ಕೌಶಲ ಆಧಾರಿತ ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆಗೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ
ಕೋಲಾರ ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕೌಶಲ ಆಧಾರಿತ ಉದ್ಯೋಗ ತರಬೇತಿ ಕೇಂದ್ರ ಸ್ಥಾಪಿಸಲು ಅನುದಾನ ಮಂಜೂರು ಮಾಡಬೇಕು ಎಂದು ಕೇಂದ್ರದ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದರು. Last Updated 26 ನವೆಂಬರ್ 2024, 15:06 IST