ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

tractor rally

ADVERTISEMENT

ಕಲಘಟಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟ್ರ್ಯಾಕ್ಟರ್‌ ರ‍್ಯಾಲಿ

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂಬ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದ ವತಿಯಿಂದ ಪಟ್ಟಣದಲ್ಲಿ ಶುಕ್ರವಾರ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ನಡೆಯಿತು.
Last Updated 16 ಆಗಸ್ಟ್ 2024, 16:05 IST
ಕಲಘಟಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟ್ರ್ಯಾಕ್ಟರ್‌ ರ‍್ಯಾಲಿ

Independence Day: ಪಂಜಾಬ್, ಹರಿಯಾಣದಲ್ಲಿ ರೈತರ ಟ್ರ್ಯಾಕ್ಟರ್ ಮೆರವಣಿಗೆ

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಂಜಾಬ್ ಹಾಗೂ ಹರಿಯಾಣದಲ್ಲಿ ರೈತರು ಟ್ರ್ಯಾಕ್ಟರ್ ಮೆರವಣಿಗೆ ನಡೆಸಿದರು.
Last Updated 15 ಆಗಸ್ಟ್ 2024, 13:15 IST
Independence Day: ಪಂಜಾಬ್, ಹರಿಯಾಣದಲ್ಲಿ ರೈತರ ಟ್ರ್ಯಾಕ್ಟರ್ ಮೆರವಣಿಗೆ

ಹಾವೇರಿ: ಬೃಹತ್‌ ಟ್ರ್ಯಾಕ್ಟರ್‌ ರ‍್ಯಾಲಿ 5ರಂದು

‘ತಾಲ್ಲೂಕಿನಲ್ಲಿ ಅನಾವೃಷ್ಟಿಯಿಂದಾಗಿ ಭೀಕರ ಬರಗಾಲ ಆವರಿಸಿದ್ದು, ರೈತರು ಎರಡೆರಡು ಬಾರಿ ಬಿತ್ತನೆ ಮಾಡಿ, ಸಾಲಕ್ಕೆ ಸಿಲುಕಿ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಹಾಯಕ್ಕೆ ಬಾರದೆ ಲೋಕಸಭಾ ಚುನಾವಣೆ ಗುಂಗಿನಲ್ಲಿ ಕಾಲಹರಣ ಮಾಡುತ್ತಿವೆ’ ಎಂದು ದೂರಿದರು.
Last Updated 1 ಮಾರ್ಚ್ 2024, 6:48 IST
ಹಾವೇರಿ: ಬೃಹತ್‌ ಟ್ರ್ಯಾಕ್ಟರ್‌ ರ‍್ಯಾಲಿ 5ರಂದು

ರಾಜಸ್ಥಾನದ ಹನುಮಾನ್‌ಗಢದಲ್ಲಿ ರೈತರ ಮೇಲೆ ಲಾಠಿಚಾರ್ಜ್‌

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್‌ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಆಗಿ ಭಾಷಣ ಮಾಡಬೇಕಿದ್ದ ಕಾರ್ಯಕ್ರಮದ ಸ್ಥಳದಲ್ಲಿ ರೈತರು ಜಮಾಯಿಸಿ, ಬ್ಯಾರಿಕೇಡ್‌ ಮುರಿದಾಗ ಪೊಲೀಸರು ಕ್ರಮಕ್ಕೆ ಮುಂದಾದರು.
Last Updated 16 ಫೆಬ್ರುವರಿ 2024, 13:15 IST
ರಾಜಸ್ಥಾನದ ಹನುಮಾನ್‌ಗಢದಲ್ಲಿ ರೈತರ ಮೇಲೆ ಲಾಠಿಚಾರ್ಜ್‌

ದೇವನಹಳ್ಳಿ: ಟ್ರ್ಯಾಕ್ಟರ್‌ ರ‍್ಯಾಲಿ ಮುಂದೂಡಲು ಮನವಿ

ಚನ್ನರಾಯಪಟ್ಟಣ ರೈತರೊಂದಿಗೆ ಡಿ.ಸಿ, ಎಸ್‌.ಪಿ ಸಮನ್ವಯ ಸಭೆ
Last Updated 15 ಫೆಬ್ರುವರಿ 2024, 7:57 IST
ದೇವನಹಳ್ಳಿ: ಟ್ರ್ಯಾಕ್ಟರ್‌ ರ‍್ಯಾಲಿ ಮುಂದೂಡಲು ಮನವಿ

ಜೈಪುರ: ಫೆ.21ಕ್ಕೆ ರಾಷ್ಟ್ರ ರಾಜಧಾನಿವರೆಗೆ ಟ್ರ್ಯಾಕ್ಟರ್‌ ರ‍್ಯಾಲಿಗೆ ಕರೆ

ದೆಹಲಿ ಚಲೋ’ ಪ್ರತಿಭಟನೆಗೆ ರಾಜಸ್ಥಾನದ ರೈತರು ಬೆಂಬಲ ನೀಡಿದ್ದಾರೆ. ಜೊತೆಗೆ ಫೆ.21ರಂದು ರಾಷ್ಟ್ರ ರಾಜಧಾನಿವರೆಗೆ ‘ಟ್ರ್ಯಾಕ್ಟರ್‌ ರ‍್ಯಾಲಿ’ ನಡೆಸಲು ಯೋಜನೆ ರೂಪಿಸಿದ್ದಾರೆ.
Last Updated 13 ಫೆಬ್ರುವರಿ 2024, 15:34 IST
ಜೈಪುರ: ಫೆ.21ಕ್ಕೆ ರಾಷ್ಟ್ರ ರಾಜಧಾನಿವರೆಗೆ ಟ್ರ್ಯಾಕ್ಟರ್‌ ರ‍್ಯಾಲಿಗೆ ಕರೆ

ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ: ಆಯೋಜಕರ ವಿರುದ್ಧ ಪ್ರಕರಣ

ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆಟ್ರ್ಯಾಕ್ಟರ್‌ ಹಗ್ಗಜಗ್ಗಾಟ ಸ್ಪರ್ಧೆ
Last Updated 1 ಜುಲೈ 2022, 11:38 IST
ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ: ಆಯೋಜಕರ ವಿರುದ್ಧ ಪ್ರಕರಣ
ADVERTISEMENT

ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕರ ಟ್ರ್ಯಾಕ್ಟರ್‌ ರ್‍ಯಾಲಿ

ಬೆಳಗಾವಿ: ರಾಜ್ಯ ಸರ್ಕಾರವು ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿರುವ ಟ್ರ್ಯಾಕ್ಟರ್‌ ರ್‍ಯಾಲಿ ಆರಂಭವಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ‌ರ್‍ಯಾಲಿ ನಡೆಯುತ್ತಿದೆ. ಶಾಸಕರು ಹಾಗೂ ಮುಖಂಡರು ಪಾಲ್ಗೊಂಡಿದ್ದಾರೆ.‌ ಸುವರ್ಣ ‌ವಿಧಾನಸೌಧದವರೆಗೆ ಟ್ರ್ಯಾಕ್ಟರ್‌ನಲ್ಲಿ ತೆರಳಲಿದ್ದಾರೆ.
Last Updated 16 ಡಿಸೆಂಬರ್ 2021, 17:43 IST
ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕರ ಟ್ರ್ಯಾಕ್ಟರ್‌ ರ್‍ಯಾಲಿ

ಸುವರ್ಣ ವಿಧಾನಸೌಧ: ಟ್ರ್ಯಾಕ್ಟರ್‌ನಲ್ಲಿ ಸಾಗಲು ಕಾಂಗ್ರೆಸ್ ನಾಯಕರಿಗೆ ಅನುಮತಿ

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಪ್ರವೇಶ ದ್ವಾರದಲ್ಲಿ ತಡೆದರು. ಅದನ್ನು ಖಂಡಿಸಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬ್ಯಾರಿಕೇಡ್ ಮುರಿದು ನುಗ್ಗಲು ಕಾಂಗ್ರೆಸ್ ಕಾರ್ಯಕರ್ತರ ಯತ್ನಿಸಿದರು. ಕಾಂಗ್ರೆಸ್ ಮುಖಂಡರು ಟ್ರ್ಯಾಕ್ಟರ್‌ನಲ್ಲಿ‌ ಹೋಗಲು ಸರ್ಕಾರ ಕೊನೆಗೂ ಅವಕಾಶ ನೀಡಿದೆ.
Last Updated 16 ಡಿಸೆಂಬರ್ 2021, 8:27 IST
ಸುವರ್ಣ ವಿಧಾನಸೌಧ: ಟ್ರ್ಯಾಕ್ಟರ್‌ನಲ್ಲಿ ಸಾಗಲು ಕಾಂಗ್ರೆಸ್ ನಾಯಕರಿಗೆ ಅನುಮತಿ

ಟ್ರ್ಯಾಕ್ಟರ್‌ ರ‍್ಯಾಲಿ ಕೈಬಿಟ್ಟ ಎಸ್‌ಕೆಎಂ; ಬೇಡಿಕೆ ಈಡೇರಿಕೆಗಾಗಿ ಪಿಎಂಗೆ ಪತ್ರ

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸಿಗುವಂತೆ ಕಾಯ್ದೆಯ ಬಲ ನೀಡುವ ಕುರಿತು ಕೇಂದ್ರ ಸರ್ಕಾರವು ಸಂಸತ್‌ ಅಧಿವೇಶನದಲ್ಲಿಯೇ ಭರವಸೆ ನೀಡಬೇಕು ಎಂಬುದು ಎಸ್‌ಕೆಎಂ ನಿಲುವಾಗಿದೆ ಎಂದು ಮುಖಂಡ ದರ್ಶನ್‌ ಪಾಲ್‌ ಸಿಂಗ್‌ ಅವರು ತಿಳಿಸಿದರು.
Last Updated 27 ನವೆಂಬರ್ 2021, 17:36 IST
ಟ್ರ್ಯಾಕ್ಟರ್‌ ರ‍್ಯಾಲಿ ಕೈಬಿಟ್ಟ ಎಸ್‌ಕೆಎಂ; ಬೇಡಿಕೆ ಈಡೇರಿಕೆಗಾಗಿ ಪಿಎಂಗೆ ಪತ್ರ
ADVERTISEMENT
ADVERTISEMENT
ADVERTISEMENT