ಶುಕ್ರವಾರ, 15 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Tibetan
ADVERTISEMENT
ಪಿರಿಯಾಪಟ್ಟಣ: ಬೈಲಕುಪ್ಪೆ ಟಿಬೆಟನ್ ಶಿಬಿರ, ಅನನ್ಯ ಸಂಸ್ಕೃತಿಯ ಪ್ರತಿಬಿಂಬ
ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆಯಲ್ಲಿ ನೆಲೆಸಿರುವ ಟಿಬೆಟನ್ ನಿರಾಶ್ರಿತರು ತಮ್ಮ ಕಲೆ, ಸಂಸ್ಕೃತಿ ಆಚಾರ ವಿಚಾರ, ಉಡುಗೆ ತೊಡುಗೆ ಎಲ್ಲವನ್ನು ಕಾಪಾಡಿಕೊಳ್ಳುತ್ತಾ, ಸಂಪ್ರದಾಯವನ್ನು ಉಳಿಸಿಕೊಳ್ಳಲು ಶ್ರಮಿಸುತ್ತಿದ್ದಾರೆ.
Last Updated 5 ಮೇ 2024, 7:10 IST
ಚೀನಾ– ಟಿಬೆಟ್ ದೇಶಾಂತರ ಸರ್ಕಾರದ ನಡುವೆ ಅನೌಪಚಾರಿಕ ಮಾತುಕತೆ
ಟಿಬೆಟ್‌ನಲ್ಲಿ ಚೀನಾ ವಿರೋಧಿ ಪ್ರತಿಭಟನೆ ಮತ್ತು ಬೌದ್ಧರ ನಾಡಿನ ಕಡೆಗೆ ಬೀಜಿಂಗ್‌ನ ಕಠಿಣ ಧೋರಣೆಯಿಂದಾಗಿ ಔಪಚಾರಿಕ ಮಾತುಕತೆಗಳು ಸ್ಥಗಿತಗೊಂಡಿದ್ದ ದಶಕದ ನಂತರ ಟಿಬೆಟ್‌ನ ದೇಶಾಂತರ ಸರ್ಕಾರ ಮತ್ತು ಚೀನಾ ನಡುವೆ ಮತ್ತೆ ಔಪಚಾರಿಕ ಮಾತುಕತೆಯನ್ನು ಪುನರಾರಂಭಿಸುವ ಇಚ್ಛೆ ಎರಡೂ ಕಡೆಗಳಿಂದಲೂ ವ್ಯಕ್ತವಾಗಿದೆ.
Last Updated 25 ಏಪ್ರಿಲ್ 2024, 16:04 IST
ಅರುಣಾಚಲ ಪ್ರದೇಶ ಭಾರತದ ಭಾಗ: ಅಮೆರಿಕದ ಬೆಂಬಲಕ್ಕೆ ಚೀನಾ ಆಕ್ಷೇಪ
ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗ ಎಂಬುದನ್ನು ದೃಢೀಕರಿಸಿದ ಅಮೆರಿಕದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಚೀನಾ, ‘ವಾಷಿಂಗ್ಟನ್‌ಗೆ ಭಾರತ ಮತ್ತು ಚೀನಾ ಗಡಿ ವಿವಾದ ಕುರಿತು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ’ ಎಂದಿದೆ.
Last Updated 21 ಮಾರ್ಚ್ 2024, 10:15 IST
‘ಚೀನಾದ ಚಿತ್ರಹಿಂಸೆ ಕೊನೆಯಾಗಲಿ’
ಟಿಬೆಟನ್ ಸಂಘಟನೆ ಕಾರ್ಯಕರ್ತರ ಒತ್ತಾಯ; ಪ್ರತಿಭಟನೆ
Last Updated 9 ಮಾರ್ಚ್ 2024, 15:46 IST
12 ವರ್ಷ ದಲೈಲಾಮಾ ಭದ್ರತೆಗೆ ನಿಯೋಜನೆಗೊಂಡಿದ್ದ ನಾಯಿ ₹1,550ಕ್ಕೆ ಹರಾಜು !
ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರ ಭದ್ರತಾ ನಾಯಿ ₹1,550ಗೆ ಮಾರಾಟವಾಗಿದೆ.
Last Updated 11 ಫೆಬ್ರುವರಿ 2023, 6:52 IST
ಭಾರತ– ಟಿಬೆಟ್ ಗಡಿಯಲ್ಲಿ ಚೀನಾದಿಂದಲೇ ಆಕ್ರಮಣ: ಪೆನ್ಪಾ ತ್ಸೆರಿಂಗ್
ತವಾಂಗ್ ಭಾರತದ ಅವಿಭಾಜ್ಯ ಅಂಗ * 1914ರ ಒಪ್ಪಂದಕ್ಕೆ ಬದ್ಧ
Last Updated 4 ಜನವರಿ 2023, 13:36 IST
ಚೀನಾ ವಿಮಾನ ನಿಲ್ದಾಣದ ರನ್‌ವೇನಲ್ಲಿ ಹೊತ್ತಿ ಉರಿದ ಟಿಬೆಟ್ ಏರ್‌ಲೈನ್ಸ್ ವಿಮಾನ
ಚೀನಾಕ್ಕೆ ಸೇರಿದ ಚೋಂಗ್‌ಕಿಂಗ್ ಜಿಂಗ್ ಬಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗಿನ ಜಾವ ಟಿಬೆಟ್ ಏರ್‌ಲೈನ್ಸ್‌ನ ವಿಮಾನವೊಂದು ಟೇಕ್ ಆಫ್ ಆಗುವ ವೇಳೆ ರನ್‌ವೇನಲ್ಲಿ ಹೊತ್ತಿ ಉರಿದಿರುವ ಘಟನೆ ನಡೆದಿದೆ.
Last Updated 12 ಮೇ 2022, 3:25 IST
ADVERTISEMENT
ಎರಡು ವರ್ಷಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡ ದಲೈ ಲಾಮಾ
ಕೋವಿಡ್ ಸಾಂಕ್ರಾಮಿಕ ರೋಗ ಹರಡಿದ ಎರಡಕ್ಕೂ ಹೆಚ್ಚು ವರ್ಷಗಳ ನಂತರ ಬೌದ್ಧ ಧರ್ಮ ಗುರು ದಲೈ ಲಾಮಾ ಮೊದಲ ಬಾರಿಗೆ ಶುಕ್ರವಾರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.
Last Updated 19 ಮಾರ್ಚ್ 2022, 5:39 IST
ಮುಂಡಗೋಡ ಟಿಬೆಟನ್ ಕ್ಯಾಂಪ್‌ಗೆ ಪ್ರವಾಸಿಗರ ಸಂಖ್ಯೆ ಇಳಿಕೆ
ಮುಂಡಗೋಡ: ತಾಲ್ಲೂಕಿನ ಟಿಬೆಟನ್ ಕ್ಯಾಂಪ್‌ಗೆ ಭೇಟಿ ನೀಡುವ, ಪ್ರವಾಸಿಗರ ಸಂಖ್ಯೆಯಲ್ಲಿ ಸತತ ಎರಡನೇ ವರ್ಷವೂ ಭಾರಿ ಇಳಿಕೆ ಕಂಡಿದೆ. ಎರಡು ವರ್ಷಗಳಿಂದ ಟಿಬೆಟನ್ ಧಾರ್ಮಿಕ ನಾಯಕ ದಲೈಲಾಮಾ ಅವರು, ಇಲ್ಲಿನ ಕ್ಯಾಂಪ್‌ಗಳಿಗೆ ಭೇಟಿ ನೀಡದಿರುವುದು ಕೂಡ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಲು ಕಾರಣವಾಗಿದೆ.
Last Updated 22 ಡಿಸೆಂಬರ್ 2021, 19:46 IST
ಟಿಬೆಟ್ ಚರ್ಚೆ: ಭಾರತ ಮೂಲದ ಉಜ್ರಾ ಜೆಯಾವಿಶೇಷ ಸಂಯೋಜಕಿ
ಟಿಬೆಟ್ ಕುರಿತು ಒಪ್ಪಂದಕ್ಕೆ ಬರಲು ಚೀನಾ ಮತ್ತು ದಲೈಲಾಮಾ ಅಥವಾ ಅವರ ಪ್ರತಿನಿಧಿಗಳ ಜೊತೆಗೆ ಚರ್ಚೆಗೆ ಪೂರಕ ವಾತಾವರಣ ರೂಪಿಸುವ ಹೊಣೆಯನ್ನು ಇವರಿಗೆ ವಹಿಸಲಾಗಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Last Updated 21 ಡಿಸೆಂಬರ್ 2021, 11:45 IST
ADVERTISEMENT
<
1
2
3
4
>
ADVERTISEMENT
ADVERTISEMENT