹೊಂಚುದಾಳಿ ನಡೆಸಿದ್ದು, ಇಬ್ಬರು ಯೋಧರು ಮತ್ತು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೂವರು ಸೈನಿಕರು ಗಾಯಗೊಂಡಿದ್ದಾರೆ.
Last Updated 24 ಅಕ್ಟೋಬರ್ 2024, 15:44 IST
ಉಗ್ರರ ದಾಳಿ: ಇಬ್ಬರು ಯೋಧರು ಹುತಾತ್ಮ; ಇಬ್ಬರು ಕಾರ್ಮಿಕರು ಸಾವು
ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ: ವಲಸೆ ಕಾರ್ಮಿಕನಿಗೆ ಗುಂಡೇಟು

ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್‌ ಪ್ರದೇಶದಲ್ಲಿ ವಲಸೆ ಕಾರ್ಮಿಕನ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದೆ.
Last Updated 24 ಅಕ್ಟೋಬರ್ 2024, 4:28 IST
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ: ವಲಸೆ ಕಾರ್ಮಿಕನಿಗೆ ಗುಂಡೇಟು

ಪಾಕ್‌ ಮೂಲದ ಉಗ್ರ ಬಾಬಾ ಹಮಾಸ್‌ನಿಂದ ನೇಮಕಾತಿ: ಕಾಶ್ಮೀರದ ಹಲವೆಡೆ ಕಾರ್ಯಾಚರಣೆ

ಪಾಕ್‌ ಭಯೋತ್ಪಾದಕ ಬಾಬಾ ಹಮಾಸ್ ನೇತೃತ್ವದ ‘ತೆಹ್ರೀಕ್ ಲಬೈಕ್ ಯಾ ಮುಸ್ಲಿಂ’ ಸಂಘಟನೆಗೆ ನೇಮಕಾತಿ ನಡೆಯುತ್ತಿರುವ ಶಂಕೆಯ ಮೇರೆಗೆ ಜಮ್ಮು ಮತ್ತು ಕಾಶ್ಮೀರದ ಹಲವಡೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ.
Last Updated 22 ಅಕ್ಟೋಬರ್ 2024, 4:31 IST
ಪಾಕ್‌ ಮೂಲದ ಉಗ್ರ ಬಾಬಾ ಹಮಾಸ್‌ನಿಂದ ನೇಮಕಾತಿ: ಕಾಶ್ಮೀರದ ಹಲವೆಡೆ ಕಾರ್ಯಾಚರಣೆ

ಗಾಂದರ್‌ಬಲ್‌ ಉಗ್ರರ ದಾಳಿ: ಸ್ಥಳಕ್ಕೆ ಎನ್‌ಐಎ ಅಧಿಕಾರಿಗಳ ತಂಡ ಭೇಟಿ

ಕಾಶ್ಮೀರದ ಗಾಂದರ್‌ಬಲ್‌ ಜಿಲ್ಲೆಯ ಗಗನ್‌ಗೀರ್‌ನಲ್ಲಿ ಭಾನುವಾರ ನಡೆದ ಉಗ್ರರ ದಾಳಿ ನಡೆದ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಹಿರಿಯ ಅಧಿಕಾರಿಗಳನ್ನು ಒಳಗೊಂಡ ನಾಲ್ವರು ಸದಸ್ಯರ ತಂಡವು ಸೋಮವಾರ ಭೇಟಿ ನೀಡಿ, ಆರು ಮಂದಿ ಹತ್ಯೆಯಾದ ಸ್ಥಳದಲ್ಲಿ ವಿಧಿವಿಜ್ಞಾನ ತಂಡವು ಪರಿಶೀಲನೆ ನಡೆಸಿತು.
Last Updated 21 ಅಕ್ಟೋಬರ್ 2024, 15:40 IST
ಗಾಂದರ್‌ಬಲ್‌ ಉಗ್ರರ ದಾಳಿ: ಸ್ಥಳಕ್ಕೆ ಎನ್‌ಐಎ ಅಧಿಕಾರಿಗಳ ತಂಡ ಭೇಟಿ
ADVERTISEMENT
ADVERTISEMENT
ADVERTISEMENT