ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Terror attacks

ADVERTISEMENT

ಕಾಶ್ಮೀರದಲ್ಲಿ ಎನ್‌ಕೌಂಟರ್‌ | ಉಗ್ರನ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ. ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 6 ನವೆಂಬರ್ 2024, 2:58 IST
ಕಾಶ್ಮೀರದಲ್ಲಿ ಎನ್‌ಕೌಂಟರ್‌ | ಉಗ್ರನ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ಕಾಶ್ಮೀರ | ಗಡಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನದ ಕಡೆಯಿಂದ ಒಳನುಸುಳುವ ಯತ್ನವನ್ನು ವಿಫಲಗೊಳಿಸಿರುವ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಸೆಪ್ಟೆಂಬರ್ 2024, 2:34 IST
ಕಾಶ್ಮೀರ | ಗಡಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಇಬ್ಬರು ಉಗ್ರರ ಹತ್ಯೆ

ಪಾಕಿಸ್ತಾನ ಗಡಿಯಲ್ಲಿ ಭಯೋತ್ಪಾದನೆ ಇನ್ನೂ ಜೀವಂತ: ಫಾರೂಕ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯು ಉತ್ತಮವಾಗಿದ್ದರೂ, ಪಾಕಿಸ್ತಾನದ ಗಡಿಯಿಂದ ಪ್ರವೇಶಿಸಿಲು ಸಾಧ್ಯತೆಗಳಿರುವುದರಿಂದ ಭಯೋತ್ಪಾದನೆ ಇನ್ನೂ ಜೀವಂತವಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮಂಗಳವಾರ ಹೇಳಿದ್ದಾರೆ.
Last Updated 11 ಜೂನ್ 2024, 12:27 IST
ಪಾಕಿಸ್ತಾನ ಗಡಿಯಲ್ಲಿ ಭಯೋತ್ಪಾದನೆ ಇನ್ನೂ ಜೀವಂತ: ಫಾರೂಕ್ ಅಬ್ದುಲ್ಲಾ

ಕಾಶ್ಮೀರದಲ್ಲಿ ಉಗ್ರರ ದಾಳಿ: ಉತ್ತರ ಪ್ರದೇಶ ಮೂಲದ ವ್ಯಕ್ತಿ ಸಾವು

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು (ಸೋಮವಾರ) ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 30 ಅಕ್ಟೋಬರ್ 2023, 10:49 IST
ಕಾಶ್ಮೀರದಲ್ಲಿ ಉಗ್ರರ ದಾಳಿ: ಉತ್ತರ ಪ್ರದೇಶ ಮೂಲದ ವ್ಯಕ್ತಿ ಸಾವು

ಭಯೋತ್ಪಾದನೆ ವಿರುದ್ಧ ಒಗ್ಗಟ್ಟಾಗಿ ಹೋರಾಡಲು ಪಾಕಿಸ್ತಾನದ ಪ್ರಧಾನಿ ಕರೆ

ಇಸ್ಲಾಮಾಬಾದ್ : ಪಾಕಿಸ್ತಾನದ ಪೆಶಾವರದಲ್ಲಿ ಇತ್ತೀಚೆಗೆ ನಡೆದ ಆತ್ಮಾಹುತಿ ಬಾಂಬ್ ದಾಳಿ ಬಳಿಕ ಭಯೋತ್ಪಾದನೆ ವಿರುದ್ಧ ಏಕತೆಯಿಂದ ಹೋರಾಡಲು ಪ್ರಧಾನಿ ಶೆಹಬಾಜ್ ಷರೀಫ್ ಶುಕ್ರವಾರ ಕರೆ ನೀಡಿದ್ದಾರೆ.
Last Updated 3 ಫೆಬ್ರುವರಿ 2023, 13:32 IST
ಭಯೋತ್ಪಾದನೆ ವಿರುದ್ಧ ಒಗ್ಗಟ್ಟಾಗಿ ಹೋರಾಡಲು ಪಾಕಿಸ್ತಾನದ ಪ್ರಧಾನಿ ಕರೆ

ಪ್ರಮುಖ ಸಭೆ: ಅಮೆರಿಕದ ಭಯೋತ್ಪಾದನಾ ನಿಗ್ರಹದ ಉನ್ನತ ಅಧಿಕಾರಿ ದೆಹಲಿಗೆ

ವಾಷಿಂಗ್ಟನ್‌ (ಪಿಟಿಐ): ಅಮೆರಿಕದ ಭಯೋತ್ಪಾದನಾ ನಿಗ್ರಹದ ಉನ್ನತ ಅಧಿಕಾರಿ ತಿಮೋಥಿ ಬೆಟ್ಸ್ ಅವರು ಅಮೆರಿಕ–ಭಾರತದ ಭಯೋತ್ಪಾದನಾ ನಿಗ್ರಹದ ಜಂಟಿ ಕಾರ್ಯಾಚರಣೆಯ ವಾರ್ಷಿಕ ಸಭೆಗೆ ಹಾಜರಾಗಲು ಡಿಸೆಂಬರ್‌12ರಂದು ದೆಹಲಿಗೆ ಆಗಮಿಸಲಿದ್ದಾರೆ.
Last Updated 9 ಡಿಸೆಂಬರ್ 2022, 11:16 IST
ಪ್ರಮುಖ ಸಭೆ: ಅಮೆರಿಕದ ಭಯೋತ್ಪಾದನಾ ನಿಗ್ರಹದ ಉನ್ನತ ಅಧಿಕಾರಿ ದೆಹಲಿಗೆ

ಉಗ್ರರು -ಗ್ಯಾಂಗ್‌ಸ್ಟರ್ ಸಂಬಂಧ: ದೇಶದ ವಿವಿಧೆಡೆ ಎನ್ಐಎ ದಾಳಿ

ದರೋಡೆಕೋರ-ಭಯೋತ್ಪಾದಕ ಜಾಲ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರದೆಹಲಿ, ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 29 ನವೆಂಬರ್ 2022, 11:54 IST
ಉಗ್ರರು -ಗ್ಯಾಂಗ್‌ಸ್ಟರ್ ಸಂಬಂಧ: ದೇಶದ ವಿವಿಧೆಡೆ ಎನ್ಐಎ ದಾಳಿ
ADVERTISEMENT

ಮಂಗಳೂರು ಸ್ಫೋಟದ ಹಿಂದೆ ಉಗ್ರರ ಕರಿನೆರಳು | Mangalore Blast | Terrorist Link

Last Updated 22 ನವೆಂಬರ್ 2022, 4:13 IST
fallback

ಮುಂಬೈ ದಾಳಿಕೋರರಿಗೆ ರಕ್ಷಣೆ: ವಿದೇಶಾಂಗ ಸಚಿವ ಜೈಶಂಕರ್‌ ವಿಷಾದ

‘ಮುಂಬೈನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯ (26/11) ಯೋಜನೆ ರೂಪಿಸಿದವರು ಹಾಗೂ ಸಂಚು ನಡೆಸಿದವರಿಗೆ ಇನ್ನೂ ಶಿಕ್ಷೆಯಾಗಿಲ್ಲ. ಅವರನ್ನು ರಕ್ಷಿಸಲಾಗುತ್ತಿದೆ’ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಶುಕ್ರವಾರ ಅಭಿಪ್ರಾಯಪಟ್ಟರು.
Last Updated 28 ಅಕ್ಟೋಬರ್ 2022, 10:46 IST
ಮುಂಬೈ ದಾಳಿಕೋರರಿಗೆ ರಕ್ಷಣೆ: ವಿದೇಶಾಂಗ ಸಚಿವ ಜೈಶಂಕರ್‌ ವಿಷಾದ

ಜಮ್ಮು–ಕಾಶ್ಮೀರ: ಉಗ್ರರ ಗುಂಡಿಗೆ ಕಲಾವಿದೆ ಬಲಿ

ಮಹಿಳೆಯೊಬ್ಬರನ್ನು ಉಗ್ರರು ಗುಂಡಿಕ್ಕೆ ಕೊಂದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 25 ಮೇ 2022, 16:47 IST
ಜಮ್ಮು–ಕಾಶ್ಮೀರ: ಉಗ್ರರ ಗುಂಡಿಗೆ ಕಲಾವಿದೆ ಬಲಿ
ADVERTISEMENT
ADVERTISEMENT
ADVERTISEMENT