ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Tirupati Thimmappa

ADVERTISEMENT

ತಿರುಪತಿ ಲಾಡು ವಿವಾದ: ಒಂಬತ್ತು ಸದಸ್ಯರ SIT ರಚಿಸಿದ ಆಂಧ್ರಪ್ರದೇಶ ಸರ್ಕಾರ

ತಿರುಪತಿ ಪ್ರಸಾದವಾದ ಲಾಡುಗಳನ್ನು ಸಿದ್ಧಪಡಿಸಲು ಪೂರೈಕೆಯಾಗಿದ್ದ ಕಲಬೆರಕೆ ತುಪ್ಪ ವಿವಾದ ಕುರಿತು ತನಿಖೆ ನಡೆಸಲು ಆಂಧ್ರ ಪ್ರದೇಶ ಸರ್ಕಾರ ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.
Last Updated 27 ಸೆಪ್ಟೆಂಬರ್ 2024, 6:18 IST
ತಿರುಪತಿ ಲಾಡು ವಿವಾದ: ಒಂಬತ್ತು ಸದಸ್ಯರ SIT ರಚಿಸಿದ ಆಂಧ್ರಪ್ರದೇಶ ಸರ್ಕಾರ

4 ದಿನದಲ್ಲಿ 14 ಲಕ್ಷ ತಿರುಪತಿ ಲಾಡು ಮಾರಾಟ: ವಿವಾದದ ನಡುವೆಯೂ ಕುಸಿಯದ ಬೇಡಿಕೆ

ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಕಲಬೆರಕೆ ಆರೋಪ ಕೇಳಿ ಬಂದಿರುವುದರ ಹೊರತಾಗಿಯೂ, ಲಾಡು ಮಾರಾಟದ ಮೇಲೆ ಯಾವುದೇ ಪರಿಣಾಮ ಉಂಟಾಗಿಲ್ಲ.
Last Updated 25 ಸೆಪ್ಟೆಂಬರ್ 2024, 7:54 IST
4 ದಿನದಲ್ಲಿ 14 ಲಕ್ಷ ತಿರುಪತಿ ಲಾಡು ಮಾರಾಟ: ವಿವಾದದ ನಡುವೆಯೂ ಕುಸಿಯದ ಬೇಡಿಕೆ

ತಿರುಪತಿ ಲಾಡು ವಿವಾದ: ಪವನ್ ಕಲ್ಯಾಣ್ vs ಪ್ರಕಾಶ್ ರಾಜ್– ಮಾತಿನೇಟು, ಎದಿರೇಟು

ತಿರುಮಲ ತಿರುಪತಿ ವೆಂಕಟೇಶ್ವರ ದೇಗುಲದ ಲಾಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾದ ವಿಷಯ ಕುರಿತು ನಡೆಯುತ್ತಿರುವ ವ್ಯಾಪಕ ಚರ್ಚೆಯು, ಇದೀಗ ನಟರಾದ ಪವನ್ ಕಲ್ಯಾಣ್ ಹಾಗೂ ಪ್ರಕಾಶ್ ರಾಜ್ ನಡುವೆಯೂ ಏರ್ಪಟ್ಟಿದೆ.
Last Updated 21 ಸೆಪ್ಟೆಂಬರ್ 2024, 11:38 IST
ತಿರುಪತಿ ಲಾಡು ವಿವಾದ: ಪವನ್ ಕಲ್ಯಾಣ್ vs ಪ್ರಕಾಶ್ ರಾಜ್– ಮಾತಿನೇಟು, ಎದಿರೇಟು

TTD ವೆಂಕಟೇಶ್ವರ ದೇಗುಲ: ಏಪ್ರಿಲ್‌ನಲ್ಲಿ 20 ಲಕ್ಷ ಭಕ್ತರು; ₹102 ಕೋಟಿ ಸಂಗ್ರಹ

‘ಜಗತ್‌ಪ್ರಸಿದ್ಧ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಒಟ್ಟು ಕಾಣಿಕೆ ಮೊತ್ತ ₹102 ಕೋಟಿ ಸಂಗ್ರಹವಾಗಿದೆ’ ಎಂದು ತಿರುಮಲ ತಿರುಪತಿ ದೇವಸ್ಥಾನಮ್ಸ್‌ (TTD)ನ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ.ಧರ್ಮರೆಡ್ಡಿ ತಿಳಿಸಿದ್ದಾರೆ.
Last Updated 4 ಮೇ 2024, 9:49 IST
TTD ವೆಂಕಟೇಶ್ವರ ದೇಗುಲ: ಏಪ್ರಿಲ್‌ನಲ್ಲಿ 20 ಲಕ್ಷ ಭಕ್ತರು; ₹102 ಕೋಟಿ ಸಂಗ್ರಹ

ತಿರುಪತಿ ತಿರುಮಲ ದೇವಸ್ಥಾನಕ್ಕೆ ಮಾಜಿ ಕ್ರಿಕೆಟಿಗ, BJP ಸಂಸದ ಗೌತಮ್ ಗಂಭೀರ್ ಭೇಟಿ

ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಇಂದು (ಶನಿವಾರ) ತಿರುಮಲದಲ್ಲಿರುವ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Last Updated 9 ಮಾರ್ಚ್ 2024, 11:00 IST
ತಿರುಪತಿ ತಿರುಮಲ ದೇವಸ್ಥಾನಕ್ಕೆ ಮಾಜಿ ಕ್ರಿಕೆಟಿಗ, BJP ಸಂಸದ ಗೌತಮ್ ಗಂಭೀರ್ ಭೇಟಿ

2022ರಲ್ಲಿ ತಿರುಪತಿ ಹುಂಡಿ ಸಂಗ್ರಹ ₹1,450 ಕೋಟಿ

ತಿರುಪತಿ : ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯವೆಂದೇ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ಸನ್ನಿಧಾನಕ್ಕೆ ಭಕ್ತರು 2022ರಲ್ಲಿ ಸಲ್ಲಿಸಿರುವ ಹುಂಡಿ ಕಾಣಿಕೆ ₹1,450 ಕೋಟಿ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾ ರೆಡ್ಡಿ ಹೇಳಿದ್ದಾರೆ.
Last Updated 13 ಜನವರಿ 2023, 14:17 IST
2022ರಲ್ಲಿ ತಿರುಪತಿ ಹುಂಡಿ ಸಂಗ್ರಹ ₹1,450 ಕೋಟಿ

ತಿರುಪತಿ ತಿಮ್ಮಪ್ಪನೀಗ ₹15 ಸಾವಿರ ಕೋಟಿ, 10 ಟನ್‌ ಚಿನ್ನದ ಒಡೆಯ!

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ತನ್ನ ಆಸ್ತಿ ವಿವರ ಘೋಷಿಸಿದ್ದು, ₹15 ಸಾವಿರ ಕೋಟಿ ನಗದು, 10.3 ಟನ್‌ ಚಿನ್ನ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸುಮಾರು ₹ 5,300 ಕೋಟಿ ಠೇವಣಿ ಹೊಂದಿದೆ.
Last Updated 6 ನವೆಂಬರ್ 2022, 13:17 IST
ತಿರುಪತಿ ತಿಮ್ಮಪ್ಪನೀಗ ₹15 ಸಾವಿರ ಕೋಟಿ, 10 ಟನ್‌ ಚಿನ್ನದ ಒಡೆಯ!
ADVERTISEMENT

ತಿರುಪತಿಯಲ್ಲಿ ನವೆಂಬರ್‌ 14ರಂದು ದಕ್ಷಿಣ ವಲಯ ಮಂಡಳಿ ಸಭೆ

ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪದ ಲೆಫ್ಟಿನಂಟ್ ಗವರ್ನರ್‌ಗಳು ಈ ಸಭೆಯಲ್ಲಿ ಭಾಗವಹಿಸುವರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆ ವಹಿಸುವರು.
Last Updated 12 ನವೆಂಬರ್ 2021, 10:35 IST
ತಿರುಪತಿಯಲ್ಲಿ ನವೆಂಬರ್‌ 14ರಂದು ದಕ್ಷಿಣ ವಲಯ ಮಂಡಳಿ ಸಭೆ

ಎಸ್‌ವಿಬಿಸಿ: ಕನ್ನಡ, ಹಿಂದಿ ಕಾರ್ಯಕ್ರಮಗಳ ಪ್ರಸಾರಕ್ಕೆ ಆಂಧ್ರ ಸಿಎಂ ಚಾಲನೆ

ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ನಡೆಸುತ್ತಿರುವ ’ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್‌ (ಎಸ್‌ವಿಬಿಸಿ)ನಲ್ಲಿ ಕನ್ನಡ ಮತ್ತು ಹಿಂದಿ ಭಾಷೆಗಳ ಕಾರ್ಯಕ್ರಮಗಳ ಪ್ರಸಾರಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್‌ ಮೋಹನ್‌ ರೆಡ್ಡಿ ಅವರು ಮಂಗಳವಾರ ಚಾಲನೆ ನೀಡಿದರು.
Last Updated 12 ಅಕ್ಟೋಬರ್ 2021, 8:01 IST
ಎಸ್‌ವಿಬಿಸಿ: ಕನ್ನಡ, ಹಿಂದಿ ಕಾರ್ಯಕ್ರಮಗಳ ಪ್ರಸಾರಕ್ಕೆ ಆಂಧ್ರ ಸಿಎಂ ಚಾಲನೆ

ತಿರುಪತಿ: ವಿಶೇಷ ದರ್ಶನ ಟಿಕೆಟ್‌ಗಳ ಸಂಖ್ಯೆ ಹೆಚ್ಚಳ

ವೆಂಕಟೇಶ್ವರ ದೇವರ ವಿಶೇಷ ದರ್ಶನಕ್ಕಾಗಿ ಆನ್‌ಲೈನ್‌ ಮೂಲಕ ಪ್ರತಿ ದಿನ ವಿತರಿಸುವ ಆಗಸ್ಟ್‌ ತಿಂಗಳ ಟಿಕೆಟ್‌ಗಳ ಸಂಖ್ಯೆಯನ್ನು 5,000 ದಿಂದ 8,000ಕ್ಕೆ ಹೆಚ್ಚಿಸಲಾಗಿದೆ ಎಂದು ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಶನಿವಾರ ತಿಳಿಸಿದೆ.
Last Updated 7 ಆಗಸ್ಟ್ 2021, 15:37 IST
ತಿರುಪತಿ: ವಿಶೇಷ ದರ್ಶನ ಟಿಕೆಟ್‌ಗಳ ಸಂಖ್ಯೆ ಹೆಚ್ಚಳ
ADVERTISEMENT
ADVERTISEMENT
ADVERTISEMENT