ಟೈಮ್ಸ್ ಸ್ಕ್ವೇರ್ನಲ್ಲಿ ಯೋಗ ದಿನಾಚರಣೆ; 3,000ಕ್ಕೂ ಹೆಚ್ಚು ಮಂದಿ ಭಾಗಿ
ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಇಲ್ಲಿನ ಟೈಮ್ಸ್ ಸ್ಕ್ವೇರ್ನಲ್ಲಿ 3,000 ಕ್ಕೂ ಹೆಚ್ಚು ಜನರು ಯೋಗಾಸನಗಳನ್ನು ಮಾಡಿದರು. ಈ ವೇಳೆ ಕೋವಿಡ್ ಸಾಂಕ್ರಮಿಕದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಪಾಲಿಸಲಾಯಿತು.Last Updated 21 ಜೂನ್ 2021, 6:01 IST