ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Tirumala Tirupati

ADVERTISEMENT

ತಿರುಮಲದಲ್ಲಿ ಕೆಲಸ ಮಾಡುವವರೆಲ್ಲ ಹಿಂದೂಗಳೇ ಆಗಿರಬೇಕು: ಟಿಟಿಡಿ ನೂತನ ಅಧ್ಯಕ್ಷ

ಶ್ರೀವೇಂಕಟೇಶ್ವರನ ಸನ್ನಿಧಾನ ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳೇ ಆಗಿರಬೇಕು ಎಂದು ತಿರುಮಲ ತಿರುಪತಿ ದೇವಸ್ಥಾನಮ್ಸ್‌(ಟಿಟಿಡಿ) ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ಆರ್‌. ನಾಯ್ಡು ಹೇಳಿದ್ದಾರೆ.
Last Updated 31 ಅಕ್ಟೋಬರ್ 2024, 11:14 IST
ತಿರುಮಲದಲ್ಲಿ ಕೆಲಸ ಮಾಡುವವರೆಲ್ಲ ಹಿಂದೂಗಳೇ ಆಗಿರಬೇಕು: ಟಿಟಿಡಿ ನೂತನ ಅಧ್ಯಕ್ಷ

ತಿರುಪತಿ ತಿಮ್ಮಪ್ಪನ ಗುಡಿ ಮುಂದೆ ರೀಲ್ಸ್: YSRCP ಶಾಸಕನ ಸಂಗಾತಿ ಮೇಲೆ ಕೇಸ್!

ದೇವಾಲಯದ ನಿಯಮಾವಳಿಗಳನ್ನು ಮೀರಿ ನಡೆದುಕೊಂಡಿದ್ದಾರೆ ಎಂದು ಪೊಲೀಸರು ಮಾಧುರಿ ಮೇಲೆ ಆರೋಪ ಮಾಡಿದ್ದಾರೆ.
Last Updated 14 ಅಕ್ಟೋಬರ್ 2024, 7:43 IST
ತಿರುಪತಿ ತಿಮ್ಮಪ್ಪನ ಗುಡಿ ಮುಂದೆ ರೀಲ್ಸ್: YSRCP ಶಾಸಕನ ಸಂಗಾತಿ ಮೇಲೆ ಕೇಸ್!

ತಿರುಪತಿ ಲಾಡು ಗುಣಮಟ್ಟದ ಬಗ್ಗೆ ಭಕ್ತರ ಶ್ಲಾಘನೆ: ಚಂದ್ರಬಾಬು ನಾಯ್ಡು

ತಿರುಪತಿ ವೆಂಕಟೇಶ್ವರ ದೇವಸ್ಥಾನದ ಲಾಡು ಪ್ರಸಾದದ ಗುಣಮಟ್ಟ ಚೆನ್ನಾಗಿದೆ ಎಂದು ಭಕ್ತರು ಶ್ಲಾಘಿಸುತ್ತಿದ್ದು, ಇದು ಹೀಗೆಯೇ ಮುಂದುವರಿಯಬೇಕು ಎಂದು ಆಶಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಶನಿವಾರ ಹೇಳಿದರು.
Last Updated 5 ಅಕ್ಟೋಬರ್ 2024, 16:09 IST
ತಿರುಪತಿ ಲಾಡು ಗುಣಮಟ್ಟದ ಬಗ್ಗೆ ಭಕ್ತರ ಶ್ಲಾಘನೆ: ಚಂದ್ರಬಾಬು ನಾಯ್ಡು

ತಿರುಪತಿ: ತಿರುಮಲದಲ್ಲಿ ವಕುಲಮಾತಾ ಕೇಂದ್ರೀಕೃತ ಅಡುಗೆಮನೆ ಉದ್ಘಾಟನೆ

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶನಿವಾರ ಉದ್ಘಾಟಿಸಿದರು.
Last Updated 5 ಅಕ್ಟೋಬರ್ 2024, 5:34 IST
ತಿರುಪತಿ: ತಿರುಮಲದಲ್ಲಿ ವಕುಲಮಾತಾ ಕೇಂದ್ರೀಕೃತ ಅಡುಗೆಮನೆ ಉದ್ಘಾಟನೆ

ತಿರುಮಲ: ಇಂದಿನಿಂದ ಬ್ರಹ್ಮೋತ್ಸವ

ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ 9 ದಿನಗಳ ಬ್ರಹ್ಮೋತ್ಸವವು ಶುಕ್ರವಾರದಿಂದ ಆರಂಭವಾಗಲಿದೆ.
Last Updated 3 ಅಕ್ಟೋಬರ್ 2024, 23:30 IST
ತಿರುಮಲ: ಇಂದಿನಿಂದ ಬ್ರಹ್ಮೋತ್ಸವ

ತಿರುಪತಿ ಲಾಡು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ನಾಳೆ

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ
Last Updated 3 ಅಕ್ಟೋಬರ್ 2024, 10:40 IST
ತಿರುಪತಿ ಲಾಡು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ನಾಳೆ

ಪ್ರಾಯಶ್ಚಿತ್ತ ದೀಕ್ಷೆ ಪೂರ್ಣಗೊಳಿಸಿದ ಪವನ್‌ ಕಲ್ಯಾಣ್‌

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಬುಧವಾರ ಇಲ್ಲಿನ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಬೆಟ್ಟದ ದೇಗುಲದಲ್ಲಿ ಹಿಂದಿನ ವೈಎಸ್‌ಆರ್‌ಸಿಪಿಯ ಸರ್ಕಾರದ ಅವಧಿಯಲ್ಲಿ ಆಗಿರುವ ಪಾಪಗಳ ಪ್ರಾಯಶ್ಚಿತ್ತಕ್ಕೆ ಕೈಗೊಂಡ 11 ದಿನಗಳ ವ್ರತವನ್ನು (ಪ್ರಾಯಶ್ಚಿತ್ತ ದೀಕ್ಷೆ) ಪೂರ್ಣಗೊಳಿಸಿದರು.
Last Updated 2 ಅಕ್ಟೋಬರ್ 2024, 12:14 IST
ಪ್ರಾಯಶ್ಚಿತ್ತ ದೀಕ್ಷೆ ಪೂರ್ಣಗೊಳಿಸಿದ ಪವನ್‌ ಕಲ್ಯಾಣ್‌
ADVERTISEMENT

ತಿರುಪತಿ ಲಾಡು ವಿವಾದ: CBI ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸ ಪಿಐಎಲ್

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾವಧಿಯಲ್ಲಿ ತಿರುಪತಿಯ ಲಾಡು ತಯಾರಿಸಲು ಬಳಸಿದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಆಗಿರುವ ಆರೋಪ ಕುರಿತು ಸಿಬಿಐ ತನಿಖೆಗೆ ಕೋರಿ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಪಿಐಎಲ್ ಸಲ್ಲಿಸಲಾಗಿದೆ.
Last Updated 1 ಅಕ್ಟೋಬರ್ 2024, 16:23 IST
ತಿರುಪತಿ ಲಾಡು ವಿವಾದ: CBI ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸ ಪಿಐಎಲ್

ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ CJI ಡಿ.ವೈ.ಚಂದ್ರಚೂಡ್‌

ಆಂಧ್ರಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರಸ್ವಾಮಿ ದೇವಾಲಯಕ್ಕೆ ಇಂದು (ಭಾನುವಾರ) ಭೇಟಿ ನೀಡಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್‌ ಪ್ರಾರ್ಥನೆ ಸಲ್ಲಿಸಿದ್ದಾರೆ.
Last Updated 29 ಸೆಪ್ಟೆಂಬರ್ 2024, 9:17 IST
ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ  CJI ಡಿ.ವೈ.ಚಂದ್ರಚೂಡ್‌

ತಿರುಪತಿ ಲಾಡು ವಿವಾದ ಬೆನ್ನಲ್ಲೇ ಅಯೋಧ್ಯೆ ರಾಮಮಂದಿರದ ಪ್ರಸಾದ ಪರೀಕ್ಷೆ

ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಅಯೋಧ್ಯೆಯ ರಾಮಮಂದಿರ ದೇವಾಲಯದಲ್ಲಿ ವಿತರಿಸುವ ಪ್ರಸಾದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಸೆಪ್ಟೆಂಬರ್ 2024, 2:20 IST
ತಿರುಪತಿ ಲಾಡು ವಿವಾದ ಬೆನ್ನಲ್ಲೇ ಅಯೋಧ್ಯೆ ರಾಮಮಂದಿರದ ಪ್ರಸಾದ ಪರೀಕ್ಷೆ
ADVERTISEMENT
ADVERTISEMENT
ADVERTISEMENT