ಡೀಸೆಲ್ ಬೆಲೆ, ಟೋಲ್ ಶುಲ್ಕ ಸಮಸ್ಯೆ: ರಾಷ್ಟ್ರವ್ಯಾಪಿ ಲಾರಿ ಮುಷ್ಕರ ಆರಂಭ
ಡೀಸೆಲ್ ಬೆಲೆ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿಧಿಸುತ್ತಿರುವ ನಿಯಮಾವಳಿಗಳ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಟ್ಟಿದೆ.Last Updated 20 ಜುಲೈ 2018, 5:37 IST