ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Tiger reserve zone

ADVERTISEMENT

ಗುಂಡ್ಲುಪೇಟೆ | ಹುಲಿ ಸಂರಕ್ಷಿತ ಪ್ರದೇಶದಲ್ಲಿ ‘ಕಳೆ’ ಹಾವಳಿ: ಕಿರಿಕಿರಿ

ಸ್ವಾಗತ ಕಮಾನು, ಮಾಹಿತಿ ಫಲಕ ಆವರಿಸಿಕೊಂಡ ಗಿಡಗಂಟಿಗಳು
Last Updated 9 ಅಕ್ಟೋಬರ್ 2024, 7:18 IST
ಗುಂಡ್ಲುಪೇಟೆ | ಹುಲಿ ಸಂರಕ್ಷಿತ ಪ್ರದೇಶದಲ್ಲಿ ‘ಕಳೆ’ ಹಾವಳಿ: ಕಿರಿಕಿರಿ

ಹುಲಿ ಅಭಯಾರಣ್ಯದಲ್ಲಿ ಅಕ್ರಮ ಕಾಮಗಾರಿ:IFS ಅಧಿಕಾರಿ ವಿರುದ್ಧ ಕ್ರಮಕ್ಕೆ ನಿರ್ದೇಶನ

ಕಾಳಿ ಹುಲಿ ಅಭಯಾರಣ್ಯದಲ್ಲಿ ನಿಯಮಬಾಹಿರ ಕಾಮಗಾರಿ ಕುರಿತ ದೂರು
Last Updated 27 ಸೆಪ್ಟೆಂಬರ್ 2024, 20:13 IST
ಹುಲಿ ಅಭಯಾರಣ್ಯದಲ್ಲಿ ಅಕ್ರಮ ಕಾಮಗಾರಿ:IFS ಅಧಿಕಾರಿ ವಿರುದ್ಧ ಕ್ರಮಕ್ಕೆ ನಿರ್ದೇಶನ

ಭದ್ರಾ ಹುಲಿ ಅಭಯಾರಣ್ಯ ವಿಸ್ತರಣೆ; ರಾಜ್ಯ ಸರ್ಕಾರಕ್ಕೆ ವನ್ಯಜೀವಿ ಮಂಡಳಿ ನಿರ್ದೇಶನ

ಭದ್ರಾ ಹುಲಿ ಅಭಯಾರಣ್ಯದ ಮೀಸಲು ಪ್ರದೇಶಕ್ಕೆ ಚೊರ್ಡೆನಹಳ್ಳಿ ರಾಜ್ಯ ಅರಣ್ಯ ಹಾಗೂ ಕೈತೊಟ್ಲು ಕಿರು ಅರಣ್ಯಗಳನ್ನು ಸೇರಿಸಲು ಕರ್ನಾಟಕ ಸರ್ಕಾರ ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ವನ್ಯಜೀವಿ ಮಂಡಳಿ ನಿರ್ದೇಶನ ನೀಡಿದೆ.
Last Updated 6 ಸೆಪ್ಟೆಂಬರ್ 2024, 23:30 IST
ಭದ್ರಾ ಹುಲಿ ಅಭಯಾರಣ್ಯ ವಿಸ್ತರಣೆ; ರಾಜ್ಯ ಸರ್ಕಾರಕ್ಕೆ ವನ್ಯಜೀವಿ ಮಂಡಳಿ ನಿರ್ದೇಶನ

ಒಡಿಶಾದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು: 31 ಸ್ಥಳಗಳಲ್ಲಿ ಬೆಂಕಿ

ಮಯೂರ್‌ಭಂಜ್ ಜಿಲ್ಲೆಯ ಸಿಮ್ಲಿಪಾಲ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಎಸ್‌ಟಿಆರ್) ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು ಒಡಿಶಾ ಸರ್ಕಾರ ವಿಪತ್ತು ನಿರ್ವಹಣಾ ಕ್ಷಿಪ್ರ ಕಾರ್ಯ ಪಡೆ ಸಿಬ್ಬಂದಿಯನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 21 ಏಪ್ರಿಲ್ 2024, 11:37 IST
ಒಡಿಶಾದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು: 31 ಸ್ಥಳಗಳಲ್ಲಿ ಬೆಂಕಿ

BRTಯಲ್ಲಿ ಕಿಡಿಗೇಡಿಗಳಿಂದ ಕಾಡಿಗೆ ಬೆಂಕಿ: ನಂದಿಸುವ ಪ್ರಯತ್ನ ನಡೆಸಿರುವ ಸಿಬ್ಬಂದಿ

ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ರಕ್ಷಿತಾರಣ್ಯ ಬೈಲೂರು ವನ್ಯಜೀವಿ ವಲಯದಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದ್ದು, ಸಿಬ್ಬಂದಿ ಬೆಂಕಿ ಆರಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
Last Updated 30 ಮಾರ್ಚ್ 2024, 9:58 IST
BRTಯಲ್ಲಿ ಕಿಡಿಗೇಡಿಗಳಿಂದ ಕಾಡಿಗೆ ಬೆಂಕಿ: ನಂದಿಸುವ ಪ್ರಯತ್ನ ನಡೆಸಿರುವ ಸಿಬ್ಬಂದಿ

ನಾಡಬಾಂಬ್ ಸ್ಫೋಟ: ಸತ್ಯಮಂಗಲಂ ಹುಲಿ ಸಂರಕ್ಷಿತಾರಣ್ಯದಲ್ಲಿ ಹಸು ಸಾವು

ಇಲ್ಲಿನ ಸತ್ಯಮಂಗಲಂ ಹುಲಿ ಸಂರಕ್ಷಿತಾರಣ್ಯದಲ್ಲಿ ನಾಡಬಾಂಬ್ ಸ್ಪೋಟಗೊಂಡು ಹುಸುವೊಂದು ಮೃತಪಟ್ಟಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 2 ಮಾರ್ಚ್ 2024, 10:50 IST
ನಾಡಬಾಂಬ್ ಸ್ಫೋಟ: ಸತ್ಯಮಂಗಲಂ ಹುಲಿ ಸಂರಕ್ಷಿತಾರಣ್ಯದಲ್ಲಿ ಹಸು ಸಾವು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸಿಗರಿಗೆ ₹25 ಸಾವಿರ ದಂಡ

ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸಿಗ ಮೇಲೆ ಕಾಡಾನೆ ದಾಳಿ : 25 ಸಾವಿರ ದಂಡ
Last Updated 21 ಫೆಬ್ರುವರಿ 2024, 15:23 IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸಿಗರಿಗೆ ₹25 ಸಾವಿರ ದಂಡ
ADVERTISEMENT

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: 3,627 ಹೆ. ಮೀಸಲು ಅರಣ್ಯ ಘೋಷಣೆ ನೆನೆಗುದಿಗೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ಹಾಗೂ ಗುಂಡ್ಲುಪೇಟೆ ಬಫರ್‌ ವಲಯ ವ್ಯಾಪ್ತಿಯ ಕಾಡಂಚಿನ ಪ್ರದೇಶದ ಒಟ್ಟು 3,627.07 ಹೆಕ್ಟೇರ್‌ ಕಂದಾಯ ಜಮೀನನ್ನು 1963ರ ಕರ್ನಾಟಕ ಅರಣ್ಯ ಕಾಯ್ದೆಯ ಸೆಕ್ಷನ್‌ 17ರ ಅಡಿ ಮೀಸಲು ಅರಣ್ಯ ಎಂದು ಘೋಷಿಸುವ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ.
Last Updated 13 ಫೆಬ್ರುವರಿ 2024, 7:40 IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: 3,627 ಹೆ. ಮೀಸಲು ಅರಣ್ಯ ಘೋಷಣೆ ನೆನೆಗುದಿಗೆ

ಸಾಂದ್ರತೆ ಹೆಚ್ಚಳ: ಜನವಸತಿಯತ್ತ ಹುಲಿಗಳು..

ಬಂಡೀಪುರ, ನಾಗರಹೊಳೆಯಲ್ಲಿ ಹುಲಿಗಳ ಸಂಖ್ಯೆ ಏರಿಕೆ * ಅಭಿವೃದ್ಧಿ ಚಟುವಟಿಕೆಗಿಲ್ಲ ಮಿತಿ: ತಜ್ಞರ ಕಳವಳ
Last Updated 29 ಜನವರಿ 2024, 23:30 IST
ಸಾಂದ್ರತೆ ಹೆಚ್ಚಳ: ಜನವಸತಿಯತ್ತ ಹುಲಿಗಳು..

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಡ್ರೋನ್‌ ಚಿತ್ರೀಕರಣ; ಎಸಿಎಫ್‌ಗೆ ನೋಟಿಸ್‌

ಅನುಮತಿ ಪಡೆಯದೆ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣ–ರಮೇಶ್‌ಕುಮಾರ್‌
Last Updated 12 ಜನವರಿ 2024, 8:09 IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಡ್ರೋನ್‌ ಚಿತ್ರೀಕರಣ; ಎಸಿಎಫ್‌ಗೆ ನೋಟಿಸ್‌
ADVERTISEMENT
ADVERTISEMENT
ADVERTISEMENT