ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

TET

ADVERTISEMENT

ಟಿಇಟಿ 2024: ರಾಜ್ಯದಲ್ಲಿ ಸುಗಮವಾಗಿ ನಡೆದ ಪರೀಕ್ಷೆ

ರಾಜ್ಯದ ವಿವಿಧ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)– 2024 ಭಾನುವಾರ ಸುಗಮವಾಗಿ ನಡೆಯಿತು. ಬೆಳಿಗ್ಗೆ ಮತ್ತು ಮಧ್ಯಾಹ್ನ ಪರೀಕ್ಷೆ ನಡೆದವು.
Last Updated 30 ಜೂನ್ 2024, 16:02 IST
ಟಿಇಟಿ 2024: ರಾಜ್ಯದಲ್ಲಿ ಸುಗಮವಾಗಿ ನಡೆದ ಪರೀಕ್ಷೆ

ಟಿಇಟಿ: ಮೇ 15ರವರೆಗೆ ಅರ್ಜಿ ಸಲ್ಲಿಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ)‘ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನ.
Last Updated 15 ಏಪ್ರಿಲ್ 2024, 16:00 IST
ಟಿಇಟಿ: ಮೇ 15ರವರೆಗೆ ಅರ್ಜಿ ಸಲ್ಲಿಕೆ

ಟಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಅವಹೇಳನಕಾರಿ ಪದ ಬಳಕೆ: ಕಠಿಣ ಕ್ರಮಕ್ಕೆ ಆಗ್ರಹ

‘ಕ್ಷೌರಿಕ ಸಮಾಜಕ್ಕೆ ಅವಮಾನ ಆಗುವಂತಹ ಪದವನ್ನು ಟಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಬಳಸಲಾಗಿದೆ. ಇದು ಖಂಡನೀಯ. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕ್ಷಮೆ ಕೇಳಬೇಕು ಮತ್ತು ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳ ಬೇಕು’ ಎಂದು ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಸಿದ್ಧಪ್ಪ ಹಡಪದ ಒತ್ತಾಯಿಸಿದರು.
Last Updated 8 ನವೆಂಬರ್ 2022, 19:38 IST
ಟಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಅವಹೇಳನಕಾರಿ ಪದ ಬಳಕೆ: ಕಠಿಣ ಕ್ರಮಕ್ಕೆ ಆಗ್ರಹ

ಟಿಇಟಿ ಪರೀಕ್ಷೆ ಬರೆದ 7243 ವಿದ್ಯಾರ್ಥಿಗಳು

ನಗರದ 18 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಸುಗಮವಾಗಿ ನಡೆಯಿತು.
Last Updated 6 ನವೆಂಬರ್ 2022, 16:07 IST
ಟಿಇಟಿ ಪರೀಕ್ಷೆ ಬರೆದ 7243 ವಿದ್ಯಾರ್ಥಿಗಳು

ನವೆಂಬರ್‌ನಲ್ಲಿ ಮತ್ತೆ ಟಿಇಟಿ: ಬಿ.ಸಿ. ನಾಗೇಶ್‌

ರಾಜ್ಯದಲ್ಲಿ 47,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಗತಿಯಲ್ಲಿದ್ದು, ನವೆಂಬರ್‌ನಲ್ಲಿ ಮತ್ತೊಮ್ಮೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.
Last Updated 15 ಸೆಪ್ಟೆಂಬರ್ 2022, 15:53 IST
ನವೆಂಬರ್‌ನಲ್ಲಿ ಮತ್ತೆ ಟಿಇಟಿ: ಬಿ.ಸಿ. ನಾಗೇಶ್‌

ಟಿಇಟಿಗೆ ಅರ್ಜಿ: ಸೆ.30 ಕೊನೆ ದಿನ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನ.
Last Updated 1 ಸೆಪ್ಟೆಂಬರ್ 2022, 19:31 IST
ಟಿಇಟಿಗೆ ಅರ್ಜಿ: ಸೆ.30 ಕೊನೆ ದಿನ

fact check: ರಸ್ತೆ ಬದಿ ರಾತ್ರಿ ಕಳೆದರೇ ಟಿಇಟಿ ಪರೀಕ್ಷಾರ್ಥಿಗಳು?

ಉತ್ತರ ಪ್ರದೇಶದಲ್ಲಿ ಕಳೆದ ಭಾನುವಾರ ನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆಯು ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದಕ್ಕೆ ರದ್ದುಗೊಂಡಿತ್ತು. ಈ ಮಾಹಿತಿ ಇಲ್ಲದೇ, ಪರೀಕ್ಷೆ ಬರೆಯಲು ಹಿಂದಿನ ದಿನ ಲಖನೌಗೆ ಬಂದಿದ್ದ ವಿದ್ಯಾರ್ಥಿಗಳು ರಸ್ತೆಬದಿ ಮಲಗಿ ರಾತ್ರಿ ಕಳೆದಿದ್ದರು.
Last Updated 30 ನವೆಂಬರ್ 2021, 19:30 IST
fact check: ರಸ್ತೆ ಬದಿ ರಾತ್ರಿ ಕಳೆದರೇ ಟಿಇಟಿ ಪರೀಕ್ಷಾರ್ಥಿಗಳು?
ADVERTISEMENT

6 ತಿಂಗಳಿಗೆ ಒಮ್ಮೆ ಟಿಇಟಿ: ಸಚಿವ ಬಿ.ಸಿ. ನಾಗೇಶ್

ಆರು ತಿಂಗಳಿಗೆ ಒಮ್ಮೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭಾನುವಾರ ತಿಳಿಸಿದರು.
Last Updated 22 ಆಗಸ್ಟ್ 2021, 20:30 IST
6 ತಿಂಗಳಿಗೆ ಒಮ್ಮೆ ಟಿಇಟಿ: ಸಚಿವ ಬಿ.ಸಿ. ನಾಗೇಶ್

ವಿಜಯಪುರ: 37 ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ

ಆಗಸ್ಟ್ 22 ರಂದು ಜಿಲ್ಲೆಯ 37 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ 'ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ' (ಕೆ.ಎ.ಆರ್.ಟಿ.ಇ.ಟಿ)ಯ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ ತಿಳಿಸಿದರು.
Last Updated 18 ಆಗಸ್ಟ್ 2021, 14:28 IST
fallback

ಶಿಕ್ಷಕರ ಅರ್ಹತಾ ಪರೀಕ್ಷೆ ಆಗಸ್ಟ್ 22ರಂದು

ಒಂದರಿಂದ ಎಂಟನೇ ತರಗತಿವರೆಗಿನ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಹತೆ ಪಡೆಯಲು ಅಗತ್ಯವಾದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (ಟಿಇಟಿ-2021) ಆಗಸ್ಟ್ 22ರಂದು ನಡೆಯಲಿದೆ.
Last Updated 1 ಜುಲೈ 2021, 19:53 IST
ಶಿಕ್ಷಕರ ಅರ್ಹತಾ ಪರೀಕ್ಷೆ ಆಗಸ್ಟ್ 22ರಂದು
ADVERTISEMENT
ADVERTISEMENT
ADVERTISEMENT