ಜೀತದಾಳು ಕಳ್ಳಸಾಗಣೆ ತಡೆಗೆ ಪ್ರಸ್ತಾವ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ
ಬಾಲಕರನ್ನೂ ಒಳಗೊಂಡಂತೆ ಜೀತದಾಳುಗಳ ಅಂತರರಾಜ್ಯ ಕಳ್ಳಸಾಗಣೆ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜತೆ ಸಭೆ ನಡೆಸಿ, ಪ್ರಸ್ತಾವನೆ ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.Last Updated 21 ನವೆಂಬರ್ 2024, 14:28 IST