ಆರ್‌ಸಿಬಿ ಹಾಡಿನಲ್ಲಿ ಕನ್ನಡ ಕಡಿಮೆ, ಹಿಂದಿ ಜಾಸ್ತಿ; ಅಭಿಮಾನಿಗಳ ಅಸಮಾಧಾನ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ ಗೀತೆಯನ್ನು ಬಿಡುಗಡೆಗೊಳಿಸಿದೆ. ಆದರೆ ಈ ಬಾರಿಯೂ ಕನ್ನಡ ಪದಗಳ ಕಡಿಮೆ ಬಳಕೆ ಮತ್ತು ಹಿಂದಿ ಹಾಗೂ ಆಂಗ್ಲ ಭಾಷೆಯ ಪದಗಳ ಜಾಸ್ತಿ ಬಳಕೆಯ ಬಗ್ಗೆ ಅಭಿಮಾನಿಗಳು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.Last Updated 9 ಏಪ್ರಿಲ್ 2021, 13:15 IST