ಮಕ್ಕಳೊಂದಿಗೆ ಪ್ರವಾಸಕ್ಕೆ ಹೋಗುವ ಮುನ್ನ...
ಪರೀಕ್ಷೆಗಳು ಮುಗಿದು, ಬೇಸಿಗೆ ರಜೆ ಆರಂಭವಾಗಿದ್ದು, ಬಹುತೇಕ ಎಲ್ಲರ ಮನೆಯಲ್ಲೂ ಮಕ್ಕಳು ಹೀಗೆ ಪೋಷಕರ ಎದುರು ಟ್ರಿಪ್ ಹೋಗುವ ಬೇಡಿಕೆ ಇಡುತ್ತಿದ್ದಾರೆ. ಶಾಲೆ, ಹೋಮ್‌ವರ್ಕ್, ಪರೀಕ್ಷೆ, ಎರಡು ವರ್ಷಗಳ ಕೊರೊನಾ – ಲಾಕ್‌ಡೌನ್ ಕಾಟದಿಂದ ಬೇಸತ್ತಿರುವ ಮಕ್ಕಳು ಪ್ರವಾಸ ಹೊರಡಲು ತುದಿಗಾಲಲ್ಲಿ ನಿಂತಿದ್ದಾರೆ. ಅಂಥದ್ದೇ ಬೇಸರ ಅನುಭವಿಸಿರುವ ಪೋಷಕರು ಮಕ್ಕಳೊಂದಿಗೆ ಸುತ್ತಾಡಲು ತಯಾರಾಗಿದ್ದಾರೆ.Last Updated 6 ಮೇ 2022, 23:00 IST